ಕೋಲಾರ: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಹೊರ ಹಾಕಲಿ. ನಂತರ ಬೇರೆಯವರ ತಟ್ಟೆಯಲ್ಲಿ ನೊಣದ ಬಗ್ಗೆ ಯೋಚನೆ ಮಾಡಲಿ ಎಂದು ನಗರಾಭಿವೃದ್ಧಿ ಮತ್ತು...
ಹೈದರಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ 13 ಮಂದಿ ಮೃತಪಟ್ಟ ದಾರುಣ ಘಟನೆ ತೆಲಂಗಾಣದಲ್ಲಿ ಸೋಮವಾರ ಸಂಭವಿಸಿದೆ.
ಹೈದರಾಬಾದ್ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ....
ಕ್ರಿಕೆಟ್ ಜಗತ್ತಿನಲ್ಲಿ `ಕ್ಯಾಪ್ಟನ್ ಕೂಲ್’ ಎಂದೇ ಖ್ಯಾತರಾದ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ `ಕ್ಯಾಪ್ಟನ್ ಕೂಲ್’ ಟ್ರೇಡ್ ಮಾರ್ಕ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪಂದ್ಯದ ವೇಳೆ ಎಂತಹ ಒತ್ತಡದ ಪರಿಸ್ಥಿತಿಯಲ್ಲೂ...
ಮದುವೆ ಆಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ಆರ್ ಸಿಬಿ ಆಟಗಾರ ಯಶ್ ದಯಾಳ್ ವಂಚಿಸಿದ್ದಾರೆ ಎಂದು ಉತ್ತರ ಪ್ರದೇಶದ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ನಂತರ ಯಶ್ ದಯಾಳ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡು ಬಿಜೆಪಿ ಪಾಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಘಾತವಾಗಿದೆ.
ಸೋಮವಾರ ನಡೆದ ಪಾಲಿಕೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮಹಾಪೌರರಾಗಿ ಜ್ಯೋತಿ ಪಾಟೀಲ...
ನಟ ಕಿಚ್ಚ ಸುದೀಪ್ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ನಿರೂಪಕರಾಗಿ ಮುಂದುವರಿಯಲಕಿದ್ದಾರೆ ಎಂದು ಕನ್ನಡ ಕಲರ್ಸ್ ವಾಹಿನಿ ಅಧಿಕೃತ ಘೋಷಣೆ ಮಾಡಿದೆ.
ಕಿಚ್ಚ ಸುದೀಪ್ ಸತತ 11 ಆವೃತ್ತಿಗಳಲ್ಲಿ ಬಿಗ್ ಬಾಸ್ ನಡೆಸಿಕೊಟ್ಟಿದ್ದರು. ಈ...
ಉದ್ಯಮಿಯನ್ನು ಬೆದರಿಸಿ 2 ಕೋಟಿ ರೂ. ದೋಚಿದ್ದ ದರೋಡೆ ಪ್ರಕರಣವನ್ನು ಭೇದಿಸಿರುವ ಬೆಂಗಳೂರಿನ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರನ್ನು...
ಕಸದ ಲಾರಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಬೆಂಗಳೂರಿನ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದು, ಕೊಲೆ ಮಾಡಿದ ಅಸ್ಸಾಂ ಮೂಲದ ಗೆಳೆಯನನ್ನು ಬಂಧಿಸಿದ್ದಾರೆ.
ಹುಳಿಮಾವು ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪ ಅಲಿಯಾಸ್...
ತಿ.ನರಸೀಪುರ: ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿರಿಯ ಆರ್ ಎಸ್ ಎಸ್ ಮುಖಂಡ ತೋಟದಪ್ಪ ಬಸವರಾಜು...
ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿ ಇಬ್ಬರೂ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ನಿವಾಸಿ ಸುಬ್ಬಮ್ಮ (35) ಮತ್ತು ಪುತ್ರ ಬಸವರಾಜ್ (10 ವರ್ಷ) ಮೃತಪಟ್ಟಿದ್ದಾರೆ.
ರಾತ್ರಿ...