Saturday, June 27, 2026
Google search engine

Monthly Archives: May, 2025

ರಾಜಕಾಲುವೆ ಮೇಲಿರುವ ಅಕ್ರಮ ಕಟ್ಟಡ ತೆರವು ಮಾಡುವ ದಮ್ಮು ತಾಕತ್ತು ಇದೆಯಾ?: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ....

ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: ಇಬ್ಬರ ಸಾವು, ನಾಲ್ವರ ರಕ್ಷಣೆ!

ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಮಂಗಳೂರಿನಲ್ಲಿ ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಮಹಿಳೆ ಹಾಗೂ ಮಗು ಮೃತಪಟ್ಟಿದ್ದು, ಸತತ 9 ಗಂಟೆಗಳ ಕಾರ್ಯಾಚರಣೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಮಂಗಳೂರಿನ ಉಳ್ಳಾಲದ ಮೊಂಟೆಪದವು ಬಳಿ ಗುರುವಾರ...

9 ವರ್ಷ ನಂತರ ಐಪಿಎಲ್ ಫೈನಲ್ ಗೆ ಆರ್ ಸಿಬಿ ಲಗ್ಗೆ: ಪಂಜಾಬ್ ಗೆ ಹೀನಾಯ ಸೋಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಐಪಿಎಲ್ 2025ರ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದೆ. ಈ ಮೂಲಕ 9 ವರ್ಷಗಳ ನಂತರ ಆರ್ ಸಿಬಿ ಪ್ರಶಸ್ತಿ...

ಮೈಸೂರಿನಲ್ಲಿ ಭೀಕರ ಅಪಘಾತ; ಲಾರಿ ಹೊಡೆದ ರಭಸಕ್ಕೆ ಹಾರಿದ ಬೈಕ್ ಸವಾರನ ರುಂಡ!

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಒಬ್ಬನ ರುಂಡ ಹಾರಿಹೋಧ ಆಘಾತಕಾರಿ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಗೊರಹಳ್ಳಿ ಕೆರೆ ಏರಿ ಮೇಲೆ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಪಿರಿಯಾಪಟ್ಟಣ...

rcb vs pbks qualifier 1 ಆರ್ ಸಿಬಿ ದಾಳಿಗೆ ಪಂಜಾಬ್ 101 ರನ್ ಗೆ ಆಲೌಟ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಕ್ವಾಲಿಫೈಯರ್ -1 ಪಂದ್ಯದಲ್ಲಿ 101 ರನ್ ಗೆ ಆಲೌಟಾಗಿದೆ. ಮೊಹಾಲಿಯಲ್ಲಿ ಗುರುವಾರ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಟಾಸ್...

ಎಚ್ಚೆತ್ತುಕೊಳ್ಳುವ ಮುನ್ನವೇ ಬ್ರಹ್ಮೋಸ್ ಮೂಲಕ ವಾಯುನೆಲೆ ಧ್ವಂಸಗೊಳಿಸಿದ ಭಾರತ: ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್

ಪಾಕಿಸ್ತಾನ ಎಚ್ಚೆತ್ತುಕೊಳ್ಳುವ ಮುನ್ನವೇ ಭಾರತ ಬ್ರಹ್ಮೋಸ್ ಕ್ಷಿಪಣಿಗಳ ಮೂಲಕ ವಾಯುನೆಲೆಗಳ ಮೇಲೆ ದಾಳಿ ಮಾಡಿತ್ತು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಮೊದಲ ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರಂದು ರಾವಲ್ಪಿಂಡಿ...

ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ, ಹಾಜ್ಲೆವುಡ್ ವಾಪಸ್

ಮೊಹಾಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಟಾಸ್ ಗೆದ್ದಿದ್ದು, ಐಪಿಎಲ್ ಟಿ-20 ಟೂರ್ನಿಯ ಕ್ವಾಲಿಫೈಯರ್ -1 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವಂತೆ ಪಂಜಾಬ್ ಕಿಂಗ್ಸ್ ತಂಡವನ್ನು...

ಸಿಎಂ- ಡಿಸಿಎಂ ಡಿಶುಂ ಡಿಶುಂ: ವರ್ಗಾವಣೆ ವಿಷಯದಲ್ಲಿ ಭಿನ್ನಮತ ಸ್ಫೋಟ?

ಕಳೆದೆರಡು ವರ್ಷಗಳಿಂದ ಮನಸ್ತಾಪ ಇದ್ದರೂ ಜೋಡೆತ್ತುಗಳಂತೆ ಕಾಂಗ್ರೆಸ್ ಸರ್ಕಾರವನ್ನು ಮುನ್ನಡೆಸುತ್ತಾ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮೊದಲ ಬಾರಿ ಭಿನ್ನಮತ ಸ್ಫೋಟಗೊಂಡಿದೆ. ಜಲಮಂಡಳಿಯ ಐವರು ಹಿರಿಯ ಇಂಜಿನಿಯರ್ ಗಳನ್ನು...

2,032 ದಶಲಕ್ಷ ರೂ. ಆದಾಯ ಘೋಷಿಸಿದ ಬೆಂಗಳೂರು ಮೂಲದ ಡೆಂಟಾ

ಬೆಂಗಳೂರು: ಜಲ ಮೂಲಸೌಕರ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸಿವಿಲ್‌ ಇಂಜಿನಿಯರಿಂಗ್‌ ಮತ್ತು ಕಂಟ್ರಾಕ್ಟರ್‍ ಸಂಸ್ಥೆ ಬೆಂಗಳೂರು ಮೂಲದ ಡೆಂಟಾ ವಾಟರ್ ಮತ್ತು ಇನ್‌ಫ್ರಾ ಸೊಲ್ಯೂಷನ್ಸ್ ಲಿಮಿಟೆಡ್ 2025ರ ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದ...

ವಿವಾಹಿತೆಯನ್ನು ಬಾವಿಗೆ ತಳ್ಳಿ ಪ್ರಿಯಕರ ತಾನೂ ಆತ್ಮಹತ್ಯೆ!

ವಿವಾಹಿತೆಯನ್ನು ಬಾವಿಗೆ ತಳ್ಳಿದ ಪ್ರಿಯಕರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಗ್ರಾಮದ ನಿವಾಸಿ ನಮೀಕ್ಷಾ ಶೆಟ್ಟಿ ಮತ್ತು ಮೂಲತಃ...
- Advertisment -
Google search engine

Most Read