ಭಾರತ ಸರಣಿಗೆ ಮೊದಲ ಟೆಸ್ಟ್ ಗೆ ಇಂಗ್ಲೆಂಡ್ ತಂಡ ಪ್ರಕಟ: ಆರ್ ಸಿಬಿ ಆಟಗಾರನಿಗೆ ಸ್ಥಾನ
ತವರಿನಲ್ಲಿ ಭಾರತ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ 14 ಆಟಗಾರರ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಜೆಮ್ಮಿ ಓವರ್ಟನ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ. ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ…
