ಬೆಂಗಳೂರು: ನಗರದ ಜನರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗಗಳಲ್ಲಿ ಹಳದಿ ಮಾರ್ಗ (ಯೆಲ್ಲೋ ಲೈನ್) ಒಂದಾಗಿದ್ದು, ದಕ್ಷಿಣ ಬೆಂಗಳೂರಿನ ವಿವಿಧ ಬಡಾವಣೆಗಳನ್ನು ವ್ಯಾಪಿಸಿರುವ ಈ ಮಾರ್ಗದ ಆರ್‌ವಿ ರಸ್ತೆ - ಬೊಮ್ಮಸಂದ್ರ ನಡುವಿನ...
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಆರಾಧ್ಯ ದೈವ ನಾಣಿಕೆರೆಯ ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿ ನೂತನ ರಥೋತ್ಸವ ಭಾನುವಾರ ಸಂಜೆ ಶ್ರದ್ಧಾ- ಭಕ್ತಿಯಿಂದ ನೇರವೇರಿತು.
ನೂತನ ಹೈಟೆಕ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...
ಹುಬ್ಬಳ್ಳಿ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ.
ವರೂರು ಗ್ರಾಮದಿಂದ ಮರಳುತ್ತಿದ್ದಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು,...
ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ.
ವಿಶ್ವದ ನಂಬರ್ ೧...
ಅಪ್ಪ ಕಳ್ಳ, ಮಗ ಸುಳ್ಳ ಇದಾನೆ. ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ಅಧಿಕಾರ ಪಡೆದಿದ್ದಾರೆ. ವಿಜಯೇಂದ್ರ ಯಾವತ್ತೂ ಸಿಎಂ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ...
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಪಂಬಲ್ ನಲ್ಲಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ.
535 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವರ್ಟಿಕಲ್ ಲಿಫ್ಟ್ ಸೇತುವೆಯಿಂದ ತಮಿಳುನಾಡು ಪ್ರಾವಸೋದ್ಯಮಕ್ಕೆ...
ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ.
ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ...
ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ.
ಮೊಹಾಲಿಯಲ್ಲಿ ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ...
ಕೋವಿಡ್ 19 ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು...