2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ...
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದು, ಉಡುಪಿ...
ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,...
ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ...
ಅಕ್ರಮ ಬೆಟ್ಟಿಂಗ್ ಆಪ್ ಗಳನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಿಂದ ಪ್ರಮೋಷನ್ ಮಾಡಿದ್ದಕ್ಕಾಗಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್ ಗಳಿಗೆ ಬೆಂಗಳಳೂರು ಕ್ರೈಂ ಬ್ರ್ಯಾಂಚ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಪೇಜ್‌ಗಳಲ್ಲಿ...
ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ.
ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ...
ನಟ ದರ್ಶನ್ ಮತ್ತು ಸಹಚರರ ವಿರುದ್ಧದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣವನ್ನು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯ ಮೇ 20ಕ್ಕೆ ಮುಂದೂಡಿದೆ.
ಹೈಕೋರ್ಟ್ ಸೂಚನೆ ಮೇರೆಗೆ ತಿಂಗಳಲ್ಲಿ ಒಂದು ಬಾರಿ ನಡೆಯುವ ಪ್ರಕರಣದ...
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು...
ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ 1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ.
ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು...
ಜಿದ್ದಾಜಿದ್ದಿನ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್,ಶಿಸ್ತಿನ ದಾಳಿ ಹಾಗೂ ಚುರುಕಿನ ಕ್ಷೇತ್ರರಕ್ಷಣೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೂರನೇ ಗೆಲುವು...