Saturday, June 27, 2026
Google search engine

Monthly Archives: April, 2025

ಕೊಹ್ಲಿ, ದೇವದತ್ ಮಿಂಚಿನಾಟ: `ರಾಜಸ್ಥಾನ್ ಗೆ 206 ರನ್ ಗುರಿ ಒಡ್ಡಿದ ಆರ್ ಸಿಬಿ

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಅವರ ಅರ್ಧಶತಕ ಸೇರಿದಂತೆ ಬ್ಯಾಟ್ಸ್ ಮನ್ ಗಳ ಭರ್ಜರಿ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 205 ರನ್ ಗಳ ಕಠಿಣ ಗುರಿಯನ್ನು...

ಕೊಹ್ಲಿ 60ನೇ ಐಪಿಎಲ್ ಫಿಫ್ಟಿ: ಬೆಂಗಳೂರಿನಲ್ಲಿ ಹಲವು ದಾಖಲೆ ನಿರ್ಮಾಣ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗುರುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಲವು ದಾಖಲೆ ಬರೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ...

ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪ್ರತಿಪಕ್ಷಗಳ ಸಂಪೂರ್ಣ ಬೆಂಬಲ: ರಾಹುಲ್ ಗಾಂಧಿ

ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಗುರುವಾರ...

ತಿರುಪತಿ ಮಾದರಿ ಮಲೈ ಮಹೇಶ್ವರ ಬೆಟ್ಟದಲ್ಲಿ ನಂದಿನಿ ತುಪ್ಪ ಬಳಕೆಗೆ ತೀರ್ಮಾನ

ಚಾಮರಾಜನರ: ಮಲೈ ಮಹದೇಶ್ವರ ಬೆಟ್ಟ ಪಾನಮುಕ್ತ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮುಂದೆ ಹೊರಗಿನಿಂದ ಮದ್ಯ ತರುವುದಕ್ಕೂ ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಮಲೈಮಹೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಿದ...

ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು, ಏ.27ರೊಳಗೆ ಭಾರತ ತೊರೆಯಲು ಸೂಚನೆ

ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಏಪ್ರಿಲ್ 27ರೊಳಗೆ ದೇಶ ತೊರೆಯುವಂತೆ ಸೂಚಿಸಿದೆ. ಗುರುವಾರ ನಡೆದ ಭದ್ರತಾ ಸಂಪುಟ ಸಮಿತಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ...

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ಮಲೆ ಮಹದೇಶ್ವರಕ್ಕೆ ಗುರುವಾರ ಭೇಟಿ ನೀಡಿದ್ದ ಅವರು...

ಕಾಶ್ಮೀರದಲ್ಲಿ ಸಿಲುಕಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್ ಲಾಎ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಸಚಿವ ಸಂತೋಷ್ ಲಾಡ್ ಬೆಂಗಳೂರಿಗೆ ಗುರುವಾರ ಮಧ್ಯಾಹ್ನ...

ಪಹಲ್ಗಾವ್ ದಾಳಿ ಬೆನ್ನಲ್ಲೇ ಭಾರತದ ಗಡಿಯಲ್ಲಿ ಸಕ್ರಿಯಗೊಂಡ 139 ಉಗ್ರರು: ಗುಪ್ತಚರ ಇಲಾಖೆ

ಪಹಲ್ಗಾವ್ ದಾಳಿ ಬೆನ್ನಲ್ಲೇ ಪಾಕ್ ಆಕ್ರಮಿತ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ 130 ಉಗ್ರರನ್ನು ಸಕ್ರಿಯಗೊಳಿಸಲಾಗಿದ್ದು, ಅವರು 42 ದಾಳಿ ನಡೆಸಲ ಸಿದ್ಧತೆ ಆರಂಭಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಒಂದು ತಿಂಗಳಿಂದ...

ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಆರಂಭ

ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ (ಕಂಪನಿ ಮಾಲೀಕತ್ವದ ಮತ್ತು ಕಂಪನಿ ನಿರ್ವಹಣೆಯ...

ಪಹಲ್ಗಾಮ್ ಹತ್ಯಾಕಾಂಡದ ಹಿಂದಿನ ನಾಲ್ವರು ಉಗ್ರರ ಫೋಟೊ ಬಿಡುಗಡೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ನಾಲ್ವರು ಉಗ್ರರ ಫೋಟೊವನ್ನು ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿದ ನಾಲ್ವರು ಉಗ್ರರ ಪೈಕಿ ಇಬ್ಬರು ವಿದೇಶೀಯರು ಇದ್ದಾರೆ. ಆಸೀಫ್...
- Advertisment -
Google search engine

Most Read