ಕಾಂತಾರ-2 ಚಿತ್ರಕ್ಕೆ ಮೇಲಿಂದ ಮೇಲೆ ಅಡ್ಡಿಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ದೈವದ ಮೊರೆ ಹೋದ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿಗೆ ಪಂಜುರ್ಲಿ ದೈವ ಅಪಾಯದ ಎಚ್ಚರಿಕೆ ನೀಡಿದೆ
ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ...
ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಕ್ಯಾಸಿನೊ ವ್ಯವಸ್ಥಾಪಕನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ...
ಹಜ್ ಯಾತ್ರೆಗೆ ಆಗಮಿಸುವ ಭಾರತ ಸೇರಿದಂತೆ 14 ರಾಷ್ಟ್ರಗಳ ವೀಸಾವನ್ನು ಸೌದಿ ಅರೆಬಿಯಾ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಮೆಕ್ಕಾ ಯಾತ್ರೆಗೆ ತೆರೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಉದ್ಯಮಿ ಕುಟುಂಬ ಸೇರಿದಂತೆ ಹಲವು ದೇಶ...
ಡೊನಾಲ್ಡ್ ಟ್ರಂಪ್ ನೂತನ ತೆರಿಗೆ ಹೊರೆಗೆ ಭಾರತದ ಷೇರು ಮಾರುಕಟ್ಟೆ 10 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಸೋಮವಾರ ಮಾರುಕಟ್ಟೆ ವಹಿವಾಟು ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹೂಡಿಕೆದಾರರು 20 ಲಕ್ಷ ಕೋಟಿ ರೂ....
ಬೆಂಗಳೂರು: ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಂಸದ ಸಾಗರ್ ಖಂಡ್ರೆ ಅವರ ನಗರದ ಮನೆಯ ವಿದ್ಯುತ್ ಕಡಿತಗೊಳಿಸಿದ ವ್ಯಕ್ತಿಗಳ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಧಾನಸೌಧ ಬಳಿಯ...
ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತದ ರಾಜ್ಯಗಳು ತತ್ತರಿಸಲಿದ್ದು, 21 ನಗರಗಳಲ್ಲಿ ಸರಾಸರಿಗಿಂತ ಕನಿಷ್ಟ 3 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ ಮೊದಲ...
ಕೊಲ್ಲಂ: ಕೇರಳದ ಮಾಜಿ ಸಚಿವ ಎಂ.ಎ. ಬೇಬಿ ಅವರನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) (ಸಿಪಿಐ(ಎಂ)) ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಮದುರೈನಲ್ಲಿ ನಡೆದ ಪಕ್ಷದ 24ನೇ ಕಾಂಗ್ರೆಸ್ನಲ್ಲಿ...
ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ...
ನ್ಯೂಯಾರ್ಕ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ನಿಲುವುಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಅಮೆರಿಕದ ಹಲವು ನಗರಗಳಲ್ಲಿ ಬೀದಿ ಬೀದಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಜನಸಾಗರ ಕಂಡು ಬರುತ್ತಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ...
ಕಾರವಾರ: ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ.
ಜಿಲ್ಲೆಯ ಕದಂಬ ನೌಕಾನೆಲೆ, ಏಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ,...