Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

coconut tree
ರಾಜ್ಯ

ತೆಂಗಿಗೆ ಕಪ್ಪು ತಲೆ ಹುಳು ಬಾಧೆ ನಿಯಂತ್ರಣಕ್ಕೆ ತಜ್ಞರ ವರದಿಯ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕರ್ನಾಟಕದ ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೂಡಲೇ ತಜ್ಞರಿಂದ ವರದಿ ಪಡೆದು ಪ್ರಸ್ತಾವನೆ ಮಂಡಿಸುವಂತೆ ತೋಟಗಾರಿಕಾ ಇಲಾಖೆ…

agriculture
ದೇಶ

ರೈತರಿಗೆ ಬಿಗ್ ಶಾಕ್: ಕೃಷಿಗೆ ಬಳಸುವ ನೀರಿಗೂ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಅಂತರ್ಜಲದ ಪೋಲು ತಪ್ಪಿಸುವ ಉದ್ದೇಶ ಎಂಬ ನೆಪದಲ್ಲಿ ರೈತರು ಕೃಷಿಗೆ ಬಳಸುವ ನೀರಿಗೂ ಸುಂಕ ಹಾಕಲು ಮೋದಿ ಸರಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ವಿವಿಧ ರಾಜ್ಯಗಳಲ್ಲಿ 22 ಪ್ರಾಯೋಗಿಕ ಯೋಜನೆಗಳನ್ನು ಪ್ರಾರಂಭಿಸಲಿದೆ. ಈ ಉಪಕ್ರಮದ ಅಡಿಯಲ್ಲಿ, ರೈತರು ಸಾಕಷ್ಟು…

basavaraj bommai
ಕಾನೂನು

ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ…

rain
ರಾಜ್ಯ

ಜುಲೈ 3ರವರೆಗೆ ಮುಂಗಾರು ಆರ್ಭಟ: ಕೊಡಗು ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜುಲೈ 3ರವರೆಗೆ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದ್ದು, ಉತ್ತರ ಕನ್ನಡ,…

hassan auto driver
ಜಿಲ್ಲಾ ಸುದ್ದಿ

ಹೃದಯಾಘಾತಕ್ಕೆ 37 ವರ್ಷದ ಆಟೋ ಚಾಲಕ ಬಲಿ: ಹಾಸನದಲ್ಲಿ 16ಕ್ಕೇರಿದ ಸಾವಿನ ಸಂಖ್ಯೆ

ಆಟೋ ಓಡಿಸುವಾಗ ಹೃದಯಾಘಾತಕ್ಕೆ ಒಳಗಾದ ಆಟೋ ಚಾಲಕ ಮೃತಪಟ್ಟ ಘಟನೆ ಹಾಸನದಲ್ಲಿ ಶನಿವಾರ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 39 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ…

mysore dasara
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್: 9 ದಿನದ ಬದಲು 11 ದಿನ ಅದ್ಧೂರಿ ಆಚರಣೆ!

ವಿಶ್ವವಿಖ್ಯಾತ ಮೈಸೂರು ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಸೂರು ದಸರಾ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾಗೆ ಚಾಲನೆ…

siddaramiah
ರಾಜ್ಯ

ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಣೆಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಈ ಬಾರಿ 11 ದಿನ ವಿಜೃಂಭಣೆಯಿಂದ ಮೈಸೂರು ದಸರಾ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ದಸರಾ ಪೂರ್ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ 9 ದಿನಗಳ ಕಾಲ ದಸರಾ ಆಚರಣೆ ಮಾಡಲಾಗುತ್ತದೆ.…

puri jagannath rath yatra
ದೇಶ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತದಿಂದ 600ಕ್ಕೂ ಹೆಚ್ಚು ಮಂದಿ ಅಸ್ವಸ್ಥ, 40 ಮಂದಿ ಸ್ಥಿತಿ ಗಂಭೀರ

ಭುವನೇಶ್ವರ್: ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಶುಕ್ರವಾರ ಆರಂಭಗೊಂಡಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಭಕ್ತದಿಗಳ ನಡುವೆ ನೂಕುನಗ್ಗಲು ಸಂಭವಿಸಿದ್ದರಿಂದ 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 40ಕ್ಕೂ ಅಧಿಕ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಒಡಿಶಾದ ಪುರಿಯಲ್ಲಿ ಆರಂಭಗೊಂಡ ಜಗನ್ನಾಥ ದೇವರು ಮತ್ತು ಅವರ ಅಣ್ಣ…

shefali jariwala death
ಮನರಂಜನೆ

ಪುನೀತ್ ರಾಜ್ ಕುಮಾರ್ ಜೊತೆ ಡ್ಯಾನ್ಸ್ ಮಾಡಿದ್ದ ನಟಿ ಶೆಫಾಲಿ ಅನುಮಾನಸ್ಪದ ಸಾವು

ಮುಂಬೈ: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಡ್ಯಾನ್ಸ್ ಮಾಡಿದ್ದ ನಟಿ ಶೆಫಾಲಿ ಜರಿವಾಲಾ 42ನೇ ವಯಸ್ಸಿಗೆ ಮೃತಪಟ್ಟಿದ್ದು, ಸಾವಿಗೆ ಕಾರಣ ದೃಢಪಟ್ಟಿಲ್ಲ. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಶುಕ್ರವಾರ ರಾತ್ರಿ ದಿಢೀರನೆ…

tiger death
ರಾಜ್ಯ

ಪ್ರೀತಿಯ ಹಸು ಕೊಂದ ಸಿಟ್ಟಿಗೆ ವಿಷ ಹಾಕಿ 5 ಹುಲಿಗಳ ಕೊಲೆ ಮಾಡಿದ ಮೂವರು ಅರೆಸ್ಟ್

ಚಾಮರಾಜನಗರರ: 4 ಮರಿ ಸೇರಿ 5 ಹುಲಿಗಳ ಸಾವು ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಗಳನ್ನು ಕೊಂದ ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಮತ್ತು ಕೂನಪ್ಪ ಅವರನ್ನು ಬಂಧಿಸಲಾಗಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ…