Saturday, June 27, 2026
Google search engine

Monthly Archives: April, 2025

ಐಪಿಎಲ್ ಟಿ-20: ಟಾಸ್ ಗೆದ್ದು ಆರ್ ಸಿಬಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಗುಜರಾತ್

ತವರಿನಲ್ಲಿ ಮೊದಲ ಐಪಿಎಲ್ ಟಿ-20 ಪಂದ್ಯ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಸೋತು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ...

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಚಿನ್ನದ ಪದಕ ಪ್ರಧಾನ ಮಾಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ...

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಗೆ 416 ಕೋಟಿ ರೂ. ದಾಖಲೆಯ ಲಾಭ!

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ...

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ...

ನೀರಿಗೆ ಜಾರಿ ಬಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಸಾವು

ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನೀರಿಗೆ ಜಾರಿ ಬಿದ್ದಿದ್ದ ಮಗು ಉಳಿಸಲು ಹೋದ ಮೂವರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು...

7 ವರ್ಷದ ಮಗಳು, ಅತ್ತೆ, ನಾದಿನಿ ಮಗಳನ್ನು ಗುಂಡಿಕ್ಕಿ ಕೊಂದು ಅಳಿಯ ಆತ್ಮಹತ್ಯೆ

ಚಿಕ್ಕಮಗಳೂರು: ಪತ್ನಿ ತೊರೆದು ಹೋಗಿದ್ದರಿಂದ ಶಾಲೆಯಲ್ಲಿ ಮಗಳಿಗೆ ಅಮ್ಮ ಎಲ್ಲಿ ಎಂದು ಕೇಳುವುದರಿಂದ ಮನನೊಂದ ಅಳಿಯ 7 ವರ್ಷದ ಮಗಳು, ಅತ್ತೆ, ನಾದಿನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಂತರ್ಜಾಲ ತಾಣದಲ್ಲಿ ಕನ್ನಡ

ಬೆಂಗಳೂರು: ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು...

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ...

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ: ಡಿಕೆ ಶಿವಕುಮಾರ್

ಬೆಂಗಳೂರು: "ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

18 ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ

ಬೆಂಗಳೂರು: ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಬೆಂಗಳೂರಿನ...
- Advertisment -
Google search engine

Most Read