Saturday, June 27, 2026
Google search engine

Monthly Archives: May, 2025

ಮಹಾಮಳೆಗೆ ಮಂಗಳೂರಿನಲ್ಲಿ ಒಂದೇ ದಿನ 6 ಬಲಿ

ನಿರೀಕ್ಷೆಗೂ ಮೀರಿ ಸುರಿದ ಮುಂಗಾರು ಮಳೆಯ ಆರ್ಭಟಕ್ಕೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಒಂದೇ ದಿನ 6 ಮಂದಿ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಅಜ್ಜಿ...

125 ವರ್ಷದಲ್ಲೇ ದಾಖಲೆ ಮಳೆ: ನೆರವಿಗೆ 1000 ಕೋಟಿ ಲಭ್ಯ ಎಂದ ಸಿಎಂ!

ರಾಜ್ಯದಲ್ಲಿ ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆ ಆಗಿದ್ದು, ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ...

ಸಕಲೇಶಪುರ ಬಳಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ: ಮತ್ತಷ್ಟು ಕುಸಿತದ ಭೀತಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಪ್ರದೇಶ ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಶಿರಾಡಿ ಘಾಟ್ ರಸ್ತೆ...

ದರ್ಶನ್ ಗೆ ಬಿಗ್ ರಿಲೀಫ್: ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯ ಜುಲೈ...

ಹಲವು ವರ್ಷದ ನಂತರ ಜೂನ್ ಮೊದಲೇ ಕೆಆರ್ ಎಸ್ 100 ಅಡಿ ಭರ್ತಿ!

ಮಲೆನಾಡು ಭಾಗದಲ್ಲಿ ಅದರಲ್ಲೂ ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ ಎಸ್ ಜಲಾಶಯ 100 ಅಡಿ ಭರ್ತಿಯಾಗಿ ದಾಖಲೆ ಮಾಡಿದೆ. ಮಂಡ್ಯ ಜಿಲ್ಲೆಯ...

ಜನಾರ್ದನ ರೆಡ್ಡಿ ಪ್ರಕರಣ ಕೈಗೆತ್ತಿಕೊಳ್ಳಲು ಹಿಂದೇಟು: ಒಂದೇ ದಿನದಲ್ಲಿ ಹಿಂದೆ ಸರಿದ ಮೂವರು ಜಡ್ಜ್ ಗಳು!

ಹೈದರಾಬಾದ್: ಅಪರೂಪ ಮತ್ತು ಅಚ್ಚರಿಯ ಬೆಳವಣಿಗೆಯಲ್ಲಿ ತೆಲಂಗಾಣ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಒಂದೇ ದಿನ ಒಂದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಇದು ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲು ಎನ್ನಲಾಗಿದೆ,ಕರ್ನಾಟಕದ ಮಾಜಿ ಸಚಿವ ಗಾಲಿ...

ಪೆಹಲ್ಗಾಮ್ ದಾಳಿ ನಂತರ ಎಚ್ಚೆತ್ತ ಕೇಂದ್ರ: ಅಮರನಾಥ ಯಾತ್ರೆಗೆ 42,000 ಸಿಬ್ಬಂದಿ ಭದ್ರತೆ

ಜಮ್ಮು: ವಾರ್ಷಿಕ ಅಮರನಾಥ ಯಾತ್ರೆಗಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸುಮಾರು 42,000 ನೆಲದ ಸಿಬ್ಬಂದಿಯನ್ನು ಒಳಗೊಂಡ 580 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. 424...

ಮಂಗಳೂರಿನಲ್ಲಿ ಸರಣಿ ಹತ್ಯೆ: ಐಪಿಎಸ್ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ...

ಪಾಕಿಸ್ತಾನವನ್ನು 4 ಭಾಗ ಮಾಡಬೇಕಾಗುತ್ತೆ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ

ಪಾಕಿಸ್ತಾನ 1971ರ ಯುದ್ಧದಲ್ಲಿ ಅನುಭವಿಸಿದ್ದಕ್ಕಿಂತ ಕೆಟ್ಟ ಸ್ಥಿತಿ ಎದುರಿಸಬೇಕಾಗುತ್ತದೆ. ಭಾರತ ಬಯಸಿದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸ್ವದೇಶೀ ನಿರ್ಮಿತ ಐಎನ್...

ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆರೆ ಒತ್ತುವರಿ ತೆರವುಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಹಾಗೂ ಮುಖ್ಯ ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ...
- Advertisment -
Google search engine

Most Read