ಕನ್ನಡ ಕಿರುತೆರೆಯ ಕಾಮಿಡಿ ಕಿಲಾಡಿಗಳು-3 ವಿಜೇತ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಲೋ ಬಿಪಿಯಿಂದ ಅಕಾಲಿಕ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು.
ಉಡುಪಿ ಮೂಲದ ರಾಕೇಶ್ ಪೂಜಾರಿ ಸೋಮವಾರ ಮುಂಜಾನೆ 3.30ರ...
ಪಾಕಿಸ್ತಾನದ 70ಕ್ಕೂ ಹೆಚ್ಚು ಡ್ರೋಣ್ ಗಳನ್ನು ಹೊಡೆದುರುಳಿಸಲಾಗಿದ್ದು, 35ರಿಂದ 45 ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನಾ ಕಾರ್ಯಾಚರಣೆ ಮುಖ್ಯಸ್ಥ ಡೈರಕ್ಟರ್ ಜನರಲ್ ಲೆಫ್ಟಿನೆಂಟ್ ರಾಜೀವ್ ಘಾಯ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಧ್ಯಮ ವೇಗಿ ಜೋಸ್ ಹಾಜ್ಲೆವುಡ್ ಗಾಯಗೊಂಡಿದ್ದು, ಐಪಿಎಲ್ ಟೂರ್ನಿಗೆ ಮರಳುವುದು ಅನುಮಾನವಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ...
ಭಾರತದ ಸ್ಮೃತಿ ಮಂದಾನ ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಇದು ಅವರ 11ನೇ ಶತಕವಾಗಿದ್ದು, ಅತೀ ಹೆಚ್ಚು ಶತಕ ಸಿಡಿಸಿದ ಮೂರನೇ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಕೊಲಂಬೊದ...
ಕದನ ವಿರಾಮ ಘೋಷಣೆ ಆಗಿದ್ದರೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರಿಯಲಿದೆ. ಈ ಬಗ್ಗೆ ವಂದತಿಗಳಿಗೆ ಕಿವಿಕೊಡದೇ ಅಧಿಕೃತ ಮಾಹಿತಿಗಾಗಿ ನಿರೀಕ್ಷಿಸಿ ಎಂದು ಭಾರತೀಯ ವಾಯುಪಡೆ ಘೋಷಿಸಿದೆ.
ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಾಯುಪಡೆ,...
2019ರ ಪುಲ್ವಾಮಾ ದಾಳಿಯ ಹಿಂದೆ ನಮ್ಮ ಪಾತ್ರ ಇತ್ತು ಎಂದು ಪಾಕಿಸ್ತಾನ ಸೇನೆ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ.
ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಪಾಕಿಸ್ತಾನ ನಡೆಸಿದ ತಾಂತ್ರಿಕ ಬುದ್ದಿವಂತಿಕೆ ಆಗಿದೆ. ಈ...
ಕ್ರಿಕೆಟ್ ಅಂದರೆ ವಿಚಿತ್ರ. ವಿಸ್ಮಯ. ಏನೆಲ್ಲಾ ಆಗಬಹುದು ಎಂದು ಊಹಿಸುವುದು ಕೂಡ ಕಷ್ಟ. ಅಂತಹ ವಿಲಕ್ಷಣ ಘಟನೆ ಕತಾರ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ನಡೆದಿದೆ.
ಬ್ಯಾಂಕಾಕ್ ನಲ್ಲಿ ನಡೆದ ಕತಾರ್...
ಕದನ ವಿರಾಮ ಘೋಷಣೆಯಾದ 2 ಗಂಟೆಯಲ್ಲೇ ಉಲ್ಲಂಘನೆ ಮಾಡಿರುವ ಪಾಕಿಸ್ತಾನದ ಭಾರತದ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮೆಸ್ರಿ ಶನಿವಾರ ನಡೆಸಿದ ತುರ್ತು ಸುದ್ದಿಗೋಷ್ಠಿಯಲ್ಲಿ ಈ ವಿಷಯ...
ಪಾಕಿಸ್ತಾನ ಸೇನೆ ಜಮ್ಮು ಗಡಿಯಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಅಧಿಕಾರಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಾಕಿಸ್ತಾನದಿಂದ ಶನಿವಾರ ಸಂಜೆ ನಡೆದ...
ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ...