Saturday, June 27, 2026
Google search engine

Monthly Archives: April, 2025

ಸನ್ ರೈಸರ್ಸ್ ಹೈದರಾಬಾದ್ ಅತೀ ದೊಡ್ಡ ಸೋಲು: ಪುಟಿದೆದ್ದ ಕೆಕೆಆರ್

ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಕೋಲ್ಕತಾದಲ್ಲಿ ಗುರುವಾರ ನಡೆದ...

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ...

ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸಿ ಹೆಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಭಾಷಣ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ ನಿನ್ನೆ ತಡರಾತ್ರಿ ಮಸೂದೆ ಪಾಸಾದ ನಂತರ...

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ....

ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಚಿರತೆ: 5 ಗಂಟೆ ಕಾರ್ಯಾಚರಣೆ ನಂತರ ಬಲೆಗೆ!

ಚಿರತೆಯೊಂದು ಮನೆಯೊಳಗೆ ನುಗ್ಗಿದ್ದು, ಮನೆ ಸದಸ್ಯರ ಸಮಯಪ್ರಜ್ಞೆಯಿಂದ ಪಾರಾದ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಜಿಗಣಿಯಲ್ಲಿ ನಡೆದಿದೆ. ಬುಧವಾರ ರಾತ್ರಿಯೀಡಿ ಮನೆಯ ಸುತ್ತಮುತ್ತ ಅಲೆದಾಡುತ್ತಿದ್ದ ಚಿರತೆ ಗುರುವಾರ ಬೆಳಿಗ್ಗೆ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಒಳಗೆ...

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ

ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ...

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್...

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿ ಮೇಲೆ ಸಾಮೂಹಿಕ ಅತ್ಯಾಚಾರ

ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಮಹಿಳೆ ಮೇಲೆ ಬುಧವಾರ ತಡರಾತ್ರಿ...

ಕಲಬುರಗಿ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಾಬರೆ ಲೇಔಟ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ದಂಪತಿಯನ್ನು ಶೃತಿ (35), ಮಕ್ಕಳಾಸ ಮುನಿಶ್ (9), ಮೂರು ತಿಂಗಳ...

25,000 ಶಿಕ್ಷಕರನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಪಶ್ಚಿಮ ಬಂಗಾಳ ಸರ್ಕಾರ ನೇಮಕ ಮಾಡಿದ್ದ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗ...
- Advertisment -
Google search engine

Most Read