ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿಆರ್ ಗವಾಯಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಈ ಹುದ್ದೆ ಅಲಂಕರಿಸಿದ ದೇಶದ ಎರಡನೇ ದಲಿತ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬುಧವಾರ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ...
ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಮಧ್ಯಪ್ರದೇಶದ ಬಿಜೆಪಿ ಸಚಿವ ನಾಲಗೆ ಹರಿಬಿಟ್ಟಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ವಿದೇಶಾಂಗ...
ಬೆಂಗಳೂರು: ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು...
ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ...
ಆಕಸ್ಮಿಕವಾಗಿ ಗಡಿ ದಾಟಿದ್ದ ಭಾರತದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆ.
ಆರ್ಟರಿ ಗಡಿಯಲ್ಲಿ ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧ...
ಅಮೃತಸರ: ಮದ್ಯ ಸೇವಿಸಿ ಮಜಿತಾ ಜಿಲ್ಲೆಯ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿ ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ.
ವಿಷಪೂರಿತ ಮದ್ಯ ಸೇವನೆಯಿಂದ ಸೋಮವಾರ ರಾತ್ರಿಯಿಂದಲೇ ಸಾವುಗಳು ಸಂಭವಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ....
ಶ್ರೀನಗರ:ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರ ಬಗ್ಗೆ ಸುಳಿವು ಅಥವಾ ಹಿಡಿದು ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿದೆ.
ಪ್ರವಾಸಿಗರ ಹತ್ಯೆ ಮಾಡಿದ ಉಗ್ರರ ಪತ್ತೆ...
ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು...
ಮುಂಬೈ: 2027ರ ಏಕದಿನ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಆಡುವುದು ಅನುಮಾನ ಎಂದು ಭಾರತದ ಬ್ಯಾಟಿಂಗ್ ದಂತಕತೆ ಸುನೀಲ್ ಗವಾಸ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಟಿ-20 ಕ್ರಿಕೆಟ್ ಗೆ ಜೊತೆಯಾಗಿ...
ದೆಹಲಿ: ಉಗ್ರರಿಗೆ ಬೆಂಬಲ ಹಾಗೂ ಪ್ರಚೋದನೆ ನೀಡುವುದನ್ನು ನಿಲ್ಲಿಸುವವರೆಗೂ ಭಾರತ ಸಿಂಧೂ ನದಿ ನೀರು ಬಿಡುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ತಿಳಿಸಿದ್ದಾರೆ.
ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದರೆ ತಕ್ಕ...