Saturday, June 27, 2026
Google search engine

Monthly Archives: April, 2025

ಮುಂದಿನ ವರ್ಷದಿಂದ ಐಪಿಎಲ್ ಗೆ ಹೊಸ ತಂಡಗಳ ಸೇರ್ಪಡೆ: 94ಕ್ಕೆ ಪಂದ್ಯ ಏರಿಕೆ?

ಮುಂದಿನ ವರ್ಷದಿಂದ ಐಪಿಎಲ್ ಟಿ-20 ಟೂರ್ನಿಗೆ ಹೊಸ ತಂಡಗಳನ್ನು ಸೇರ್ಪಡೆ ಮಾಡಿ, ಪಂದ್ಯಗಳ ಸಂಖ್ಯೆ 94ಕ್ಕೆ ಏರಿಸಲು ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧಮಲ್ ಹೇಳಿದ್ದಾರೆ. 2022ರಲ್ಲಿ ಗುಜರಾತ್...

35 ಎಸೆತದಲ್ಲಿ ಶತಕ ಸಿಡಿಸಿ ಟಿ-20ಯಲ್ಲಿ ದಾಖಲೆ ಬರೆದ 14 ವರ್ಷದ ವೈಭವ್ ಸೂರ್ಯವಂಶಿ

ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ...

ಅಕ್ಷಯ ತೃತೀಯದಂದು ‘ಓರಾ’ದಲ್ಲಿ ಭರ್ಜರಿ ರಿಯಾಯಿತಿ ಘೋಷಣೆ

ಬೆಂಗಳೂರು: ಅಕ್ಷಯ ತೃತೀಯವು ಭಾರತೀಯ ಸಂಸ್ಕೃತಿಯಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಮತ್ತು ಮುಖ್ಯವಾಗಿ ಚಿನ್ನ ಮತ್ತು ಆಭರಣದಲ್ಲಿ ಸಮಯರಹಿತ ಹೂಡಿಕೆಗಳನ್ನು ಮಾಡಲು ಅತ್ಯಂತ ಪವಿತ್ರ ದಿನವನ್ನಾಗಿ ಪರಿಗಣಿಸಲಾಗುತ್ತದೆ. ಓರಾದಲ್ಲಿ ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಮಾರಾಟದೊಂದಿಗೆ...

ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಧರಿಸಲು ಕೇಂದ್ರ ಕ್ರಮ

ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ನಾಳೆಯಿಂದ ನಡೆಯಲಿರುವ ರೈಲ್ವೆ ನೇಮಕಾತಿ ಪರೀಕ್ಷೆ ವೇಳೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲು ಮುಂದಾಗಿದೆ. ಏಪ್ರಿಲ್...

ಆರ್ ಸಿಬಿ ನಂ.1, ವಿರಾಟ್ ಕೊಹ್ಲಿಗೆ ಆರೆಂಜ್, ಹಾಜ್ಲೆವುಡ್ ಗೆ ಪರ್ಪಲ್ ಕ್ಯಾಪ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಂ.1 ತಂಡ, ರನ್ ಗಳಿಕೆಯಲ್ಲಿ ಕೊಹ್ಲಿ ನಂ.1 ಮತ್ತು ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಜೋಸ್ ಹಾಜ್ಲೆವುಡ್ ನಂ.1 ಸ್ಥಾನಕ್ಕೇರಿದ್ದಾರೆ. ಈ ಮೂಲಕ ಎಲ್ಲಾ ವಿಭಾಗಗಳಲ್ಲೂ...

ಕೊಹ್ಲಿ-ಕೃನಾಲ್ ಅಮೋಘ ಆಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!

ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಬೆಂಗಳೂರಿನಲ್ಲಿ ಅನುಭವಿಸಿದ ಸೋಲಿಗೆ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದ ಮೂವರು ಸಾವು

ಕಲಬುರಗಿ: ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದವರ ಕಾರು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆ ಸಮೀಪ ಶನಿವಾರ...

ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ: ಸಾಲ್ಟ್ ಬದಲು ಬೆಥಾಲಿ ಆಗಮನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ದೆಹಲಿಯಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಲು ಹೇಳಿ ಮಾಡಿಸಿದ ಪಿಚ್ ನಲ್ಲಿ...

ಅಂತ್ಯ ಸಂಸ್ಕಾರಕ್ಕೆ ಹಣ ಖರ್ಚು ಮಾಡಲು ಇಷ್ಟವಿಲ್ಲದೇ ತಂದೆ ಶವ 2 ವರ್ಷ ಮುಚ್ಚಿಟ್ಟಿದ್ದ ಮಗ!

ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೇ ರೆಸ್ಟೋರೆಂಟ್ ಮಾಲೀಕ ತನ್ನ ತಂದೆಯ ಶವವನ್ನು ವಾರ್ಡ್ ರೋಬ್ ನಲ್ಲಿ 2 ವರ್ಷಗಳ ಕಾಲ ಮುಚ್ಚಿಟ್ಟಿದ್ದ ಘಟನೆ ಜಪಾನ್ ನಲ್ಲಿ ನಡೆದಿದೆ. 56 ವರ್ಷದ ನೊಬುಕಿನೊ ಸುಜುಕಿ 2023 ಜನವರಿಯಲ್ಲಿ...

ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ನಂತರ ಪ್ರಕರಣ ಬೆಳಕಿಗೆ

ಪ್ರೀತಿಸಿದ ಅನ್ಯ ಕೋಮಿನ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ...
- Advertisment -
Google search engine

Most Read