Saturday, June 27, 2026
Google search engine

Monthly Archives: May, 2025

ಮನೆಗೆ ನುಗ್ಗಿ ಹೊಡೆಯುತ್ತೇವೆ: ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ

Ghar mein ghus kar maarenge: PM Modiಅಮೃತಸರ: ಉಗ್ರರಿಗೆ ಆಶ್ರಯ ನೀಡಿದರೆ ಮನೆಗೆ ನುಗ್ಗಿ ಹೊಡೆಯುತ್ತೇವೆ. ತಪ್ಪಿಸಿಕೊಳ್ಳಲು ಕೂಡ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ...

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ...

ಭಾರತೀಯ ಸೇನೆಗೆ 25 ಲಕ್ಷ ರೂ. ದೇಣಿಗೆ ಘೋಷಿಸಿದ ಮಂತ್ರಾಲಯ!

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತ ರಕ್ಷಣಾ ಸಚಿವಾಲಯಕ್ಕೆ ಮಂತ್ರಾಲಯದಿಂದ 25 ಲಕ್ಷ ರೂ. ದೇಣಿಗೆ ಘೋಷಿಸಿದೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಭಾರತದ...

ಇಡೀ ದೇಶ ನಿಮಗೆ ಅಭಾರಿಯಾಗಿದೆ: ಯೋಧರಿಗೆ ಪ್ರಧಾನಿ ಮೋದಿ ಪ್ರಶಂಸೆ

ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಂಜಾಬ್ ನ ಅಮೃತಸರದಲ್ಲಿರುವ ಅದಂಪುರ್ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶ ನಿಮಗೆ ಅಭಾರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ...

ಪೊಲಾಚ್ಚಿ ಅತ್ಯಾಚಾರ ಪ್ರಕರಣದ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ವಿದ್ಯಾರ್ಥಿನಿ ಸೇರಿದಂತೆ ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು...

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಶೇ.88.39ರಷ್ಟು ಫಲಿತಾಂಶ, ಬಾಲಕಿಯರೇ ಮೇಲುಗೈ

2025ನೇ ಸಾಲಿನ ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.88.39ರಷ್ಟು ಫಲಿತಾಂಶ ಹೊರಬಂದಿದ್ದು, ಕಳೆದ ಬಾರಿಗಿಂತ ಈ ಬಾರಿ ಅಲ್ಪ ಪ್ರಮಾಣದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಫಲಿತಾಂಶ...

ಸಂಸತ್ ಸಭೆ ಕರೆಯಲು ಪ್ರಧಾನಿ ಪತ್ರ ಬರೆದರೆ ಪ್ರತಿಕ್ರಿಯೆನೇ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚಾರಣೆ ವಿಚಾರದಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ...

ಧರ್ಮಕ್ಕಿಂತ ದೇಶ ದೊಡ್ಡದು, ಸಂಕಷ್ಟದ ಕಾಲದಲ್ಲಿ ಒಟ್ಟಾಗಿರೋಣ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಯುದ್ದ ಬೇಕೋ ಅಥವಾ ಬುದ್ದನ ಶಾಂತಿ ಮಂತ್ರ ಬೇಕೋ ಎಂಬ ಸಂಕಷ್ಟದ ಸಮಯದಲ್ಲಿ ಇಂದು ನಾವಿದ್ದೇವೆ. ಸ್ವಾಭಿಮಾನಕ್ಕೆ, ದೇಶದ ಭದ್ರತೆಗೆ ಧಕ್ಕೆಯಾದಾಗ ಜಾತಿ-ಧರ್ಮ ಮೀರಿ ದೇಶ ಪ್ರೇಮ ಮೆರೆಯಬೇಕು. ಧರ್ಮಕ್ಕಿಂತ ದೇಶ...

ಆಪರೇಷನ್ ಸಿಂಧೂರ ದೇಶದ ಹೆಣ್ಮಕ್ಕಳಿಗೆ ಅರ್ಪಣೆ: ಪ್ರಧಾನಿ ಮೋದಿ

ಹೆಣ್ಮಕ್ಕಳ ಸಿಂಧೂರ ಅಳಿಸಿದರೆ ಏನಾಗುತ್ತದೆ ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ. ಆಪರೇಷನ್ ಸಿಂಧೂರ ಭಾರತೀಯ ಮಹಿಳೆಯರಿಗೆ ಅರ್ಪಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚಾರಣೆ ನಂತರ ಸೋಮವಾರ ದೇಶವನ್ನು...

ಬಾಗಲಕೋಟೆ: ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ

ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ...
- Advertisment -
Google search engine

Most Read