ಮೈಸೂರು: . ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಚೆನ್ನಾಗಿಯೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ತಿಯಾದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಜೂನ್ ನಲ್ಲಿಯೇ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ದಾಖಲೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.
ಸೋಮವಾರ ಮಧ್ಯಾಹ್ನ 1.30ರ ಸುಮಾರಿಗೆ...
ಬೆಂಗಳೂರು: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ,...
ಮೇಷ ರಾಶಿ
ಆರೋಗ್ಯ **
ಪ್ರಯಾಣ ***
ಕೆಲಸ **
ಅದೃಷ್ಟ ಸಂಬಂಧ **
ಹಣಕಾಸು **
ಅಧ್ಯಯನ **
ಅದೃಷ್ಟ ಸಂಖ್ಯೆ 01
ಭವಿಷ್ಯ
ಈ ವಾರ ಕೆಲಸವು ತಲೆನೋವು ಮತ್ತು ದೈಹಿಕ ನೋವು ಕೊಡಬಹುದು. ಕೆಲವರಿಗೆ ಅನಗತ್ಯ ವಾದ ಅಥವಾ ಅಹಿತಕರ ಘಟನೆ...
ಚಿಂತಾಮಣಿ: ನಗರಾಭಿವದ್ಧಿ ಇಲಾಖೆಯಿಂದ ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಗಳ ಅಭಿವೃದ್ಧಿಗೆ 550 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್...
ಬೆಂಗಳೂರು: ಆರ್ ಸಿಬಿ ಐಪಿಎಲ್ ಗೆದ್ದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜ್ಯ ಸರ್ಕಾರ ಆದೇಶವನ್ನು ಕೇಂದ್ರ ಸರ್ಕಾರ...
ಕಾಂಟಾ ಲಾಗಾ ಹಾಡಿನ ಮೂಲಕ ಜನಪ್ರಿಯವಾಗಿದ್ದ ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರ ದಿಢೀರ್ ಸಾವಿನ ಸುದ್ದಿಯಿಂದ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಅವರಿಗೆ ದಿಢೀರ್ ಸಾವು ಬರುತ್ತದೆ ಎಂಬ ಸುಳಿವನ್ನು...
ಬೆಂಗಳೂರು: ವಾಮಾಚಾರಕ್ಕೆ ಸಾಕು ನಾಯಿಯನ್ನೇ ಮಹಿಳೆ ಕತ್ತು ಸೀಳಿ ಕೊಂದು ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹದೇವಪುರದ ಚಿನ್ನಪ್ಪ ಲೇಔಟ್ ನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್...
ಬೆಂಗಳೂರು:ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿಗಳ ಬಳಿ 7 ವರ್ಷಗಳ ಹಿಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ಕಳ್ಳತನ ಪ್ರಕರಣದ ಅಂತರಾಜ್ಯ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿ 22.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರಖಾಂಡ್...
ಪಾಕಿಸ್ತಾನ ವಿರುದ್ಧ ಯಶಸ್ವಿಯಾಗಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹಿಂದೆ ಪ್ರಮುಖ ಪಾತ್ರ ವಹಿಸಿದ್ದ ಐಪಿಎಸ್ ಅಧಿಕಾರಿ ಪರಾಗ್ ಜೈನ್ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ಪೆಹಲ್ಗಾಮ್...