ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ.
ನೂತನ ಸೈಬರ್ ಕಮಾಂಡ್ ಸೆಂಟರ್ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)...
ಹುಬ್ಬಳ್ಳಿ: ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದಿಂದ...
ಬೆಂಗಳೂರು: ಕಾರು ಸೇತುವೆಗೆ ಡಿಕ್ಕಿ ಹೊಡೆದು ಪತಿ, ಪತ್ನಿ,ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮಲ್ಲೇಶ್ವರದ ಗೋಪಾಲ (60),...
ನವದೆಹಲಿ: ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ದೆಹಲಿಗೆ ಬಂದಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ತನಿಖಾದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದು, ಮೊದಲ ಫೋಟೊ ಬಿಡುಗಡೆ ಮಾಡಲಾಗಿದೆ.
ದೆಹಲಿಯ ಪಂಬಂ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಮೆರಿಕ ಅಧಿಕಾರಿಗಳು ಭಾರತಕ್ಕೆ ತಹವ್ವೂರ್ ಹಸ್ತಾಂತರಿಸಿದರು....
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ ಚೇಸ್ ಮಾಡಲು ನಿರ್ಧರಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಹೊನಲು ಬೆಳಕಿನ ಪಂದ್ಯದಲ್ಲಿ ಆರ್...
ನಾಯಕ ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡು ಐಪಿಎಲ್ ಟಿ-20 ಟೂರ್ನಿಯಿಂದ ಹೊರಬಿದ್ದಿದ್ದು, 5 ಬಾರಿ ಪ್ರಶಸ್ತಿ ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕನಾಗಿ ಮರಳಿದ್ದಾರೆ.
ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಚೆನ್ನೈ...
ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ.
ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ...
ಬೆಂಗಳೂರು: ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ.
ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ...
ಚೀನಾ ಹೊರತುಪಡಿಸಿ ಉಳಿದ ಎಲ್ಲಾ ದೇಶಗಳ ವಿರುದ್ಧ ಹೊರಡಿಸಿದ್ದ ದುಪ್ಪಟ್ಟು ತೆರಿಗೆ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ತಡೆ ನೀಡಿದ್ದಾರೆ. ಇದರಿಂದ ಸುಂಕ ಸಮರದಿಂದ ತತ್ತರಿಸಿದ್ದ ದೇಶಗಳು ನಿಟ್ಟುಸಿರುಬಿಡುವಂತಾಗಿದೆ.
ಬುಧವಾರ...
ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.
ಅಹಮದಾಬಾದ್ ನಲ್ಲಿ ಬುಧವಾರ ನಡೆದ...