ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದ ಚೇಸಿಂಗ್ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಡಗೌಟ್ ನಲ್ಲಿ ನಿದ್ರಿಸುತ್ತಿದ್ದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ...
ಬೆಂಗಳೂರು:ರಾಜ್ಯ ಸರ್ಕಾರ ಡೀಸೆಲ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಇದೇ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಮುಷ್ಕರ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು,...
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್‌ಗಢದ ಬಸ್ತಾರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ 86 ಮಂದಿ ನಕ್ಸಲರು ತೆಲಂಗಾಣದಲ್ಲಿ ಶರಣಾಗಿದ್ದಾರೆ.
ಶರಣಾದವರಲ್ಲಿ ಅನೇಕ ಕಟ್ಟಾ ಮಾವೋವಾದಿಗಳು ಕೂಡ ಸೇರಿದ್ದಾರೆ. ಇದನ್ನು ನಕ್ಸಲಿಸಂ...
ಕೊಲಂಬೋ: ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಮಿತ್ರ ವಿಭೂಷಣ’ ಪದಕವನ್ನು ನೀಡಲಾಯಿತು. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶನಿವಾರ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ...
ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್...
ಬ್ಯಾಡ್ಮಿಂಟನ್ ಕೋಚ್ ತರಬೇತಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿ (26) ಅವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ಎರಡು...
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಪಡೆದು ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ 5 ವಿಕೆಟ್ ಪಡೆದ ಮೊದಲ ನಾಯಕ ಎಂಬ...
ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಸ್ಸೆನ್ನೆಲ್ ಮಾಡಿದ ಎಡವಟ್ಟಿನಿಂದ ಸರ್ಕಾರದ ಬೊಕ್ಕಸಕ್ಕೆ ಬರಬೇಕಿದ್ದ ಬರೊಬ್ಬರಿ 1,757 ಕೋಟಿ ರೂ. ನಷ್ಟವಾಗಿದೆ ಎಂದು ಭಾರತದ ಸಿಎಜಿ ವರದಿ ಹೇಳಿದೆ.
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ...
ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ತವರಿನ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ ಗಳ ರೋಚಕ ಜಯ ಸಾಧಿಸಿದೆ.
ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ...
ಮುಂಬೈ:ದೇಶಭಕ್ತಿ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಮನೋಜ್ ಕುಮಾರ್ 87ನೇ ವಯಸ್ಸಿನಲ್ಲಿ ಮುಂಬೈನ ಕೋಕಿಲಾಬೆನ್ ಧೀರುಭಾಯಿ ಅಂಬಾನಿ ಆಸ್ಪತ್ರೆಯಲ್ಲಿ (ಏಪ್ರಿಲ್ 4, 2025) ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಮನೋಜ್...