ಮೈಸೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತದೆ ಎಂದು ನಟ ಕಿಶೋರ್ ಹೇಳಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ...
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ಮಳೆ ಪೀಡಿತ ಸ್ಥಳಗಳಿಗೆ ಭೇಟಿ...
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ಸಂಭವಿಸಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಓವರ್...
ಕ್ಯಾಂಟರ್ ಬರ್ರಿ: ಮಧ್ಯಮ ಕ್ರಮಾಂಕದಲ್ಲಿ ಕರುಣ್ ನಾಯರ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ `ಎ’ ತಂಡ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ.
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ನಡೆದ...
ದ್ವೀಪರಾಷ್ಟ್ರ ಜಪಾನ್ ನ ಹೊಕೈಡೊದಲ್ಲಿ ಶನಿವಾರ ಮಧ್ಯಾಹ್ನ 6.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಹವಾಮಾನ ಇಲಾಖೆ ಸುನಾಮಿ ಎಚ್ಚರಿಕೆ ನೀಡಿದೆ.
ಜಪಾನ್ ನ ಪೂರ್ವ ಕರಾವಳಿಯ ಹೊಕೈಡೊದಲ್ಲಿ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ...
ತುಮಕರು: ರೈತರು, ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ.
ಹೇಮಾವತಿ ಕೆನಲ್ ಲಿಂಕ್ ಸಂಪರ್ಕಿಸಿ ನಡೆಸಲಾಗುತ್ತಿದ್ದ ಕಾಮಗಾರಿ...
ನೈಜಿರಿಯಾದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೀಕರ ಪ್ರವಾಹದಿಂದ 111 ಮಂದಿ ಅಸುನೀಗಿದ್ದು, 50ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದೆ.
ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಸೆಂಟ್ರಲ್ ನೈಜಿರಿ ಹಾಗೂ ಮಾರುಕಟ್ಟೆ ಪ್ರದೇಶವಾದ...
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.
ದೇಶದಲ್ಲಿ ಕಳೆದ ಒಂದು ವಾರದಲ್ಲಿ 1000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು...
ರಾಜ್ಯದ 7 ಜಿಲ್ಲೆಗಳಲ್ಲಿ ವಿವಿಧ ಇಲಾಖೆಯ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಹಚ್ಚಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ದಾವಣಗೆರೆ, ಉಡುಪಿ,...
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದು ಮತ್ತು ಸಿಗರೇಟು ಸೇದಿದರೆ 1000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸರ್ಕಾರದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ...