Saturday, June 27, 2026
Google search engine

Monthly Archives: May, 2025

ಇತಿಹಾಸ ತಜ್ಞರ ಹೇಳಿದ್ದನ್ನು ಹೇಳಿದ್ದೇನೆ, ಕ್ಷಮೆ ಕೇಳಲಾರೆ: ನಟ ಕಮಲ್ ಹಾಸನ್

ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ನಾನು ಕ್ಷಮೆ ಕೇಳಲಾರೆ. ಏಕೆಂದರೆ ಇತಿಹಾಸಕಾರರು ಏನು ಹೇಳಿದ್ದಾರೋ ಅದನ್ನು ಹೇಳಿದ್ದೇನೆ ಅಷ್ಟೆ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ. ಕೇರಳದ ತಿರುವನಂಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...

ಮಣಿಪುರದಲ್ಲಿ ಸರಣಿ ಭೂಕಂಪನ: ಗರಿಷ್ಠ 5.2 ತೀವ್ರತೆ ದಾಖಲು

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಬುಧವಾರ ಸಂಜೆ ಸರಣಿ ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಗರಿಷ್ಠ 5.2 ತೀವ್ರತೆಯ ಕಂಪನ ಸಂಭವಿಸಿದೆ. ಚೌರಾಚಂದಾಪುರ್ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ 1.54ರ ಸುಮಾರಿಗೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ...

ರೈತರಿಗೆ ಸಿಹಿಸುದ್ದಿ: ರಾಗಿ, ಭತ್ತ, ಜೋಳ ಸೇರಿ 14 ಖಾರೀಫ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿದ ಕೇಂದ್ರ!

ನವದೆಹಲಿ: ಕೇಂದ್ರ ಸರ್ಕಾರ 14 ಖಾರೀಫ್ ಬೆಳೆಗಳಿಗೆ ಬೆಂಬಲ ಘೋಷಿಸಿದ್ದು, ರಾಗಿಗೆ ಗರಿಷ್ಠ ಶೇ.3ರಷ್ಟು ಹೆಚ್ಚಳ ಹಾಗೂ ಹೆಸರುಬೇಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ದೇಶಾದ್ಯಂತ ಮುಂಗಾರು ಮಳೆಯ ಆರ್ಭಟ ಆರಂಭವಾದ ಬೆನ್ನಲ್ಲೇ ಪ್ರಧಾನಿ...

ಕೊಡಗಿನ ಹಾನಗಲ್ಲು ನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ: 170 ತಾಲೂಕುಗಳಲ್ಲಿ ಪ್ರವಾಹ. ಭೂಕುಸಿತ ಭೀತಿ!

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹಾನಗಲ್ಲಿನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣೆ ಘಟಕದ ವರದಿ ಹೇಳಿದೆ. ಮೇ 28ರವರೆಗೆ ರಾಜ್ಯಾದ್ಯಂತ ಭಾರೀ...

ಕಮಲ್ ಹಾಸನ್ ನಟನೆಯ `ಥಗ್ ಆಫ್ ಲೈಫ್’ ಗೆ ಬಹಿಷ್ಕಾರದ ಬಿಸಿ; ಸ್ಯಾಂಡಲ್ ವುಡ್ ಮೌನಕ್ಕೆ ಕನ್ನಡಿಗರ ಆಕ್ರೋಶ

ನಿರ್ದೇಶಕ ಮಣಿರತ್ನಂ ಮತ್ತು ನಟ ಕಮಲ್ ಹಾಸನ್ ಮೂರು ದಶಕದ ನಂತರ ಜೊತೆಯಾಗಿ ಥಗ್ ಆಫ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಹಿಷ್ಕಾರದ ಭೀತಿಗೆ ಸಿಲುಕಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಎಂಬ ಕಮಲ್ ಹಾಸನ್...

ಸಾವಿನಲ್ಲೂ ಸಾರ್ಥಕತೆ ಮೆರೆದ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆಎನ್ ಪುಟ್ಟೇಗೌಡ!

ಬೆಂಗಳೂರು ನಗರ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಅನೇಕ ಸಂಘ-ಸಂಸ್ಥೆಗಳ ಕಾನೂನು ಸಲಹೆಗಾರರಾಗಿದ್ದ ಕೆ.ಎನ್.ಪುಟ್ಟೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟೇಗೌಡರು ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ...

ಐಪಿಎಲ್ ನಲ್ಲಿ ಈ ದಾಖಲೆ ಬರೆದ ಮೊದಲಿಗ ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರಸ್ತಂಭವಾಗಿರುವ ವಿರಾಟ್ ಕೊಹ್ಲಿ ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಲೀಗ್ ನ ಕೊನೆಯ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ...

ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಗೇಮ್ಸ್ ನೈಟ್ಸ್

ಬೆಂಗಳೂರು: ದಿಟ್ಟ ಶಕ್ತಿ ಹಾಗೂ ಸಮೃದ್ಧ ಕ್ರಿಕೆಟ್ ಪರಂಪರೆಯೊಂದಿಗೆ ದೀರ್ಘಕಾಲದ ಸಹಯೋಗ ಏರ್ಪಡಿಸಿಕೊಂಡಿರುವ ಬ್ರ್ಯಾಂಡ್ ಆದ ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್, ತನ್ನ ಡಿಜಿಟಲ್-ಮೊದಲು ಆಸ್ತಿಯಾದ ರಾಯಲ್ ಚಾಲೆಂಜ್ ಪ್ಯಾಕೇಜ್ಡ್ ಡ್ರಿಂಕಿಂಗ್...

ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮಳೆಯಿಂದ ಆಗಿರುವ...

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ನಿವೃತ್ತ ಯೋಧರ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ...
- Advertisment -
Google search engine

Most Read