Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

covid vaccine
ರಾಜ್ಯ

ರಾಜ್ಯದಲ್ಲಿ ಹೊಸದಾಗಿ 53 ಕೊರೊನಾ ಸೋಂಕು ಪತ್ತೆ!

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 53 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ವರದಿಯಾಗಿಲ್ಲ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದೇ ದಿನ 53 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ…

ಕ್ರೀಡೆ

rcb vs pbks final 2025 final ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಟಿ-20 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದೆ. ಗುಜರಾತ್ ನ ಅಹಮದಾಬಾದ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್ ಸಿಬಿ ತಂಡಗಳಲ್ಲಿ…

bandipura touriss
ರಾಜ್ಯ

ಬಂಡೀಪುರಕ್ಕೆ ಅಕ್ರಮ ಪ್ರವೇಶಿಸಿ ಫೋಟೋ ಶೂಟ್ ಮಾಡಿದ್ದ ಇಬ್ಬರಿಗೆ 25 ಸಾವಿರ ರೂ. ದಂಡ!

ಬೆಂಗಳೂರು: ಮೈಸೂರಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 25 ಸಾವಿರ ರೂ.ದಂಡ ವಿಧಿಸಿದೆ. ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ…

supreme court
ಕಾನೂನು

ಕೌಟುಂಬಿಕ ದೌರ್ಜನ್ಯ ತಡೆಗೆ ಸುಪ್ರೀಕೋರ್ಟ್ ಮಹತ್ವದ ಆದೇಶ: 7 ಮಾರ್ಗಸೂಚಿ ಪಾಲನೆಗೆ ಸೂಚನೆ!

ನವದೆಹಲಿ: ದೇಶಾದ್ಯಂತ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣದ ಕುರಿತು ಕೈಗೊಂಡ ಕ್ರಮಗಳ ಕುರಿತು 6 ವಾರಗಳನ್ನು ವರದಿ ನೀಡುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 7 ಮಾರ್ಗಸೂಚಿಗಳನ್ನು ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ರೂಪಿಸಲಾಗಿರುವ ನಿಯಮಗಳನ್ನು ಎಷ್ಟರ…

kamal hassan
ಕಾನೂನು

ಕ್ಷಮೆ ಕೇಳುವುದಿಲ್ಲ, ಕಮಲ್ ಹಾಸನ್ ಪಟ್ಟು: ಜೂ. 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಕನ್ನಡ ಭಾಷೆಯ ಬಗ್ಗೆ ನಟ ಕಮಲ್ ಹಾಸನ್ ನೀಡುವ ಹೇಳಿಕೆ ಕುರಿತ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜಲಜೂನ್ 10ರವರೆಗೆ ಮುಂದೂಡಿದೆ. ಕರ್ನಾಟಕದಲ್ಲಿ ಥಗ್ ಆಫ್ ಲೈಫ್ ಚಿತ್ರ ಬಿಡುಗಡೆಗೆ ಅವಕಾಶ ಹಾಗೂ ಪೊಲೀಸ್ ಭದ್ರತೆ ಕೋರಿ ಕಮಲ್ ಹಾಸನ್ ಸಲ್ಲಿಸಿದ್ದ ಅರ್ಜಿಯ…

kohli vs iyer
ಕ್ರೀಡೆ

ಆರ್ ಸಿಬಿ- ಪಂಜಾಬ್ ಮುಖಾಮುಖಿ: ಸಮಬಲರ ನಡುವೆ ಫೇವರೆಟ್ ಯಾರು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮೊದಲ ಬಾರಿ ಐಪಿಎಲ್ ಪ್ರಶಸ್ತಿ ಎತ್ತಿಹಿಡಿಯಲು ಇಂದು ಸಂಜೆ ಹೋರಾಟ ನಡೆಸಲಿದ್ದು, ಎರಡೂ ತಂಡಗಳ ಮುಖಾಮುಖಿಗಳ ವಿವರ ಹೀಗಿದೆ. 2008ರಲ್ಲಿ ಆರಂಭವಾದ ನಂತರ ಒಂದೂ ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯದ ಆರ್…

rain
ಕ್ರೀಡೆ

ಆರ್ ಸಿಬಿ- ಪಂಜಾಬ್ ಐಪಿಎಲ್ ಫೈನಲ್ ಗೆ ಮಳೆ ಅಡ್ಡಿಪಡಿಸಿದರೆ ಏನಾಗುತ್ತೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಂಗಳವಾರ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಮಳೆಯ ಭೀತಿ ಇರುವುದರಿಂದ ಕಪ್ ಯಾರ ಪಾಲಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಅಭಿಮಾನಿಗಳು ತೊಡಗಿದ್ದಾರೆ. ಐಪಿಎಲ್ ಟಿ-20 ಫೈನಲ್ ಪಂದ್ಯಕ್ಕೆ…

laptop
ದೇಶ

20 ಲಕ್ಷ ಲ್ಯಾಪ್ ಖರೀದಿಗೆ ಮುಂದಾದ ತಮಿಳುನಾಡು: ದಿಗ್ಗಜ ಕಂಪನಿಗಳಿಂದ ಪೈಪೋಟಿ

ಚೆನ್ನೈ: ಒಂದೇ ಟೆಂಡರ್ ಮೂಲಕ ಇದುವರೆಗಿನ ಅತಿದೊಡ್ಡ ಲ್ಯಾಪ್‌ಟಾಪ್ ಖರೀದಿಗೆ ತಮಿಳುನಾಡು ಸರಕಾರವು ಮುಂದಾಗಿದೆ. ತಮಿಳುನಾಡಿನ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲು ಸರಕಾರವು ಸುಮಾರು 20 ಲಕ್ಷ ಲ್ಯಾಪ್‌ ಟಾಪ್ ಖರೀದಿಸಲು ಮುಂದಾಗಿದೆ. ಮೂಲಗಳ ಪ್ರಕಾರ, ಡೆಲ್, ಎಚ್‌ಪಿ, ಲೆನೊವೊ,…

vijyapura canara bank loot
ಅಪರಾಧ

ವಿಜಯಪುರ ಕೆನರಾ ಬ್ಯಾಂಕ್ ನಲ್ಲಿ 59 ಕೆಜಿ ಚಿನ್ನ ಲೂಟಿ! ಪೊಲೀಸರ 8 ತಂಡ ರಚನೆ

ಎರಡು ದಿನಗಳ ರಜೆ ದಿನ ದರೋಡೆಕೋರರು ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕ್ ನ ಮಂಗೋಲಿ ಶಾಖೆಯಲ್ಲಿ 53 ಕೋಟಿ ರೂ. ಮೌಲ್ಯದ 59 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಅಡಮಾನ ಇಟ್ಟಿದ್ದ…

kamal hassan
ಕಾನೂನು

ಕ್ಷಮೆ ಕೇಳಲು ಏನು ಸಮಸ್ಯೆ: ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

ಕನ್ನಡ ವಿರೋಧಿ ಹೇಳಿಕೆ ನೀಡಿದ ನೀವು ಕ್ಷಮೆ ಕೇಳಲು ಏನು ಸಮಸ್ಯೆ? ಕ್ಷಮೆ ಕೇಳುವುದಿಲ್ಲ ಎಂದು ಹೇಳುವುದಾದರೆ ಕರ್ನಾಟಕದಲ್ಲಿ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು ಎಂದು ನಟ ಕಮಲ್ ಹಾಸನ್ ಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ…