ತವರಿನಲ್ಲಿ ಸೋಲನೆಂದು ಕಾಣದ ಚೆನ್ನೈ ಸೂಪರ್ ಕಿಂಗ್ಸ್ ಇದೇ ಮೊದಲ ಬಾರಿ ಸತತ ಸೋಲುಗಳಿಂದ ಕಂಗೆಟ್ಟಿದೆ. ತಂಡದ ಕಳಪೆ ಪ್ರದರ್ಶನ ಮುಂದುವರಿದಿದ್ದು, ತವರಿನಲ್ಲಿ ಇದೇ ಮೊದಲ ಬಾರಿ ಹಲವು ತಂಡಗಳ ವಿರುದ್ಧ ಸೋತು...
ತವರಿನ ಹುಲಿ ಎಂದೇ ಖ್ಯಾತರಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭದ್ರಕೋಟೆಯನ್ನು ಛಿದ್ರಗೊಳಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ 5 ವಿಕೆಟ್ ಗಳಿಂದ ಸೋಲಿಸಿ ಚೆನ್ನೈ ನೆಲದಲ್ಲಿ ಮೊದಲ ಬಾರಿ ಗೆದ್ದ ದಾಖಲೆ...
ರಾಜ್ಯದಲ್ಲಿ ವಿವಿದೆಡೆ 50 ಪಾಕಿಸ್ತಾನಿಯರು ನೆಲೆಸಿರುವುದನ್ನು ಕರ್ನಾಟಕದ ಪೊಲೀಸರು ಪತ್ತೆ ಹಚ್ಚಿದ್ದು, ಇವರ ಗಡಿಪಾರಿಗೆ ಸಿದ್ಧತೆ ನಡೆದಿದೆ.
ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆನ್ನಲ್ಲೇ...
ಮಂಡ್ಯ: ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ವಾರದಲ್ಲಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ "ಕಾವೇರಿ ಆರತಿ" ನಡೆಸುವ...
ರಾಜ್ಯಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವುದು ಹೇಗೆ ಎಂಬುದು ನನಗೆ ಗೊತ್ತಿದೆ. ನಾನು ಅದನ್ನು ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಖಾಸಗಿ ಸಮಾರಂಭದಲ್ಲಿ ಮಾತನಾಡಿದ...
ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಹಾಗೂ ವಿಜ್ಞಾನಿ ಕಸ್ತೂರಿ ರಂಗನ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಇಸ್ರೊದಲ್ಲಿ 9 ವರ್ಷಗಳ ಕಾಲ ಮುನ್ನಡೆಸಿದ ಕಸ್ತೂರಿ ರಂಗನ್...
ಜಮ್ಮು ಕಾಶ್ಮೀರದ ಪಾಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿದೆ.
ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ರನ್ ರೋಚಕ ಜಯ ಸಾಧಿಸುತ್ತಿದ್ದಂತೆ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ರೇಸ್ ನಲ್ಲಿ ವಿರಾಟ್ ಕೊಹ್ಲಿ ಮತ್ತು ಜೋಸ್...
ಮಧ್ಯಮ ವೇಗಿ ಜೋಸ್ ಹಾಜೆಲ್ ವುಡ್ ಮಾರಕ ದಾಳಿ ಹಾಗೂ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ...