2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಗಡಿಪಾರು ಮಾಡುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಕೊನೆಯ ಅರ್ಜಿಯೂ ವಜಾಗೊಂಡಿದೆ. ಇದರಿಂದ ತಹವ್ವೂರ್ ಭಾರತಕ್ಕೆ ಹಸ್ತಾಂತರಗೊಳ್ಳುವುದು ಬಹುತೇಕ ಖಚಿತಗೊಂಡಿದೆ.
ಮುಂಬೈ ದಾಳಿ ಬಳಿಕ...
ಬೆಂಗಳೂರು: ನಗರದ ಬಳಿ ಎರಡನೇ ವಿಮಾನ ನಿಲ್ದಾಣದ ಸಂಬಂಧ ಸ್ಥಳಗಳ ಸಮೀಕ್ಷೆ ನಡೆಸಲೆಂದು ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ತಂಡವು ಸೋಮವಾರ ನಗರಕ್ಕೆ ಆಗಮಿಸಿದೆ. ರಾಜ್ಯ ಸರ್ಕಾರ ಗುರುತಿಸಿ...
ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಹಾಲಿ ನಾಯಕ ರಜತ್ ಪಟಿದಾರ್ ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 222...
ರಾಯಲ್ ಚಾಲೆಂಜರ್ಸ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ.
ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ...
ಜಾತ್ರೆಗೆ ಬಂದಿದ್ದ ಮೂವರು ಮಕ್ಕಳು ಈಜಲು ನೀರಿಗಿಳಿದಿದ್ದಾಗ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ವಿಸಿ ನಾಲೆಯಲ್ಲಿ ಮುಳುಗಿ ಮೈಸೂರಿನ ಗೌಸಿನಗರದ ಸೋನು (17) ಸಿಮ್ರಾನ್ (16) ಮತ್ತು...
ಬೆಂಗಳೂರು: ಕಳೆದ ವರ್ಷ 2024ರ ಕೇವಲ ಆರು ತಿಂಗಳಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ.
ಸಾವಿನ ಪ್ರಮಾಣವು ಹಿಂದಿನ...
ಮಂಗಳೂರು:ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ...
ಮುಂಬೈ: ಮುಂಬೈ ಇಂಡಿಯನ್ಸ್ ಸೋಮವಾರದ ಐಪಿಎಲ್ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಆರ್ ಸಿಬಿಗೆ ಮೊದಲು ಬ್ಯಾಟ್ ಮಾಡಲು ಆಹ್ವಾನಿಸಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್...
ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಸುಂಕ ವಿಧಿಸಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ.
ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ...
ಬೆಂಗಳೂರು: ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25...