Saturday, June 27, 2026
Google search engine

Monthly Archives: April, 2025

10 ವರ್ಷದ ಮಕ್ಕಳು ಸ್ವತಂತ್ರ ಬ್ಯಾಂಕ್ ಖಾತೆ ಹೊಂದಬಹುದು: ಜುಲೈ 1ರಿಂದ ಆರ್ ಬಿಐ ಹೊಸ ನಿಯಮ

10 ವರ್ಷದ ಮಕ್ಕಳು ಇನ್ನು ಮುಂದೆ ಸ್ವತಂತ್ರವಾಗಿ ಬ್ಯಾಂಕ್ ಖಾತೆ ತೆರೆದು ನಿರ್ವಹಣೆ ಮಾಡಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನಿಯಮ ಜಾರಿಗೊಳಿಸಿದೆ. ಆರ್ ಬಿಐ ಏಪ್ರಿಲ್ 21ರಂದು ಹೊರಡಿಸಿದ ಹೊಸ...

ಗೋಡೆ ಏರಿ 10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ!

ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ...

ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಸ್ಪೀಕರ್ ಅನುಮತಿ

ಬೆಂಗಳೂರು:ಮಹತ್ವದ ಬೆಳವಣಿಗೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿರುವ ಪ್ರಕರಣವೊಂದರಲ್ಲಿ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು...

ಶಿಸ್ತಿನ ಜೀವನ ನಡೆಸುವಂತೆ ಬುದ್ದಿವಾದ ಹೇಳಿದ ತಂದೆಯನ್ನೇ ಕೊಂದ ಪಾಪಿ ಮಗ!

ಬೆಂಗಳೂರು: ಮನೆಯಲ್ಲಿ ಕಟ್ಟುನಿಟ್ಟಿನಿಂದಿದ್ದು, ಶಿಸ್ತು ಪಾಲಿಸುವಂತೆ ಸದಾ ತಾಕೀತು ಮಾಡುತ್ತಿದ್ದರಿಂದ ಆಕ್ರೋಶಗೊಂಡು ನಿವೃತ್ತ ಯೋಧರಾಗಿದ್ದ ತಂದೆಯನ್ನು ಮಗನೇ ಕೊಲೆಮಾಡಿರುವ ದುರ್ಘಟನೆ ವಿವೇಕನಗರ ಬಸ್ ನಿಲ್ದಾಣದ ಹಿಂಭಾಗ ಭಾನುವಾರ ಮುಂಜಾನೆ ನಡೆದಿದೆ. ಭಾರತೀಯ ಸೇನೆಯಲ್ಲಿ ಸೇವೆ...

ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಮೊದಲಿಗ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಐಪಿಎಲ್ ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮೊಹಾಲಿಯಲ್ಲಿ...

ರೋಹಿತ್, ಸೂರ್ಯ ಆರ್ಭಟ: ಮುಂಬೈಗೆ ಸುಲಭ ತುತ್ತಾದ ಚೆನ್ನೈ

ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ 9 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್...

ಕಣ್ಣಿಗೆ ಖಾರದಪುಡಿ ಎರಚಿ, 14 ಬಾರಿ ಚಾಕು ಇರಿದು ಮಾಜಿ ಡಿಜಿಪಿ ಓಂಪ್ರಕಾಶ್ ಹತ್ಯೆ!

ಬೆಂಗಳೂರು: ಕರ್ನಾಟಕದ ಮಾಜಿ ಡಿಜಿಪಿ ಓಂಪ್ರಕಾಶ್ ಅವರನ್ನು ಬೆಂಗಳೂರಿನ ತಮ್ಮ ಮನೆಯಲ್ಲಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಚಾರಣೆ ಆರಂಭಿಸಿರುವ ಪೊಲೀಸರು ಊಹಿಸಲು ಆಗದ ಆಘಾತಕಾರಿ ವಿಷಯಗಳು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ನಗರದ ಎಚ್...

3 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ಗಂಡನಿಂದಲೇ ಮಂಗಳಮುಖಿ ಭೀಕರ ಹತ್ಯೆ

ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆ‌ರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್‌ ಎಂಬುವರ ಜೊತೆ...

ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಕಾಶ್ ಶವ ಪತ್ತೆ; ಪತ್ನಿಯಿಂದಲೇ ಭೀಕರ ಹತ್ಯೆ?

ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಾಶ್ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಆಗಿದ್ದು, ಅವರಿಗೆ 68 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದ ಓಂಪ್ರಕಾಶ್...

ಪಂಜಾಬ್ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ

ಪಂಜಾಬ್ ಕಿಂಗ್ಸ್ ತಂಡವನ್ನು ಅದರದ್ದೇ ನೆಲದಲ್ಲಿ 7 ವಿಕೆಟ್ ಗಳಿಂದ ಹೀನಾಯವಾಗಿ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಅನುಭವಿಸಿದ ಸೋಲಿಗೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ. ಮೊಹಾಕಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್...
- Advertisment -
Google search engine

Most Read