ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳು ಹಾಡುಹಗಲೇ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈತ ಹಿಂದೂ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ಪೊಲೀಸರ ದಾಖಲೆಗಳ ಪ್ರಕಾರ ಕೊಲೆ ಆರೋಪಿಯಾರಿಗುವ ರೌಡಿ ಶೀಟರ್!
ಮಂಗಳೂರಿನ ...
2024-25ನೇ ಸಾಲಿನ ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಗಡ್ಡ ಬೋಳಿಸಿಕೊಳ್ಳಲು ನಿರಾಕರಿಸಿದ ಗಂಡನನ್ನು ಬಿಟ್ಟು ಮುಖದ ಮೇಲೆ ಕೂದಲು ಇಲ್ಲದ ಭಾಮೈದ ಜೊತೆ ಓಡಿ ಹೋಗಿದ್ದೂ ಅಲ್ಲದೇ ಇದೀಗ ಆತನ ಜೊತೆನೇ ಬಾಳುವೆ ಎಂದು ಪಟ್ಟು ಹಿಡಿದಿದ್ದಾಳೆ ಎಂದು ಪತಿ ವಿಚಿತ್ರ...
ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 100 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಸತತ 6ನೇ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಸಮೀಪವಾದರೆ ರಾಜಸ್ಥಾನ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರಸ್ತಂಭವಾಗಿರುವ ವಿರಾಟ್ ಕೊಹ್ಲಿಯನ್ನು 2008ರ ಹರಾಜಿನಲ್ಲಿ ಡೆಲ್ಲಿ ತಂಡದ ಕೈ ತಪ್ಪಿದ್ದು ಹೇಗೆ ಎಂದು ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಬಹಿರಂಗಪಡಿಸಿದ್ದಾರೆ.
2008ರ ಹರಾಜಿನಲ್ಲಿ ಡೆಲ್ಲಿ...
ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು,...
ಬೆಂಗಳೂರು: ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು,...
ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ.
ಮುಂದಿನ ಎರಡು ವರ್ಷಗಳ ಅವಧಿಗೆ ಮಧು ರಂಗಯ್ಯ ಅಕ್ಕವನ್ನು ಮುನ್ನಡೆಸಲಿದ್ದಾರೆ.
ಮುಂಬರುವ ಅಕ್ಕ ಸಮ್ಮೇಳನ ಹಾಗೂ ಅಕ್ಕದ ವಿವಿಧ ಕಾರ್ಯಕ್ರಮಗಳು ನೂತನ...
ಇಂಡಿಯನ್ ಆಯಿಲ್ ಕಾರ್ಪೊರೇಷನ್ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 17 ರೂ. ಇಳಿಕೆ ಮಾಡಿದೆ. ಆದರೆ ಸಾಮಾನ್ಯ ಜನರು ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ನಿರಾಸೆ ಮೂಡಿಸಿದೆ.
ಮಂಗಳವಾರದಿಂದಲೇ...
ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈಯ್ಯುವ ಮುನ್ನ ಉಗ್ರರು ಇನ್ನೂ ಮೂರು ಸ್ಥಳಗಳನ್ನು ಗುರುತಿಸಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಉಗ್ರರಿಗೆ ಸಂಪರ್ಕದಲ್ಲಿದ್ದ ತಳಮಟ್ಟದ ಕಾರ್ಯಕರ್ತನೊಬ್ಬನನ್ನು ವಿಚಾರಣೆಗೊಳಪಡಿಸಿರುವ ಭಾರತೀಯ ಹಲವು ಸ್ಫೋಟಕ...