ಬಲೂಚಿಸ್ತಾನ ಪ್ರತ್ಯೇಕತಾವಾದಿ ಸೇನೆ ಸ್ಫೋಟಕ ಬಳಸಿ ಸೇನಾ ವಾಹನ ಸ್ಫೋಟಿಸಿದ್ದರಿಂದ 7 ಪಾಕಿಸ್ತಾನಿ ಯೋಧರು ಮೃತಪಟ್ಟಿದ್ದಾರೆ.
ಬಲೂಚಿಸ್ತಾನ ಈಶಾನ್ಯ ಭಾಗದಲ್ಲಿ ಮಂಗಳವಾರ ಪಾಕಿಸ್ತಾನ ಸೇನಾ ವಾಹನ ಗುರಿಯಾಗಿ ಎಲ್ ಇಡಿ ಸ್ಫೋಟಕ ಬಳಸಿ ದಾಳಿ...
ಹೈದರಾಬಾದ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿಗೆ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗಂಗಾವತಿ ಶಾಸಕ ಸ್ಥಾನ...
ಪೆಹಲ್ಗಾಮ್ ದಾಳಿ ಬಗ್ಗೆ ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು. ಆದರೂ ಅವರು ಯಾಕೆ ಭದ್ರತೆ ಹೆಚ್ಚಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಜಾರ್ಖಂಡ್...
ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಯುದ್ಧದ ಜಾಗೃತಿ ಮೂಡಿಸುವ ಅಣಕು ಪ್ರದರ್ಶನ ನಡೆಯಲಿದೆ ಎಂದು ರಾಜ್ಯ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು,...
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದಲೇ ಯೂಟ್ಯೂಬ್ ಚಾನಲ್ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದ ತಮ್ಮ...
ಭದ್ರತಾ ಪಡೆಗಳು ಸಮರಾಭ್ಯಾಸದ ಅಣಕು ಪ್ರದರ್ಶನ ನಡೆಸುವಂತೆ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದು 1971ರ ನಂತರ ಇದೇ ಮೊದಲ ಬಾರಿ ಕೇಂದ್ರದಿಂದ ಈ ಸೂಚನೆ ಬಂದಿದೆ.
ಪೆಹಲ್ಗಾಮ್ ದಾಳಿ ನಂತರ...
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾವ್ (pehelgam) ಭಯೋತ್ಪಾಕದ ದಾಳಿ ನಡೆಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ್ದಾನೆ ಎನ್ನಲಾದ ವ್ಯಕ್ತಿ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳು ನದಿಗೆ ಹಾರಿದ್ದರಿಂದ ಮೃತಪಟ್ಟಿದ್ದಾನೆ.
23 ವರ್ಷದ ಇಮ್ತಿಯಾಜ್ ಅಹ್ಮದ್...
ಹಾನಗಲ್ (ಹಾವೇರಿ): ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು...
ಅರಸನ ಅರಮನೆಗೆ ಕಾರ್ಮೋಣ ಕವಿದೀತು. ಮತ್ತೊಮ್ಮೆ ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದ್ದು, ಜಗತ್ತಿನಾದ್ಯಂತ ಈ ನಾಲ್ಕು ಸುನಾಮಿಗಳು ಎಲ್ಲವನ್ನೂ ಕಾಡುತ್ತವೆ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ...
ಶ್ರೀನಗರ: ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದ ಮೂವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಸಂಭವಿಸಿದೆ.
ಯೋಧರಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಮೃತಪಟ್ಟಿದ್ದು, ಕಂದಕಕ್ಕೆ...