Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

akshay kumar
ಮನರಂಜನೆ

ಸತತ 16 ಫ್ಲಾಪ್ ನಂತರ ಹಿಟ್ ಚಿತ್ರ ನೀಡಿದ ಅಕ್ಷಯ್ ಕುಮಾರ್: 17 ನಟರಿಗೂ ಪಾಲು!

ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸತತ 16 ಫ್ಲಾಪ್ ಚಿತ್ರಗಳ ನಂತರ ಮೊದಲ ಬಾರಿ ಹಿಟ್ ಚಿತ್ರ ನೀಡಿದ್ದಾರೆ. ಆದರೆ ಈ ಚಿತ್ರದ ಯಶಸ್ಸಿನಲ್ಲಿ 17 ಸ್ಟಾರ್ ನಟ-ನಟಿಯರು ಪಾಲು ಪಡೆದಿದ್ದಾರೆ! ಹೌದು, ಹೌಸ್ ಫುಲ್-5 ಚಿತ್ರ ಬಿಡುಗಡೆ ಆದ…

rcb
ಕ್ರೀಡೆ

ಆರ್ ಸಿಬಿ ಮಾರಟಕ್ಕಿಲ್ಲ: ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಸ್ಪಷ್ಟನೆ

ಐಪಿಎಲ್ ನಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡುತ್ತಿಲ್ಲ ಎಂದು ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಸ್ಪಷ್ಟಪಡಿಸಿದೆ. ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡವನ್ನು ಮಾರಾಟ ಮಾಡಲು ಮಾಲೀಕರಾ ಯುನೈಟೆಡ್ ಸ್ಪಿರಿಟ್…

anekal child
ಬೆಂಗಳೂರು

ಮನೆ ಮುಂದೆ ಆಡುತ್ತಿದ್ದ 11 ವರ್ಷದ ಬಾಲಕಿ ಕರೆಂಟ್ ಹೊಡೆದು ಸಾವು

ಬೆಂಗಳೂರು: ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್‌ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಸೂರ್ಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ.…

siddaramiah
ರಾಜ್ಯ

90 ದಿನದಲ್ಲಿ ಜಾತಿ ಗಣತಿ ಮರು ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ವಿವಾದಾತ್ಮಕ ಜಾತಿ ಗಣತಿಯ ಮರು ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹೈಕಮಾಂಡ್ ಮುಖಂಡರ ಜೊತೆ ನಡೆದ ಸಭೆಯ…

muda
ರಾಜ್ಯ

ಮುಡಾ ಹಗರಣ: ಇಡಿಯಿಂದ ಮತ್ತೆ 100 ಕೋಟಿ ಆಸ್ತಿ ಮುಟ್ಟುಗೋಲು!

ಮುಡಾ ಅಕ್ರಮ ಆಸ್ತಿ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ  100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಒಟ್ಟಾರೆ ಮೌಲ್ಯ 400 ಕೋಟಿ ರೂ.ಗೆ ಏರಿಕೆಯಾಗಿದೆ. ಲೋಕಾ ಯುಕ್ತ ಪೊಲೀಸರು…

karnataka high court
ಕಾನೂನು

ಆರ್ ಸಿಬಿ ಸಂಭ್ರಮದಲ್ಲಿ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ ಸರಕಾರ,…

delhi building
ದೇಶ

ಬೆಂಕಿ ಬಿದ್ದ ಕಟ್ಟಡದ 9ನೇ ಅಂತಸ್ತಿನಿಂದ ಜಿಗಿದು 2 ಮಕ್ಕಳ ಜೊತೆ ತಂದೆ ಆತ್ಮಹತ್ಯೆ

ನವದೆಹಲಿ: ವಸತಿ ಕಟ್ಟಡದಲ್ಲಿ ಬೆಂಕಿ ಬಿದ್ದಿದ್ದರಿಂದ ತಂದೆ ಹಾಗೂ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬ ಮೂವರು ಕಟ್ಟಡದಿಂದ ಜಿಗಿದು ಮೃತಪಟ್ಟ ಆಘಾತಕಾರಿ ಘಟನೆ ದೆಹಲಿಯಲ್ಲಿ ಮಂಗಳವಾರ ನಡೆದಿದೆ. ದೆಹಲಿಯ ದ್ವಾರಕಾದ ಸೆಕ್ಟರ್ -13ರ ಎಂಆರ್‌ವಿ ಶಾಲೆಯ ಬಳಿಯ ಶಪತ್ ಸೊಸೈಟಿ…

ಕ್ರೀಡೆ

20,000 ಕೋಟಿ ರೂ.ಗೆ ಆರ್ ಸಿಬಿ ಮಾರಾಟಕ್ಕೆ ಮುಂದಾದ ಮಾಲೀಕರು!

18 ವರ್ಷಗಳ ನಂತರ ಮೊದಲ ಬಾರಿ ಪ್ರಶಸ್ತಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಐಪಿಎಲ್ ಪ್ರಶಸ್ತಿ ಗೆದ್ದು ಬರ ನೀಗಿಸಿಕೊಂಡ ಬೆನ್ನಲ್ಲೇ ಮಾಲೀಕರಾದ ಡಿಯಾಗೊ ಪ್ಲೆಕ್ ಸಂಸ್ಥೆ ಫ್ರಾಂಚೈಸಿಯ ಮಾರುಕಟ್ಟೆ ಮೌಲ್ಯಮಾಪನ ನಡೆಸುತ್ತಿದ್ದು,…

hassan farmer
ಜಿಲ್ಲಾ ಸುದ್ದಿ

ಬೆಳೆ ಕೈ ಕೊಟ್ಟಿದ್ದರಿಂದ ನದಿಗೆ ಹಾರಿ 28 ವರ್ಷದ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲ್ಲೂಕಿನ ಮಂದಿರ ಗ್ರಾಮದ ಬಳಿ ನಡೆದಿದೆ. ನಿರಂಜನ್ ಡಿ. (28) ನದಿಗೆ ಹಾರಿ ಆತ್ಮಹತ್ಯೆ ಶರಣಾದ ಯುವ ರೈತ. ಮೃತ ನಿರಂಜನ್ ಕೃಷಿ ಹಾಗೂ ವಿವಿಧ ಬೆಳೆ ಬೆಳೆಯಲು…

hassan news
ಅಪರಾಧ

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ ನಡೆದಿದೆ. ಶಿವಮೊಗ್ಗದ ರಘು ಹಾಗು ಶ್ವೇತಾ ಎಂಬುವರ ಪುತ್ರಿ ಸಾನ್ವಿ…