Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

eshwar khandre
ರಾಜ್ಯ

3 ಮರಿ ಸೇರಿ 4 ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ…

kn rajanna
ರಾಜಕೀಯ

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್

ಆಗಸ್ಟ್‌, ಸೆಪ್ಟೆಂಬರ್‌ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಸಣ್ಣ ಗಾಳಿ ಬೀಸುತ್ತಿದೆ. ಸೆಪ್ಟೆಂಬರ್ ಕಳಿಯಲಿ. ಅಷ್ಟರಲ್ಲಿ…

hassan heart attack
ರಾಜ್ಯ

ಹಾಸನದಲ್ಲಿ 22 ವರ್ಷದ ಯುವತಿ ಹೃದಯಘಾತದಿಂದ ಸಾವು: ಒಂದೇ ತಿಂಗಳಲ್ಲಿ 15 ಮಂದಿ ಬಲಿ

ಹಾಸನ: 22 ವರ್ಷದ ಯುವತಿ ಮನೆಯಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದೆ. ಹೊಳೆನರಸೀಪುರ ತಾಲ್ಲೂಕಿನ, ಕಟ್ಟಳ್ಳಿ ಗ್ರಾಮದ ನಿವಾಸಿ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ (22) ಮೃತಪಟ್ಟ ಯುವತಿ. ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ…

sharanu prakash patil
ರಾಜ್ಯ

3 ವರ್ಷದಲ್ಲಿ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೇಷಾಲಿಟಿ, ಹೃದ್ರೋಗ ಆಸ್ಪತ್ರೆ: ಸಚಿವ ಶರಣು ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.…

dk shivakumar
ರಾಜ್ಯ

ಕಟ್ಟಡ ನಕ್ಷೆ ಇಲ್ಲದೇ ಮನೆ ಕಟ್ಟಿದರೆ ನೀರು, ವಿದ್ಯುತ್ ಸಂಪರ್ಕ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ…

iran supreme
ವಿದೇಶ

ಮೂವರು ಇಸ್ರೇಲ್ ಗುಪ್ತರರಿಗೆ ಗಲ್ಲು: 700 ಮಂದಿ ಬಂಧಿಸಿದ ಇರಾನ್!

ಟೆಹರ್ರಾನ್: ಇಸ್ರೇಲ್ ಗುಪ್ತಚರ ಸಂಸ್ಥೆ ಮೊಸಾದ್ ಪರ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾದ ಮೂವರನ್ನು ಇರಾನ್ ಗಲ್ಲಿಗೇರಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವೆ 12 ದಿನಗಳ ಭೀಕರ ಯುದ್ಧದ ನಂತರ ಅಮೆರಿಕದ ಸಲಹೆ ಮೇರೆಗೆ ಎರಡೂ ದೇಶಗಳು ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

eshwar khandre
ರಾಜ್ಯ

ಪಶ್ಚಿಮ ಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

Karnataka government orders study on retention capacity of Western Ghats ಬೆಂಗಳೂರು: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ (Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ,…

pant- gill
ಕ್ರೀಡೆ

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಪಂತ್, ಗಿಲ್ ಜಿಗಿತ, ಜಾರಿದ ಜಡೇಜಾ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಳಿ ಶತಕ ಸಿಡಿಸಿದ ರಿಷಭ್ ಪಂತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಜೀವನಶ್ರೇಷ್ಠ 7ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಲೀಡ್ಸ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂತ್ ಎರಡೂ ಇನಿಂಗ್ಸ್ ಗಳಲ್ಲಿ ಶತಕ…

old coupls sucide
ಬೆಂಗಳೂರು

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ನೊಂದು ಹೆತ್ತವರು ಆತ್ಮಹತ್ಯೆ

ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ನೊಂದ ವೃದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆಪಿ ನಗರದ 8ನೇ ಅಡ್ಡರಸ್ತೆಯಲ್ಲಿರುವ ಕಮಲಮ್ಮ ಅಂಡ್ ರಾಮಕೃಷ್ಣಪ್ಪ ವೃದ್ಧಾಶ್ರಮದಲ್ಲಿ ಕೃಷ್ಣಮೂರ್ತಿ (81) ಮತ್ತು ರಾಧಾ (74) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಸೆ…

vidhana soudha
ರಾಜ್ಯ

ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬುಧವಾರ ಹೊರಡಿಸಿದ ಆದೇಶದಲ್ಲಿ ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ ರಾಜ್ಯ ಭಾಷಾ…