Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

siddaramiah
ರಾಜ್ಯ

3 ವರ್ಷದಲ್ಲಿ 13000 ಕೋಟಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಯಾದಗಿರಿ: ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು…

arrest
ಅಪರಾಧ

ಖರ್ಚಿಗೆ ಹಣ ಕೊಡಲ್ಲ ಅಂತ ಖೋಟಾ ನೋಟು ಪ್ರಿಂಟ್ ಮಾಡಿ ಸಿಕ್ಕಿಬಿದ್ದ ಉದ್ಯಮಿ ಪುತ್ರ

ಬೆಂಗಳೂರು:  ಮನೆಯಲ್ಲಿ ಖರ್ಚಿಗೆ ಹಣ ಕೊಡದ ಕಾರಣ ಟೆಕ್ಸ್​​ಟೈಲ್ಸ್​ ಉದ್ಯಮಿ ಪುತ್ರ ಖೋಟಾ ನೋಟು ಪ್ರಿಂಟ್ ಮಾಡಿ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ನೋಟು ಪ್ರಿಂಟ್ ಮಾಡಿದ್ದ ಉದ್ಯಮಿ ಪುತ್ರ ಕ್ರಿಷ್ ಮಾಲಿ (23) ಎಂಬಾತನನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್…

ದೇಶ

ಬಡ್ಡಿ ಸೇರಿ ವಿಜಯ್ ಮಲ್ಯ ಸಾಲ 17,781 ಕೋಟಿ ರೂ.ಗೆ ಏರಿಕೆ: ಕೇಂದ್ರ ಸರ್ಕಾರ

ನವದೆಹಲಿ: ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ಇನ್ನೂ 6848 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ. ಬ್ಯಾಂಕ್‌ಗಳು ತಾವು ವಾಸ್ತವವಾಗಿ ಬಾಕಿ ಉಳಿಸಿಕೊಂಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚು ಮೊತ್ತವನ್ನು ವಸೂಲಿ ಮಾಡಿಕೊಂಡಿವೆ…

corona virus
ದೇಶ

ದೇಶದಲ್ಲಿ ಕೋವಿಡ್ ಗೆ 9 ಬಲಿ: ಕರ್ನಾಟಕದಲ್ಲಿ ಅತೀ ಹೆಚ್ಚು ಸೋಂಕು ದೃಢ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 269 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಅನ್ವಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7400 ಗಡಿ ದಾಟಿದೆ. ಜನವರಿ 1ರಿಂದ…

Shubhanshu Shukla
ದೇಶ

ಜೂನ್ 19 ಶುಭಾಂಶು ಶುಕ್ಲ ಅಂತರೀಕ್ಷ ಯಾನ ಆರಂಭ: ಇಸ್ರೊದಿಂದ ದಿನಾಂಕ ಘೋಷಣೆ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ (Shubhanshu Shukla) ನಡೆಸಲಿರುವ ಅಂತರೀಕ್ಷಾ ಯಾನ ಸತತ ಎರಡು ಬಾರಿ ಮುಂದೂಡಿಕೆ ನಂತರ ಇದೀಗ ಭಾರತೀಯ ಬಾಹ್ಯಕಾಶ ಸಂಸ್ಥೆ (Isro) ಕೊನೆಗೂ ದಿನಾಂಕ ನಿಗದಿಪಡಿಸಿದೆ. ಅಮೆರಿಕದ ಫ್ಲೋರಿಡಾದ ಬಾಹ್ಯಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನೊಳಗೊಂಡ ಆಕ್ಸಿಯಮ್-4 ರಾಕೆಟ್…

plane crash
ತಾಜಾ ಸುದ್ದಿ

ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 274ಕ್ಕೆ ಏರಿಕೆ: ವಿಮಾನದ ಬಾಲದಲ್ಲಿ ಛಿದ್ರಗೊಂಡ ದೇಹ ಪತ್ತೆ!

ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ವಿಮಾನದಲ್ಲಿ ಇದ್ದವರು ಹಾಗೂ ಇಲ್ಲದವರೂ ಸೇರಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಏರ್ ಇಂಡಿಯಾ ಎಐ 171 ಬೋಯಿಂಗ್ 787-8 ವಿಮಾನ ಗುರುವಾರ ಮಧ್ಯಾಹ್ನ 1.19ಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡ್…

iran attack on israel
ವಿದೇಶ

ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ರಕ್ಷಣಾ ಹೆಡ್ ಕ್ವಾರ್ಟರ್ಸ್ ಛಿದ್ರ: ಮಧ್ಯಪ್ರಾಚ್ಯ ಉದ್ವಿಗ್ನ

ಇಸ್ರೇಲ್ ನ ಡೂಮ್ ರಕ್ಷಣಾ ವ್ಯವಸ್ಥೆಯನ್ನು ಭೇದಿಸಿ ಇರಾನ್ ಕ್ಷಿಪಣಿಗಳು ಇಸ್ರೇಲ್ ರಕ್ಷಣಾ ಪಡೆಯ ಮುಖ್ಯ ಕಚೇರಿಯನ್ನು ಧ್ವಂಸಗೊಳಿಸಿವೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇಸ್ರೇಲ್ ಗುರುವಾರ ತಡರಾತ್ರಿ ನಡೆಸಿದ 200 ಡ್ರೋಣ್ ದಾಳಿ ಬೆನ್ನಲ್ಲೇ ಪ್ರತೀಕಾರದ ಕ್ರಮದ…

rapido
ಕಾನೂನು

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಗಡುವು ವಿಸ್ತರಣೆ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವ ಮಧ್ಯಂತರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಜೂನ್ 15ರವರೆಗೆ ಗಡುವು ವಿಸ್ತರಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ…

task force office in mangaluru
ರಾಜ್ಯ

ಮಂಗಳೂರಿನಲ್ಲಿ ಕೋಮು ಹಿಂಸಾಚಾರ ನಿಗ್ರಹ ವಿಶೇಷ ಕಾರ್ಯಪಡೆ ಕಚೇರಿ ಉದ್ಘಾಟನೆ

ಮಂಗಳೂರು: ಕೋಮು ಹಿಂಸಾಚಾರವನ್ನು ನಿಗ್ರಹಿಸುವ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ಕಾರ್ಯಪಡೆ (ಎಸ್‌ಎಎಫ್) ಮೊದಲ ಕಚೇರಿಯನ್ನು ಗೃಹ ಸಚಿವ ಜಿ ಪರಮೇಶ್ವರ ಉದ್ಘಾಟಿಸಿದ್ದಾರೆ. ಶುಕ್ರವಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

drugs case
ಅಪರಾಧ

ಬೆಂಗಳೂರು: ಚೂಡಿದಾರ್, ಡ್ರೆಸ್ ಪೀಸ್ ಮಧ್ಯೆ 10 ಕೋಟಿ ಮೌಲ್ಯ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಮಹಿಳೆ ಅರೆಸ್ಟ್

ಬೆಂಗಳೂರು: ಚೂಡಿದಾರ್ ಮತ್ತು ಡ್ರೆಸ್ ಪೀಸ್ ಗಳ ಮಧ್ಯೆ ಮಾದಕ ವಸ್ತು ಇರಿಸಿ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಮೂರು ವರ್ಷದ ಹಿಂದೆ ಬ್ಯೂಸೆನೆಸ್ ವೀಸಾ ಮೂಲಕ ಭಾರತಕ್ಎ ಬಂದಿದ್ದ ವಿದೇಶೀ ಮಹಿಳೆಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿ 10…