Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

nuclear ballistic missile
ವಿದೇಶ

ರಹಸ್ಯವಾಗಿ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಅಭಿವೃದ್ಧಿಪಡಿಸುತ್ತಿರುವ ಪಾಕಿಸ್ತಾನ!

ಅಮೆರಿಕ ತಲುಪಬಲ್ಲ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯನ್ನು ಪಾಕಿಸ್ತಾನ ಸೇನೆ ರಹಸ್ಯವಾಗಿ ಅಭಿವೃದ್ಧಿಪಡಿಸುತ್ತಿದೆ. ವಾಷಿಂಗ್ಟನ್ ನಲ್ಲಿರುವ ಗುಪ್ತಚರರು ಈ ಬಗ್ಗೆ ವರದಿ ಮಾಡಿದ್ದು, ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಚೀನಾ ಸಹಕಾರದೊಂದಿಗೆ ಪಾಕಿಸ್ತಾನ ರಹಸ್ಯವಾಗಿ ಖಂಡಾಂತರ ಕ್ಷಿಪಣಿ ಅಭಿವೃದ್ಧಿಪಡಿಸುತ್ತಿದೆ…

vijayendra
ರಾಜಕೀಯ

ಅಶೋಕ್, ವಿಜಯೇಂದ್ರಗೆ ಹೈಕಮಾಂಡ್ ಬುಲಾವ್; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಹೈಕಮಾಂಡ್ ದಿಢೀರನೆ ದೆಹಲಿಗೆ ಕರೆಸಿಕೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ…

krs dam
ರಾಜ್ಯ

84 ವರ್ಷಗಳಲ್ಲಿ ಮೊದಲ ಬಾರಿ ಜೂನ್ ನಲ್ಲಿ ಕೆಆರ್ ಎಸ್ ನಿಂದ ಕಾವೇರಿ ನೀರು ಬಿಡುಗಡೆ!

ಮೈಸೂರು: ಅವಧಿಗೂ ಮುನ್ನವೇ ಮುಂಗಾರು ಮಳೆಯ ಅಬ್ಬರದ ಕಾರಣ 84 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ ಎಸ್ ಜಲಾಶಯದಿಂದ ನೀರು ಹೊರಗೆ ಬಿಡಲಾಗುತ್ತಿದೆ. ಕೆಆರ್ ಎಸ್ ಜಲಾಶಯವನ್ನು 1911ರಲ್ಲಿ ನಿರ್ಮಿಸಲು ಆರಂಭಿಸಲಾಗಿದ್ದು, 1932ರಲ್ಲಿ ಪೂರ್ಣಗೊಂಡಿತು. ಪೂರ್ಣಗೊಂಡ…

mansoon
ರಾಜ್ಯ

ಮುಂಗಾರು ಚುರುಕು: ರಾಜ್ಯದ 6 ಜಿಲ್ಲೆಗಳಲ್ಲಿ ಆರೆಂಜ್, 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ 6  ಜಿಲ್ಲೆಗಳಲ್ಲಿ ಆರೆಂಜ್…

kalburagi tripal murder
ಅಪರಾಧ

ಕಲಬುರಗಿಯಲ್ಲಿ ತ್ರಿಬಲ್ ಮರ್ಡರ್ ಮಾಡಿ ಸಿಸಿಟಿವಿ ದೃಶ್ಯ ಕದ್ದ 7 ಮಂದಿ ಅರೆಸ್ಟ್!

ಕಲಬುರಗಿ: ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಕಲಬುಗರಿಯಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿಯ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂಬುವವರನ್ನು ಹತ್ಯೆ ಮಾಡಲಾಗಿದೆ.…

ಅಪರಾಧ

ಬೇರೊಬ್ಬಳನ್ನು ಮದುವೆ ಆದ ಪ್ರಿಯಕರನ ಮೇಲಿನ ಸಿಟ್ಟಿಗೆ 21 ಹುಸಿಬಾಂಬ್ ಬೆದರಿಕೆ ಹಾಕಿದ ಮಹಿಳಾ ಟೆಕ್ಕಿ!

