Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

mlc govindaraju
ರಾಜ್ಯ

ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ, ಹೇಮಂತ್ ನಿಂಬಾಳ್ಕರ್ ವರ್ಗ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ 11 ಮಂದಿ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆ ಮಾಡಲಾಗಿದ್ದು, ಗುಪ್ತಚರ ಇಲಾಖೆ ಮುಖ್ಯಸ್ಥ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ತರಾತುರಿಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ…

rcb fans
ಬೆಂಗಳೂರು

ಕಾಲ್ತುಳಿತ ದುರಂತಕ್ಕೆ ಸರ್ಕಾರ, ಆರ್ ಸಿಬಿಯೇ ಹೊಣೆ, ನಾವಲ್ಲ: ಕೆಎಸ್ ಸಿಎ ಹೈಕೋರ್ಟ್ ದೂರು

ಆರ್ ಸಿಬಿ (rcb) ಗೆಲುವಿನ ಸಂಭ್ರಮಾಚರಣೆಗೆ ಕರೆ ನೀಡಿದ ರಾಜ್ಯ ಸರ್ಕಾರ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ದುರಂತಕ್ಕೆ ಹೊಣೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಹೈಕೋರ್ಟ್ ಗೆ ದೂರು ನೀಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕ್ರಿಕೆಟ್…

rcb marketing head sosale
ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು…

money
ದೇಶ

50,000 ಸರ್ಕಾರಿ ನೌಕರರ 230 ಕೋಟಿ ರೂ. ಬೃಹತ್ ಹಗರಣ ಬೆಳಕಿಗೆ!

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ನೀಡದೇ 230 ಕೋಟಿ ರೂ. ವಂಚಿಸಿದ ಬೃಹತ್ ಹಗರಣ ಮಧ್ಯಪ್ರದೇಶದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಸರ್ಕಾರದಲ್ಲಿನ ಒಟ್ಟಾರೆ ಸರ್ಕಾರಿ ನೌಕರರ ಪೈಕಿ ಶೇ.9ರಷ್ಟು ಮಂದಿಗೆ ವೇತನವೇ ನೀಡದೇ ವಂಚಿಸಲಾಗಿದೆ.…

PM Modi Inaugurates Chenab Bridge
ದೇಶ

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ಲೋಕಾಪರ್ಣೆ ಮಾಡಿದ ಪ್ರಧಾನಿ ಮೋದಿ!

ಜಮ್ಮು ಕಾಶ್ಮೀರದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಎಂಬ ಖ್ಯಾತಿಗೆ ಪಾತ್ರವಾದ ಚೆನಾಬ್ ರೈಲ್ವೆ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಪೆಹಲ್ಗಾಮ್ ದಾಳಿಯಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆ ನಂತರ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರಕ್ಕೆ…

police commissioner dayanand
ರಾಜ್ಯ

ಬೆಂಗಳೂರು ಪೊಲೀಸ್ ಆಯುಕ್ತ ಸೇರಿ ಹಲವು ಅಧಿಕಾರಿಗಳ ಅಮಾನತು

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

benagluru stampede
ಕ್ರೀಡೆ

ಕಾಲ್ತುಳಿತ ದುರಂತ ಸಿಐಡಿ, ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ನ್ಯಾಯಮೂರ್ತಿ ವಿ.…

ramesh rai
ಜಿಲ್ಲಾ ಸುದ್ದಿ

ನೇತ್ರಾವತಿ ನದಿಯಲ್ಲಿ ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಶವಪತ್ತೆ

ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ಅವರ ಶವ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ…

bangalore stampede
ಅಪರಾಧ

ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ: ಆರ್ ಸಿಬಿ ವಿರುದ್ಧ ಬಿತ್ತು FIR

ಗೆಲುವು ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಆರ್ ಸಿಬಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ…

ಕ್ರೀಡೆ

ಕಾಲ್ತುಳಿತದಲ್ಲಿ ಮೃತ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಆರ್ ಸಿಬಿ

ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ. ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದ ಆರ್ ಸಿಬಿ ಗುರುವಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ…