Saturday, June 27, 2026
Google search engine

Monthly Archives: May, 2025

ತೆರಿಗೆ ಸಂಗ್ರಹ ಗುರಿ ತಲುಪಲೇಬೇಕು: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಶನಿವಾರ...

ಟಾಸ್ ಗೆದ್ದ ಸಿಎಸ್ ಕೆಗೆ ಬೌಲಿಂಗ್ ಆಯ್ಕೆ: ಹಾಜ್ಲೆವುಡ್ ಬದಲು ನಿಗ್ಡಿ ಬುಲಾವ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ...

625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸನ್ಮಾನಿಸಿದ ಸಚಿವ ಮಧು ಬಂಗಾರಪ್ಪ

ಶಿರಸಿ: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಗುಪ್ತಾ ಅಂಜುಮ್ ಅವರನ್ನು...

ಸುಹಾಸ್ ಶೆಟ್ಟಿಗೆ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಫಾಝಿಲ್ ಸಹೋದರ!

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆಗೆ ಪ್ರಮುಖ ಆರೋಪಿ ಆದಿಲ್ ಮೆಹಬೂಬ್ 5 ಲಕ್ಷ ರೂ. ಸುಪಾರಿ ನೀಡಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್...

ಬೆಂಗಳೂರಿನಲ್ಲಿ ಇಂದು ಧೋನಿ-ಕೊಹ್ಲಿ ಕೊನೆಯ ಮುಖಾಮುಖಿಗೆ ಮಳೆ ಅಡ್ಡಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ...

450 ಕಿ.ಮೀ. ದೂರ ಚಿಮ್ಮುವ ಖಂಡಾಂತರ ಯಶಸ್ವಿಯಾಗಿ ಪರೀಕ್ಷಿಸಿದ ಪಾಕಿಸ್ತಾನ!

450 ಕಿ.ಮೀ. ದೂರ ಗುರಿ ತಲುಪಬಲ್ಲ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಪೆಹಲ್ಗಾವ್ ದಾಳಿ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಪಾಕಿಸ್ತಾನದ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ...

ಜಾತ್ರೆ ಮೆರವಣಿಗೆ ವೇಳೆ ಕಾಲ್ತುಳಿತದಲ್ಲಿ 6 ಮಂದಿ ಬಲಿ, 50ಕ್ಕೂ ಹೆಚ್ಚು ಮಂದಿಗೆ ಗಾಯ!

ಜಾತ್ರೆಯ ಮೆರವಣಿಗೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಅಸುನೀಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ಸಂಭವಿಸಿದೆ. ರಾಜಧಾನಿ ಪಣಜಿಯಿಂದ 40 ಕಿ.ಮೀ. ದೂರದಲ್ಲಿರುವ ಶುಕ್ರವಾರ ತಡರಾತ್ರಿ ಶ್ರೀದೇವಿ ಲಹಿರಿ...

ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದ ಭಾರತ!

ಪೆಹಲ್ಗಾವ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದೆ. ಭಾರತದ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಪ್ರತ್ಯಕ್ಷ ಹಾಗೂ...

ಕೃಷ್ಣ ಜಲವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ...
- Advertisment -
Google search engine

Most Read