Sunday, June 28, 2026
Google search engine

Monthly Archives: May, 2025

200 ಬಾರಿ ಕಚ್ಚಿದ ಜೇನುನೊಣ: ಬೆಂಗಳೂರಿನಲ್ಲಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಶ್ವಾನ ನಿಧನ

ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಕಾಡಿನೊಳಗೆ ಇದ್ದ ಜೇನುನೊಣಗಳು ಕನಿಷ್ಠ 200 ಬಾರಿ ಕಚ್ಚಿದ್ದರಿಂದ ಬೆಂಗಳೂರಿನ ತರಳು ಬಳಿ ತರಬೇತಿ ಪಡೆದಿದ್ದ ಸಿಆರ್ ಪಿಎಫ್ ಪಡೆಯ ಶ್ವಾನ `ರೊಲೊ’ ಅಸುನೀಗಿದೆ. ಛತ್ತೀಸಗಢದ ಕೊರಗಟ್ಲು ಬೆಟ್ಟದ...

ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯರಿಗೆ ಏನೂ ಮಾಡಲೂ ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಅರೆಸ್ಟ್

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿ ಸುಹಾಸ್​ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಬಳಿಯ ಅಬ್ದುಲ್ ಖಾದರ್...

ಕ್ರಿಕೆಟ್ ಬಾಲ್ ವಿಷಯಕ್ಕೆ ಶಿಕ್ಷಕನನ್ನು ಥಳಿಸಿದ ಯುವಕ!

ಕ್ರಿಕೆಟ್ ಬಾಲ್ ವಿಷಯಕ್ಕೆ ಯುವಕನೊಬ್ಬ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಸಾವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಹಲ್ಲೆಯ...

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು...

ಭಾರತ ದಾಳಿ ನಡೆಸಿದರೆ ಶತ್ರುಗಳ ಶವ ಲೆಕ್ಕ ಹಾಕುತ್ತಿರಬೇಕು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತೀಯ ಸೇನೆಯ ದಾಳಿ ಎಷ್ಟು ನಿಖರವಾಗಿರುತ್ತದೆ ಎಂಬುದನ್ನು ಇಡೀ ಜಗತ್ತು ನೋಡಿದೆ. ನಾವು ದಾಳಿ ಮಾಡಿದರೆ ಶತ್ರುಗಳ ಹೆಣಗಳನ್ನು ಲೆಕ್ಕ ಹಾಕುತ್ತಿರುಬೇಕು ಅಷ್ಟೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು...

ಮರ್ಯಾದೆ ಹೆದರಿ ಬಾವಿಗೆ ಹಾರಿ ಅಪ್ಪ-ಮಗ ಆತ್ಮಹತ್ಯೆ, ತಾಯಿ ಸ್ಥಿತಿ ಗಂಭೀರ

ಅತಿಯಾದ ಸಾಲಬಾಧೆಯಿಂದ ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ-ಮಗ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ತೆಕ್ಕಟ್ಟೆಯ ಕಂಚುಗಾರುಬೆಟ್ಟು ನಿವಾಸಿ ತಂದೆ ಮಾಧವ...

ಕಾಮನ್ ಸೆನ್ಸ್ ಇಲ್ವಾ ನಿಮಗೆ? ಹೋಗಿ ಕ್ಷಮೆ ಕೇಳಿ: ಬಿಜೆಪಿ ಸಚಿವನಿಗೆ ಸುಪ್ರೀಂ ತಪರಾಕಿ

ನವದೆಹಲಿ: ನಿಮಗೆ ಕಾಮನ್ ಸೆನ್ಸ್ ಇಲ್ಲವಾ? ಏನು ಮಾತನಾಡುತ್ತಿದ್ದೀರಿ ಎಂಬ ಸೂಕ್ಷ್ಮತೆ ಅರಿವಿದೆಯಾ? ಹೋಗಿ ಹೈಕೋರ್ಟ್ ನಲ್ಲಿ ಕ್ಷಮೆ ಕೇಳಿ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವನಿಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಕರ್ನಲ್ ಸೋಫಿಯಾ ಖುರೇಷಿ...

ಬಿಬಿಎಂಪಿ ವಿಸರ್ಜನೆ: ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಉದ್ಯಾನನಗರಿ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗಿ ಬದಲಾಗುತ್ತಿದೆ. ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು,...

ಅರುಣಾಚಲದ 30ಕ್ಕೂ ಹೆಚ್ಚು ಸ್ಥಳಗಳಿಗೆ ಚೀನಾ ಹೆಸರು: ಭಾರತದಿಂದ ತೀವ್ರ ವಿರೋಧ

ಇಟಾನಗರ: ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಸಾಬೀತುಪಡಿಸಲು ಚೀನಾವು ಇತ್ತೀಚೆಗೆ ಅರುಣಾಚಲ ಪ್ರದೇಶದ 30ಕ್ಕೂ ಹೆಚ್ಚು ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡಿದೆ. ಈ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, "ಅರುಣಾಚಲ ಪ್ರದೇಶ...
- Advertisment -
Google search engine

Most Read