Saturday, June 27, 2026
Google search engine

Monthly Archives: April, 2025

ಮುಖೇಶ್ ದಾಳಿಗೆ ಲಕ್ನೋ ಮಖಾಡೆ: ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಜಯಭೇರಿ

ಮಧ್ಯಮ ವೇಗಿ ಮುಖೇಶ್ ಕುಮಾರ್ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅಜೇಯ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್...

ಕಲ್ಯಾಣ ಕರ್ನಾಟಕದಲ್ಲಿ 2 ವರ್ಷಗಳಲ್ಲಿ 289 ಗರ್ಭಿಣಿಯರ ಸಾವು: ವರದಿ

ಕಲಬುರಗಿ: ಕಳೆದ ಎರಡು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ 289 ಮಂದಿ ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎನ್ನುವ ಆಘಾತಕಾರಿ ವರದಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿಯರ ಸಾವಿಗೆ ಹಲವು ಕಾರಣಗಳನ್ನು ಆರೋಗ್ಯ ಇಲಾಖೆ...

ಕನ್ನಡ ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸ್ಪ್ಯಾಮ್ ಅಲರ್ಟ್ ಡಿಸ್ ಪ್ಲೇ ಪರಿಚಯ

ಬೆಂಗಳೂರು: ಸುಮಾರು 27.5 ಬಿಲಿಯನ್ ಕರೆಗಳನ್ನು ಸ್ಪ್ಯಾಮ್ ಎಂದು ಫ್ಲಾಗ್ ಮಾಡಿದ ತನ್ನ ಎಐ-ಚಾಲಿತ ಸ್ಪ್ಯಾಮ್ ಪತ್ತೆಹಚ್ಚುವಿಕೆ ಸಾಧನವನ್ನು ಆರಂಭಿಸಿದ ಬೆನ್ನಲೇ, ಏರ್‌ಟೆಲ್ ಇಂದು ಸ್ಪ್ಯಾಮರ್ ಗಳಿಗೆ ಮೂಗುದಾರ ಕಟ್ಟಲು ಎರಡು ಗಮನಾರ್ಹ...

ನಟ ದರ್ಶನ್ ಜಾಮೀನು ರದ್ದು: ಮೇ14ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು...

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ...

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: 26 ಪ್ರವಾಸಿಗರನ್ನು ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಕ್ರೌರ್ಯ ಮೆರೆದಿರುವ ಉಗ್ರರು ಇಬ್ಬರು ವಿದೇಶಿಯರು ಸೇರಿದಂತೆ 26 ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಬಾಯಿಸರಣ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಏಕಾಏಕಿ ಪ್ರವಾಸಿಗರನ್ನು ಗುರಿಯಾಗಿಸಿ...

ಮೋದಿಗೆ ಹೋಗಿ ಹೇಳು ಎಂದ ಉಗ್ರ: ಘಟನೆ ವಿವರಿಸಿದ ಪತ್ನಿ ಪಲ್ಲವಿ

ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರನ್ನು ಹತ್ಯೆಗೈದ ಉಗ್ರರು ಇದನ್ನು ಮೋದಿಗೆ ಹೋಗಿ ಹೇಳು ಎಂದು ಹೇಳಿದ್ದಾರೆ ಎಂದು ಪತ್ನಿ ಪಲ್ಲವಿಗೆ ಹೇಳಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ...

ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ: ಜಮ್ಮು ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ...

ಇತಿಹಾಸದಲ್ಲೇ ಮೊದಲ ಬಾರಿ 1 ಲಕ್ಷ ದಾಟಿದ ಚಿನ್ನದ ಬೆಲೆ!

ಭಾರತದ ಚಿಲ್ಲರೆ ಮಾರುಕಟ್ಟೆಯಲ್ಲಿ ಮಂಗಳವಾರ 10 ಗ್ರಾಂ ಚಿನ್ನದ ಬೆಲೆ 99,178 ರೂ. ತಲುಪುವ ಮೂಲಕ ಇತಿಹಾಸದಲ್ಲೇ ಮೊದಲ ಬಾರಿ 1 ಲಕ್ಷ ರೂ. ಗಡಿ ಮುಟ್ಟಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನ ಜವೇರಿ...

ನಗದು ರೂಪದಲ್ಲಿ ಸಂಭಾವನೆ ಪಡೆದ ತೆಲುಗು ನಟ ಮಹೇಶ್ ಬಾಬುಗೆ ಇಡಿ ಸಮನ್ಸ್ ಜಾರಿ

ಸಂಭಾವನೆಯನ್ನುನಗದು ರೂಪದಲ್ಲಿ ಪಡೆಯುವ ಮೂಲಕ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ತೆಲುಗು ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ರಿಯಲ್ ಎಸ್ಟೇಟ್ ಕಂಪನಿಗಳ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಬಾಬು ಸಂಭಾವನೆಯಲ್ಲಿ...
- Advertisment -
Google search engine

Most Read