Saturday, June 27, 2026
Google search engine

Monthly Archives: May, 2025

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಡಿಜಿಟಲ್ ಸ್ಪರ್ಶ: ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ದೇಶದಲ್ಲೇ ಮೂರನೇ ಸ್ಥಾನದಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಮೊದಲನೇ ಸ್ಥಾನಕ್ಕೆ...

ಕದನ ವಿರಾಮ ಮಾಡಿಸಿದ್ದು ನಾನೇ: 11 ದಿನದಲ್ಲಿ 8 ಬಾರಿ ಟ್ರಂಪ್ ಪುನರುಚ್ಚಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಕದನ ವಿರಾಮದ ಸಂಪೂರ್ಣ ಶ್ರೇಯಸ್ಸು ತನ್ನದೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 11 ದಿನಗಳಲ್ಲಿ ಎಂಟು ಬಾರಿ ಪುನರುಚ್ಚರಿಸಿದ್ದಾರೆ. ಎರಡೂ ದೇಶಗಳ ಪ್ರಧಾನಿಗಳನ್ನು ಸಮಾನವಾಗಿ...

ದೇಶಾದ್ಯಂತ ಭಾರೀ ಮಳೆ, ಧೂಳು, ಶಾಖ: ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ಕರ್ನಾಟಕ ಜೊತೆಗೆ ದೇಶಾದ್ಯಂತ ಬಹು-ಅಪಾಯದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಯುವ್ಯ ಭಾರತದಲ್ಲಿ ತೀವ್ರ ಶಾಖದ ಅಲೆಗಳು,...

ನಾಳೆಯಿಂದ ಲಾಲ್ ಬಾಗ್ ನಲ್ಲಿ 3 ದಿನಗಳ ಸಾವಯವ ಮಾವು ಮತ್ತು ಹಲಸಿನ ಮೇಳ

ಬೆಂಗಳೂರು: ಇದೇ ಮೊದಲ ಬಾರಿಗೆ ತೋಟಗಾರಿಕೆ ಇಲಾಖೆಯು ಜೈವಿಕ್ ಕೃಷಿಕ್ ಸೊಸೈಟಿಯ ಸಹಯೋಗದಲ್ಲಿ ಲಾಲ್ ಬಾಗ್ ನಲ್ಲಿ ಮೇ 23 ರಿಂದ 3 ದಿನಗಳ ಕಾಲ ಸಾವಯವ ಮಾವು ಮತ್ತು ಹಲಸಿನ ಮೇಳ...

ರಾಜ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರದಿಂದ 7,600 ಕೋಟಿ ರೂ. ಅನುದಾನ: ಸಚಿವ ಪ್ರಹ್ಲಾದ್ ಜೋಷಿ

ಗದಗ: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ 2025-26ರಲ್ಲಿ 7600 ಕೋಟಿ ರೂ.‌ ಅನುದಾನ ಒದಗಿಸಿದ್ದಾರೆ.‌ ಕಳೆದೊಂದು ದಶಕದಲ್ಲಿ ಪ್ರತಿ ವರ್ಷ ಕರ್ನಾಟಕಕ್ಕೆ 7 ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ...

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಪುನರ್ ನಾಮಕಾರಣ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಪುನರ್ ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು...

ಚಿಕ್ಕಮಗಳೂರಿನಲ್ಲಿ ಏರ್ ಸ್ಟ್ರೀಪ್ ನಿರ್ಮಾಣಕ್ಕೆ ತುರ್ತು 17 ಕೋಟಿ ಬಿಡುಗಡೆಗೆ ಕ್ರಮ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ...

ಪಿಎಂಶ್ರೀ ಯೋಜನೆಯಡಿ 10,900 ಎಲೆಕ್ಟ್ರಿಕ್ ಬಸ್ ಪೂರೈಕೆ: ಬೆಂಗಳೂರಿಗೆ 4500 ಬಸ್: ಎಚ್.ಡಿ. ಕುಮಾರಸ್ವಾಮಿ ಘೋಷಣೆ

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ...

ಪ್ರಭಾಸ್ ನಟನೆಯ ಸ್ಪಿರಿಟ್ ಚಿತ್ರದಿಂದ ಹೊರಬಿದ್ದ ದೀಪಿಕಾ ಪಡುಕೊಣೆ!

ಪ್ರಭಾಸ್ ನಟನೆಯ ಸ್ಪಿರಿಟ್ ಚಿತ್ರದಿಂದ ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರನ್ನು ಅನಿಮಲ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಹೊರಹಾಕಿದ್ದಾರೆ. ಚಿತ್ರದ ತಯಾರಿ ಬಹುತೇಕ ಮುಗಿದಿದ್ದರೂ ಹಲವಾರು ಕಾರಣಗಳಿಂದ ಚಿತ್ರೀಕರಣ ತಡವಾಗುತ್ತಿದೆ....

ಕಾಮಿಡಿ ಕಿಲಾಡಿಯ ಮಡೆನೂರು ಮನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು!

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಕಾಮಿಡಿ ಕಿಲಾಡಿಯ ಹಾಸ್ಯ ಕಲಾವಿದ ಮಡೆನೂರು ಮನು ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ...
- Advertisment -
Google search engine

Most Read