ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕ ಸುದೀರ್ಘ ಚರ್ಚೆಯ ನಂತರ ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಬಹುಮತದೊಂದಿಗೆ ಅಂಗೀಕಾರ ಪಡೆದಿದೆ.
ಬಜೆಟ್ ಅಧಿವೇಶನದ ನಡುವೆ ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು, ಸುದೀರ್ಘ 11 ಗಂಟೆಗಳ ಚರ್ಚೆಯ...
ಪ್ರಬಲ ಭೂಕಂಪನದಿಂದ ತತ್ತರಿಸಿದ ಮ್ಯಾನ್ಮರ್ ನಲ್ಲಿ ಸಾವಿನ ಸಂಖ್ಯೆ 3000ಕ್ಕೇರಿದ್ದು, ಇದರ ಬೆನ್ನಲ್ಲೇ ಬುಧವಾರ ಮತ್ತೆ 5.6 ತೀವ್ರತೆಯ ಭೂಕಂಪನ ಸಂಭವಿಸಿದೆ.
ಕಳೆದ ವಾರ ಶುಕ್ರವಾರ ಸಂಭವಿಸಿದ 7.7 ಮತ್ತು 6.8 ತೀವ್ರತೆಯ ಭೂಕಂಪನದಿಂದ...
ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನಗೊಂಡು ಹೋಳಾದ ನಂತರ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದ್ದು, ಪೈಲೆಟ್ ಗಾಯಗೊಂಡ ಘಟನೆ ಗುಜರಾತ್ ನಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಬುಧವಾರ ರಾತ್ರಿ 9.30ರ ಸುಮಾರಿಗೆ ಜಾಮ್ ನಗರದಲ್ಲಿ...
ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ವಾಷಿಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಪ್ರಿಲ್ 2 ರಿಂದ ಹೊಸ ಸುಂಕಗಳನ್ನು ವಿಧಿಸಿದ್ದು, ಇದನ್ನು ಅವರು ಅಮೆರಿಕಕ್ಕೆ "ವಿಮೋಚನಾ ದಿನ" ಎಂದು ಕರೆದಿದ್ದಾರೆ.
ಈ ಸುಂಕಗಳು ಯುಎಸ್ ಸರಕುಗಳ ಮೇಲೆ ಹೆಚ್ಚಿನ...
ಮುಂಬೈ: ಜೊಮಾಟೊದ ಎಐ ಘಟಕದ ಪ್ರಾರಂಭದ ಬೆನ್ನಲ್ಲೇ 600 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು ಭಾರತದ ತಂತ್ರಜ್ಞಾನ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದು ಒಂದು ಕಂಪನಿಯ ನಿರ್ಧಾರವಾಗಿ ಉಳಿಯದೆ, ಭವಿಷ್ಯದ ಉದ್ಯೋಗಾವಕಾಶಗಳು ಮತ್ತು ತಂತ್ರಜ್ಞಾನದ...
ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದೆ.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ...
ವಕ್ಫ್ ಮಂಡಳಿ ಇರುವುದು ಬಡವರಿಗಾಗಿ, ಕಳ್ಳರಿಗೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲಾಗಿದ್ದು, ಮಸೂದೆ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು,...
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬುಧವಾರ...