Saturday, June 27, 2026
Google search engine

Monthly Archives: May, 2025

10 ರನ್ ರೋಚಕ ಜಯ ಸಾಧಿಸಿ ಪ್ಲೇಆಫ್ ಸಮೀಪಿಸಿದ ಪಂಜಾಬ್ ಕಿಂಗ್ಸ್!

ಪಂಜಾಬ್ ಕಿಂಗ್ಸ್ ತಂಡ 10 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 10 ವರ್ಷಗಳ ನಂತರ ಮೊದಲ ಬಾರಿ ಪ್ಲೇಆಫ್ ಪ್ರವೇಶಿಸಲು ಮತ್ತಷ್ಟು ಸಮೀಪ...

ಸಿಜೆಐ ಬಿಆರ್ ಗವಾಯಿ ಸನ್ಮಾನ ಸಮಾರಂಭಕ್ಕೆ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಡಿಜಿಪಿ ಗೈರು!

ದೇಶದ ಎರಡನೇ ದಲಿತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಿಆರ್ ಗವಾಯಿ ಅವರ ಸನ್ಮಾನ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯ ನ್ಯಾಯಮೂರ್ತಿ, ಡಿಜಿಪಿ ಹಾಗೂ ಮುಂಬೈ ಪೊಲೀಸ್ ಆಯುಕ್ತ ಗೈರು ಹಾಜರಾಗಿರುವುದು...

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ...

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ...

ಹಾಸನದ ಚನ್ನರಾಯಪಟ್ಟಣದಲ್ಲಿ 15 ಕೋಟಿ ಮೌಲ್ಯದ ಅರಣ್ಯ ಭೂಮಿ ವಶ

ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ...

ಹೈದರಾಬಾದ್ ನ ಐತಿಹಾಸಿಕ ಚಾರ್ಮಿಮರ್ ಬಳಿ ಅಗ್ನಿ ದುರಂತ; ಮಕ್ಕಳು ಸೇರಿ 17 ಮಂದಿ ಸಾವು

ಹೈದರಾಬಾದ್ ನ ಪ್ರಖ್ಯಾತ ಚಾರ್ಮಿನರ್ ಪ್ರವಾಸಿ ತಾಣದ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಸಾವಿಗೀಡಾದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ...

ಮೆಕ್ಸಿಕನ್ ನೌಕಾಪಡೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು 2 ಸಾವು

ಮೆಕ್ಸಿಕನ್ ನೌಕಾಪಡೆಯ ಹಡಗು ಅಮೆರಿಕದ ನ್ಯೂಯಾರ್ಕ್ ನ ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಶನಿವಾರ ನಡೆದ ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೆಕ್ಸಿಕನ್ ನೌಕಾಪಡೆಯ...

ಎಂಎಸ್ ಎಂಇ ಪ್ರತ್ಯೇಕ ಇಲಾಖೆ ರಚನೆ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂಎಸ್ ಎಂಇ (MSME) ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ...

ಸಾಕಿ ಬೆಳೆಸಿದ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯಿಂದಲೇ ಕೊಲೆಯಾದ ಮಹಿಳೆ!

ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದ ಮೂರು ವರ್ಷದ ಮಗುವನ್ನು ತಂಂದು ಸಾಕಿ ಬೆಳೆಸಿದ ಮಹಿಳೆ ಕೊನೆಗೆ ಅದೇ ಬಾಲಕಿಯಿಂದಲೇ ಕೊಲೆಯಾದ ಘಟನೆ ಒಡಿಶಾದಲ್ಲಿ ನಡೆದಿದೆ. 54 ವರ್ಷದ ರಾಜಲಕ್ಷ್ಮೀ ಕೌರ್ ಕೊಲೆಯಾದ ದುರ್ದೈವಿ. ರಾಜಲಕ್ಷ್ಮೀ 10...

ಮಳೆಯಿಂದ ಪಂದ್ಯ ರದ್ದು, ಅಗ್ರಸ್ಥಾನಕ್ಕೇರಿದ ಆರ್ ಸಿಬಿ, ಕೆಕೆಆರ್ ಔಟ್!

ಭಾರೀ ಮಳೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಣ ಐಪಿಎಲ್ ಪಂದ್ಯ ಒಂದೂ ಎಸೆತ ಕಾಣದೇ ರದ್ದುಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ತಂಡಗಳ...
- Advertisment -
Google search engine

Most Read