6 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ 55 ವರ್ಷದ ಮೌಲ್ವಿ ತಂದೆಯಿಂದ ಅತ್ಯಾಚಾರ
ಮಸೀದಿ ಕೊಠಡಿಯಲ್ಲಿ 6 ವರ್ಷದ ಬಾಲಕಿ ಮೇಲೆ 55 ವರ್ಷದ ಮೌಲ್ವಿಯ ತಂದೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಮೌಲ್ವಿಯ ತಂದೆ ಮಹಪ್ಯೂಸ್ 6 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು…
