Saturday, June 27, 2026
Google search engine

Monthly Archives: May, 2025

ಬರ್ತಡೆ ಆಚರಿಸಿಕೊಂಡ ಮಾರನೇ ದಿನ ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರಿನ ಮಹಾಂತಪ್ಪ ಅವರ ಏಕೈಕ ಪುತ್ರಿ ಪ್ರಥಮ ವರ್ಷದ ಎಐಎಂಎಲ್...

ಉಡುಪಿ, ಚಿಕ್ಕಮಗಳೂರಿನಲ್ಲಿ ಗರಿಷ್ಠ ಮಳೆ: ಹೊನ್ನಾವರದಲ್ಲಿ ಭೂಕುಸಿತ!

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮೇ 28 ಬುಧವಾರ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ. ರಾಜ್ಯದಲ್ಲಿ ಮೇ 30ರವರೆಗೆ ಭಾರೀ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ...

ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಾಚರಣೆ ರಚಿಸಿ ರಾಜ್ಯ ಸರ್ಕಾರ ಆದೇಶ

ಕರಾವಳಿ ಸೇರಿದಂತೆ ರಾಜ್ಯದ ನಾನಾ ಕಡೆ ಹೆಚ್ಚುತ್ತಿರುವ ಕೋಮು ಸಂಘರ್ಷ ನಿಯಂತ್ರಿಸಲು ರಾಜ್ಯ ಸರಕಾರ ವಿಶೇಷ ಕಾರ್ಯಪಡೆ ರಚಿಸಿ ಆದೇಶ ಹೊರಡಿಸಿದೆ. ವಿಶೇಷ ಕಾರ್ಯಪಡೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯ...

ಬಂಧನ ಭೀತಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್!

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಮೇ 24ರಂದು ನಡೆದ ಬಿಜೆಪಿಯ ʻಕಲಬುರಗಿ ಚಲೋʼ ರ‍್ಯಾಲಿ ವೇಳೆ ರವಿಕುಮಾರ್‌, ಕಲಬುರಗಿ...

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಶಾಲಾ ಪ್ರಾರಂಭೋತ್ಸವದಲ್ಲಿ ಸಿಎಂ ಘೋಷಣೆ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ...

ಟ್ಯಾಲಿ ಎಂಎಸ್‌ಎಂಇ ಆನರ್ಸ್‌ನ 5ನೇ ಆವೃತ್ತಿ ಪ್ರಾರಂಭ

ಬೆಂಗಳೂರು, 28 ಮೇ 2025: ಭಾರತದ ಪ್ರಮುಖ ವ್ಯವಹಾರ ನಿರ್ವಹಣಾ ಸಾಫ್ಟ್‌ವೇರ್ ಪೂರೈಕೆದಾರರಾದ ಟ್ಯಾಲಿ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ತನ್ನ ಪ್ರಮುಖ ವಾರ್ಷಿಕ ಉಪಕ್ರಮವಾದ ಟ್ಯಾಲಿ ಎಂಎಸ್‌ಎಂಇ ಆನರ್ಸ್‌ನ ಐದನೇ ಆವೃತ್ತಿಯನ್ನು ಪ್ರಾರಂಭಿಸುವುದಾಗಿ...

ಜೂನ್ ನಲ್ಲಿ ಸಂಪುಟ ವಿಸ್ತರಣೆ: ಬಿಕೆ ಹರಿಪ್ರಸಾದ್ ಗೆ ಗೃಹ ಖಾತೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕಸರತ್ತು ಆರಂಭವಾಗಿದೆ. ರಾಜ್ಯದಲ್ಲಿ...

ಜಲಾಶಯಗಳ ಇಂದಿನ ಮಟ್ಟ: ಕೆಆರ್ ಎಸ್ ಗೆ 3 ದಿನದಲ್ಲೇ 9 ಅಡಿ ನೀರು!

ಅವಧಿಗೂ ಮುನ್ನವೇ ಆರಂಭವಾದ ಮುಂಗಾರು ಮಳೆಯ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಲಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪಾತ್ರವಾದ ಮಡಿಕೇರಿ ಮುಂತಾದ...

ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ಹೊರನಡೆಯುವುದಾಗಿ ಇಲಾನ್ ಮಸ್ಕ್ ಘೋಷಣೆ

ವಿಶ್ವದ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಡೊನಾಲ್ಡ್ ಟ್ರಂಪ್ ಸರ್ಕಾರದ ಆಡಳಿತದಿಂದ ಹೊರನಡೆಯುವುದಾಗಿ ಘೋಷಿಸಿದ್ದಾರೆ. ಸ್ಪೇಸ್ ಅಂಡ್ ಟೆಕ್ನಾಲಜಿ ಉದ್ಯಮಿ ಇಲಾನ್ ಮಸ್ಕ್, ಡೊನಾಲ್ಡ್ ಟ್ರಂಪ್ ಸರ್ಕಾರದ ಆಡಳಿತ ನಿರ್ವಹಣೆಯ ಗವರ್ನಮೆಂಟ್ ಎಫೆಕ್ಟಿವ್ ಡಿಪಾರ್ಟ್...

ಹಮಾಸ್ ಗಾಜಾ ಮುಖ್ಯಸ್ಥ ಮುಹಮದ್ ಸಿನ್ವಾರ್ ಬಲಿ: ಇಸ್ರೇಲ್ ಪ್ರಧಾನಿ ಘೋಷಣೆ

ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಹಮಾಸ್ ಗಾಜಾ ಮುಖ್ಯಸ್ಥ ಮುಹಮದ್ ಸಿನ್ವಾರ್ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಮೇ 14ರಂದು ಇಸ್ರೇಲ್ ವಾಯುಪಡೆ ನಡೆಸಿದ ಭೀಕರ ವಾಯುದಾಳಿಯಲ್ಲಿ ಮುಹಮದ್ ಸಿನ್ವಾರ್...
- Advertisment -
Google search engine

Most Read