Sunday, June 28, 2026
Google search engine

Monthly Archives: May, 2025

ಪಾಕಿಸ್ತಾನಕ್ಕೆ ವಿಳ್ಯದೆಲೆ ಪೂರೈಕೆ ಸ್ಥಗಿತಗೊಳಿಸಲು ಹೊನ್ನಾವರ ರೈತರ ನಿರ್ಧಾರ

ಪಾಕಿಸ್ತಾನಕ್ಕೆ ಹಲವು ತಲೆಮಾರುಗಳಿಂದ ಪೂರೈಕೆಯಾಗುತ್ತಿದ್ದ ವೀಳ್ಯೆದೆಲೆಯ ಪೂರೈಕೆಯನ್ನು ನಿಲ್ಲಿಸಲು ಉತ್ತರ ಕರ್ನಾಟಕದ ಹೊನ್ನಾವರದ ರೈತರು ನಿರ್ಧರಿಸಿದ್ದಾರೆ. ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಈ ಹಿನ್ನೆಲೆಯಲ್ಲಿ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯ ಏರ್ ಪೋರ್ಟ್ ಸೇವೆ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ಆರಂಭಿಸಿದಾಗ ಟರ್ಕಿ ಯುದ್ಧದ...

ಹಾಂಕಾಂಗ್ ನಲ್ಲಿ ದಿಢೀರ್ ಕೋವಿಡ್ ಸಂಖ್ಯೆ ಹೆಚ್ಚಳ: ಹೊಸ ಅಲೆಯ ಭೀತಿ

ಹಾಂಕಾಂಗ್ ಮತ್ತು ಸಿಂಗಾಪುರದಲ್ಲಿ ದಿಢೀರನೆ ಕೊರೊನಾ ವೈರಸ್ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಆರೋಗ್ಯಾಧಿಕಾರಿಗಳು ಹೊಸ ಅಲೆಯ ಭೀತಿ ವ್ಯಕ್ತಪಡಿಸಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಹಾಂಕಾಂಗ್ ನಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ ಎಂದು...

ಅಕ್ರಮ ಐಷಾರಾಮಿ ಕಾರುಗಳ ಆಮದು: 100 ಕೋಟಿ ವಂಚಿಸಿದ ಡೀಲರ್ ಅರೆಸ್ಟ್

ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಆಮದು ಮಾಡಿಕೊಂಡು ಸುಮಾರು 100 ಕೋಟಿ ರೂ. ವಂಚಿಸಿದ್ದ ಹೈದರಾಬಾದ್ ನ ಡೀಲರ್ ನನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಕಾರ್ ಲಾಂಗ್ ಶೋರೂಮ್ ಮಾಲೀಕ ಭಸರಾತ್ ಖಾನ್ ಕಾರುಗಳ ಮೂಲ...

ಆಪರೇಷನ್ ಸಿಂಧೂರ್ ಸಕ್ಸಸ್ ಬೆನ್ನಲ್ಲೇ ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಕೊಡುಗೆ!

ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ....

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2,000 ರೂ. ಹೆಚ್ಚಳ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ...

ಗಾಜಾ ಮೇಲೆ ಇಸ್ರೇಲ್ ವಾಯುದಾಳಿಗೆ 114 ಪ್ಯಾಲೆಸ್ತಿನಿಯರ ಸಾವು

ಗಾಜಾ ಮೇಲೆ ಇಸ್ರೇಲ್ ಏಕಾಏಕಿ ನಡೆಸಿದ ವಾಯುದಾಳಿಯಲ್ಲಿ 114ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ದಕ್ಷಿಣ ಗಾಜಾದಲ್ಲಿ ಅಡಗಿದ್ದ ಹಮಾಸ್, ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಉಗ್ರರ ಮೇಲೆ ದಾಳಿ ನಡೆಸಲಾಗಿದೆ ಎಂದು...

ಏರ್‌ ಟೆಲ್ ನಿಂದ ಜಗತ್ತಿನ ಮೊದಲ ನಕಲಿ ಜಾಲತಾಣ ಪತ್ತೆ ತಂತ್ರಜ್ಞಾನ ಆವಿಷ್ಕಾರ

ನವದೆಹಲಿ: ಏರ್‌ಟೆಲ್ ಇಂದು ವಾಟ್ಸಾಪ್, ಟೆಲಿಗ್ರಾಮ್, ಫೇಸ್ಬುಕ್, ಇನಸ್ಟಾಗ್ರಾಮ್, ಎಸ್ಎಂಎಸ್ ರೀತಿಯ ಓಟಿಟಿಗಳು, ಇಮೇಲ್ ಗಳು, ಬ್ರೌಸರ್ ಸೇರಿದಂತೆ ವೇದಿಕೆಗಳು ಮತ್ತು ಓವರ್-ದಿ-ಟಾಪ್(ಓಟಿಟಿ) ಆಪ್ಸ್ ಮತ್ತು ಎಲ್ಲಾ ಸಂವಹನ ವೇದಿಕೆಗಳಾದ್ಯಂತ ರಿಯಲ್ ಟೈಮ್...

‘ಸರಿಗಮಪ ಟಿಕೆಟ್ ಟು ಫಿನಾಲೆ: 13 ಸ್ಪರ್ಧಿಗಳು, ಒಂದೇ ಸಿಂಹಾಸನ!

ಬೆಂಗಳೂರು: ಕನ್ನಡದ ಟಿವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ, ಎಗ್ಸೈಟ್ಮೆಂಟ್ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ. ಈ...

ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು

ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್...
- Advertisment -
Google search engine

Most Read