ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಎಚ್.ಡಿ. ಕೋಟೆಯಲ್ಲಿ...
ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪುಲಕೇಶಿನಗರ...
ಮೂರ್ನಾಲ್ಕು ಬಾರಿ ಗೆದ್ದ ಶಾಸಕರಿಗೆ ಇನ್ನೂ ಅವಕಾಶಗಳು ಸಿಕ್ಕಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ ಹಿರಿಯ ಸಚಿವರು ಅವಕಾಶ ಮಾಡಿಕೊಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದ್ದಾರೆ.
ಕೋಲಾರದಲ್ಲಿ...
ಪೆಹಲ್ಗಾಮ್ ನಲ್ಲಿ ದಾಳಿ ನಡೆಸಿದ ಉಗ್ರರ ಪಾಪದ ಕೊಡ ತುಂಬಿತ್ತು. ಹೀಗಾಗಿ ಪಾಕಿಸ್ತಾನದ 11 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ...
ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ (ವಾಯು ರಕ್ಷಣಾ) ವ್ಯವಸ್ಥೆಯನ್ನು ಭಾರತದ ಸ್ವದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು ಭೇದಿಸಿದ್ದು, ಅತ್ಯಂತ ದುರ್ಬಲಗೊಳಿಸಿದ್ದೇವೆ ಎಂದು ಭಾರತೀಯ ಮೂರು ಸೇನಾ ಮುಖ್ಯಸ್ಥರು ಹೇಳಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ...
ಲಿವರ್‌ನಲ್ಲಿ ಕೊಬ್ಬು ಸಂಗ್ರಹವಾಗುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆ ಅಪಾಯವನ್ನೂ ತರಬಹುದು. ಆದ್ದರಿಂದ ಫ್ಯಾಟಿ ಲಿವರ್ ಸಮಸ್ಯೆಗೆ ಮನೆಮದ್ದು ಮಾಡಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು.
ಫ್ಯಾಟಿ ಲಿವರ್ ಸಮಸ್ಯೆಗೆ ನೆಲ್ಲಿಕಾಯಿಯನ್ನು ಉತ್ತಮ ಪರಿಹಾರವಾಗಿ ಬಳಸಬಹುದು....
ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ...
ಮೇ 20ರಂದು ವಿಜಯನಗರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಸಂಭ್ರಮಾಚರಣೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ...
ಮೈಸೂರು: ಸರ್ವಪಕ್ಷ ಸಭೆ ಹಾಗೂ ಸಂಸತ್ ಸದಸ್ಯರ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ –...
ದಾಖಲೆಗಳ ಸರದಾರ ಹಾಗೂ ರನ್ ಮೆಷಿನ್ ವಿರಾಟ್ ಕೊಹ್ಲಿ ನಿರೀಕ್ಷೆಯಂತೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಭಾರತ ಕ್ರಿಕೆಟ್ ದಂತಕತೆಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ ವದಂತಿ ಹರಡುತ್ತಿದ್ದು,...