Sunday, June 28, 2026
Google search engine

Monthly Archives: May, 2025

ದೋಹಾ ಡೈಮಂಡ್ ಲೀಗ್: 90.23 ಮೀ. ಜಾವೆಲಿನ್ ಎಸೆದು ನೀರಜ್ ಚೋಪ್ರಾ ದಾಖಲೆ!

ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ಜಾವೆಲಿನ್ ಎಸೆದು ಹೊಸ ವಿಕ್ರಮ ಸಾಧಿಸಿದ್ದಾರೆ. ನೀರಜ್ ಚೋಪ್ರಾ ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್...

ಡೆಹ್ರಾಡೂನ್: ಚಾರ್ಧಾಮ್ ಯಾತ್ರೆಗೆ ಭಕ್ತರ ಭಾರೀ ದಂಡು

ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಮತ್ತು ಬದರಿನಾಥ ಒಳಗೊಂಡ ಚಾರ್ ಧಾಮ್ ಯಾತ್ರೆ ಭಕ್ತಿಭಾವದಿಂದ ನಡೆಯುತ್ತಿದೆ. ಇತ್ತೀಚೆಗೆ ಪವಿತ್ರ ದೇಗುಲಗಳ ಬಾಗಿಲು ತೆರೆದ ಬಳಿಕ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಯಾತ್ರಾಥರ್ಿಗಳು...

ವಿಧಾನಸಭೆ ಕಲಾಪ ನಿರ್ವಹಣೆಯಲ್ಲಿ ಕರ್ನಾಟಕ ನಂ.1: ಲೆಜಿಸ್ಲೇಟಿವ್ ರಿಸರ್ಚ್ ವರದಿ

ನವದೆಹಲಿ: ದೇಶದ ವಿವಿಧ ರಾಜ್ಯ ವಿಧಾನಸಭೆಗಳ ಕಲಾಪಗಳ ಕುರಿತು ಪಿಆರ್ಎಸ್ ಲೆಜಿಸ್ಲೇಟಿವ್ ರೀಸಚರ್್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಹಲವು ಅಡೆತಡೆಗಳ ನಡುವೆ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗುವಂತೆ ಆಡಳಿತ ನಡೆಸಿ ಅಗ್ರಸ್ಥಾನ...

ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್...

ಬೆಂಗಳೂರಿನಲ್ಲಿ ಆರ್‌ಸಿಬಿ- ಕೆಕೆಆರ್ ಪಂದ್ಯ: ವಾಹನ ಸಂಚಾರ ನಿರ್ಬಂಧ!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಶನಿವಾರ  ಐಪಿಎಲ್ ನ ಆರ್‌ಸಿಬಿ ಮತ್ತು ಕೆಕೆಆರ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ-ಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೆ...

ಬೆಂಗಳೂರಿನ ಇಸ್ಕಾನ್ ಮುಂಬೈ ಇಸ್ಕಾನ್ ಗೆ ಸೇರಿದ್ದಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣ ಆಸ್ತಿಯು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದೇ ಹೊರತು ಮುಂಬೈನ ಇಸ್ಕಾನ್ ಗೆ ಸೇರಿದ್ದಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ...

ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಪೂರೈಕೆಗೆ ಕ್ರಮ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

ಕೇಂದ್ರ ಸರಕಾರದ PM E-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ...

ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಬಂದ್‌: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಬಾವಿಗೆ ಬಿದ್ದು ಸಾವು

ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಸಂಭವಿಸಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಈ...

ನಾಳೆಯಿಂದ ಐಪಿಎಲ್ ಪುನರಾರಂಭ: ಆರ್ ಸಿಬಿ- ಕೆಕೆಆರ್ ಪಂದ್ಯದಲ್ಲಿ ಕೊಹ್ಲಿ ಹವಾ!

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಟೂರ್ನಿ ನಾಳೆಯಿಂದ ಪುನರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ...
- Advertisment -
Google search engine

Most Read