Saturday, June 27, 2026
Google search engine

Monthly Archives: April, 2025

ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿ ವಂಚಿಸಿರುವ ಐಶ್ವರ್ಯಾ ಗೌಡ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿರುವುದು ಇಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಡಿ...

ಭಾರತದತ್ತ 130 ಅಣು ಬಾಂಬ್ ಗುರಿ ಇಡಲಾಗಿದೆ: ಭಾರತಕ್ಕೆ ಪಾಕಿಸ್ತಾನಿ ಸಚಿವ ಬಹಿರಂಗ ಎಚ್ಚರಿಕೆ

130 ಅಣುಬಾಂಬ್ ಗಳನ್ನು ನಿಮ್ಮನ್ನು ಗುರಿಯಾಗಿಸಿ ಸಿದ್ಧವಾಗಿ ಇಡಲಾಗಿದೆ ಎಂದು ಭಾರತಕ್ಕೆ ಪಾಕಿಸ್ತಾನದ ಹನೀಫ್ ಅಬ್ಬಾಸಿ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ನಂತರ ಭಾರತ ಪ್ರತಿಕಾರವಾಗಿ...

ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ: ಭಾರತದಿಂದ ಯುದ್ಧದ ಸಿದ್ಧತೆ?

ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ. ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು. ಅರಬ್ಬಿ ಸಮುದ್ರದ...

ಪಹಲ್ಗಾವ್ ದಾಳಿಗೆ ಪ್ರತಿಯಾಗಿ 10 ಉಗ್ರರ ಮನೆ ಧ್ವಂಸ!

ಪಹಲ್ಗಾವ್ ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಪ್ರತಿಕಾರವಾಗಿ ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ 10 ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಪಹಲ್ಗಾವ್ ನಲ್ಲಿ ಉಗ್ರರ ದಾಳಿ ನಡೆದ ಕಳೆದ ಒಂದು...

ಸಾಲ ವಾಪಸ್ ಕೇಳಿದ ಮಹಿಳೆಯನ್ನು ಕೊಂದ ತಾಯಿ ಮಕ್ಕಳು ಅರೆಸ್ಟ್

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯನ್ನೇ ತಾಯಿ ಹಾಗೂ ಇಬ್ಬರು ಮಕ್ಕಳು ಸೇರಿ ಕೊಲೆ ಮಾಡಿ ಸಿಕ್ಕಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗಣೇಶಪುರದ ಅಪಾರ್ಟ್ ಮೆಂಟ್ ನಿವಾಸಿಗಳಾದ ಜ್ಯೋತಿ ಬಾಂದೇಕರ್, ಸುಹಾನಿ ಬಾಂದೇಕರ್ ಹಾಗೂ...

ಇರಾನ್ ಬಂದರ್ ನಲ್ಲಿ ಸ್ಫೋಟ: 25ಕ್ಕೇರಿದ ಸಾವಿನ ಸಂಖ್ಯೆ

ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, 750ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್ನ ಒಂದು ಭಾಗದಲ್ಲಿ ಶನಿವಾರ ಸ್ಫೋಟ...

ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು: ಮಳೆಗೆ ಬಲಿಯಾದ ಮೊದಲ ಪಂದ್ಯ

ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು, ಪ್ರಸಕ್ತ ಐಪಿಎಲ್ ನಲ್ಲಿ ರದ್ದುಗೊಂಡ ಮೊದಲ ಪಂದ್ಯ ಇದಾಗಿದೆ. ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ...

ಐಪಿಎಲ್ ನಲ್ಲಿ ಅಂಪೇರ್ ಗಳ ಸಂಭಾವನೆ ಎಷ್ಟು ಗೊತ್ತಾ?

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್...

ದಲಿತರು ತಿರುಗಿಬಿದ್ದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶನಿವಾರ...

ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ...
- Advertisment -
Google search engine

Most Read