ಕಳ್ಳತನ ಮಾಡಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕ ಪಾವತಿಸುತ್ತಿದ್ದ ಆಧುನಿಕ ರಾಬಿನ್ ಹುಡ್ ಕಳ್ಳ ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಹಾಗೂ ಆತನ ಸ್ನೇಹಿತರಾದ...
ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ 22ನೇ ಮದುವೆ ವಾರ್ಷಿಕೋತ್ಸವವನ್ನು ಭರ್ಜರಿಯಾಗಿ ಇಂಡೋನೇಷ್ಯಾದ ಬಾಲಿಯಲ್ಲಿ ಆಚರಿಸಿಕೊಂಡಿದ್ದು, ಇಬ್ಬರು ಡ್ಯಾನ್ಸ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ವಿಚಾರಣೆ...
ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ರಾಮನಗರದಲ್ಲಿ ಸಂಭವಿಸಿದೆ.
ರಾಮನಗರದ...
ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ನಗರದ ಮಹದೇವಪುರದಲ್ಲಿ ಗೋಡೆ ಕುಸಿದು ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ (35) ಮೃತಪಟ್ಟಿದ್ದಾರೆ. ಮಳೆಗೆ ರಾಜಧಾನಿಗೆ ಮೊದಲ ಬಲಿಯಾಗಿದೆ.
ಭಾನುವಾರ ತಡರಾತ್ರಿ...
ಭಾರತದ ಮಾಹಿತಿಗಳನ್ನು ನೀಡುವ ಮೂಲಕ ಪಾಕಿಸ್ತಾನದ ಗುಪ್ತಚರ ಕೆಲಸ ಮಾಡುತ್ತಿದ್ದ ವ್ಲಾಗರ್, ವಿದ್ಯಾರ್ಥಿ, ಉದ್ಯಮಿ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.
ಭಾರತದ ಮಾಹಿತಿ ನೀಡುತ್ತಿದ್ದಾರೆ ಎಂದು ಯೂಟ್ಯೂಬರ್ ಮಹಿಳೆಯನ್ನು ಬಂಧಿಸಿದ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮಾಹಿತಿ...
ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಭಾರತದ ಮೇಲೆ ನಡೆದ ಹಲವು ಪ್ರಮುಖ ಭಯೋತ್ಪಾದನಾ ದಾಳಿಯ ಹಿಂದಿನ ರೂವಾರಿ ಎನ್ನಲಾದ ಲಷ್ಕರೆ ಇ- ತೋಯ್ಬಾದ ಕಮಾಂಡರ್ ರಜಾಉಲ್ಲಾ ನಿಜಾಮಿ ಅಲಿಯಾಸ್ ಅಬು ಸೈಫುಲ್ಲಾಹ್ ಖಾಲಿದ್ ನನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ...
ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಐಪಿಎಲ್ ನಲ್ಲಿ 5ನೇ ಶತಕ ಸಿಡಿಸಿದ್ದೂ ಅಲ್ಲದೇ ಟಿ-20 ಕ್ರಿಕೆಟ್ ನಲ್ಲಿ 8000 ರನ್ ಪೂರೈಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ...
ನವದೆಹಲಿ: ಈಶಾನ್ಯ ಭೂ ಗಡಿಗಳ ಮೂಲಕ ಬಾಂಗ್ಲಾದೇಶದಿಂದ ಆಮದಾಗುವ ಸಿದ್ಧ ಉಡುಪುಗಳು ಮತ್ತು ಇತರ ಉತ್ಪನ್ನಗಳ ಮೇಲೆ ಭಾರತವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ.
ಈ ಕ್ರಮವು ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ ಹಾಗೂ ಪಶ್ಚಿಮ...