ಪ್ರೀತಿ ಇನ್ನೊಂದು ಮುಖ ದ್ವೇಷ ಅನ್ನೋ ಮಾತಿದೆ. ಆದರೆ ಅದು ಎಷ್ಟು ವಿಕೋಪಕ್ಕೆ ತಿರುಗುತ್ತದೆ ಅಂದರೆ ಜೀವ ಹಾನಿ ಆಗುವವರೆಗೂ ತಲುಪುತ್ತದೆ. ಆದರೆ ಪ್ರಿಯಕರ ಮತ್ತು ಪ್ರೇಮಿ ನಡುವೆ ಇರಬೇಕಿದ್ದ ಈ ಜಗಳ, ಮನಸ್ತಾಪ, ಸಿಟ್ಟು, ಕೋಪ, ದ್ವೇಷ ಇಡೀ ದೇಶವೇ…

ರಾಜ್ಯ

ಮಾವು ಬೆಳೆಗಾರರಿಗೆ ಸಿಹಿಸುದ್ದಿ: ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸಿದ ಕೇಂದ್ರ

ಮಾವು ಬೆಳೆಗೆ ಕ್ವಿಂಟಲ್ ಗೆ 1616 ರೂ. ಪರಿಹಾರ ಧನ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಮಾವು ಬೆಳಗಾರರಿಗೆ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ 2025ನೇ ಸಾಲಿನ ಮಾವು ಬೆಳೆಗೆ ಕ್ವಿಂಟಲ್ ಗೆ 1616…

bomb threat
ಅಪರಾಧ

ಉಡುಪಿ ಸೇರಿ ದೇಶಾದ್ಯಂತ ಹುಸಿ ಬಾಂಬ್ ಕರೆ ಮಾಡುತ್ತಿದ್ದ ಯುವತಿ ಅರೆಸ್ಟ್!

ಉಡುಪಿ: ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಿ ಎಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡುತ್ತಿದ್ದ ಯುವತಿಯನ್ನು ಗುಜರಾತ್ ನ ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಡ ಬಂಧಿತ…

deleveroy boy
ದೇಶ

ಕೊಳೆತ, ಅವಧಿ ಮೀರಿದ ಆಹಾರ ಪೂರೈಕೆ: ಡೆಲಿವರಿ ಏಜೆನ್ಸಿಯ ಕರಾಳ ಮುಖ ಬಿಚ್ಚಿಟ್ಟ ಮಾಜಿ ಉದ್ಯೋಗಿ

ಮುಂಬೈ: ಜೆಪ್ಟೋ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಯನಿರ್ವಹಣೆಯ ಕುರಿತು `ಕಹಿ ಸತ್ಯ’ವನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಇದು ಕಂಪನಿಯ ಕಾರ್ಯಾಚರಣೆ ಮತ್ತು ಗ್ರಾಹಕರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ನಾನು ಜೆಪ್ಟೋದಲ್ಲಿ 3 ವರ್ಷ ಕೆಲಸ ಮಾಡಿದ್ದೇನೆ, ಇನ್ನು…

zameer ahmad
ರಾಜ್ಯ

ಬಡವರಿಂದ ದುಡ್ಡು ತಗೊಂಡರೆ ಹುಳ ಬಿದ್ದು ಸಾಯ್ತಾರೆ: ಸಚಿವ ಜಮೀರ್ ಅಹ್ಮದ್

ಬಡವರ ಬಳಿ ಹಣ ತೆಗೆದುಕೊಳ್ಳುವ ದರಿದ್ರ ನನಗೆ ಇನ್ನೂ ಬಂದಿಲ್ಲ. ಬಡವರ ಹಳಿ ಹಣ ತೆಗೆದುಕೊಂಡರೆ ಹುಳ ಬಿದ್ದು ಸಾಯ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಯೋಜನೆಯಡಿ ಬಡವರಿಗೆ ಮನೆಗಳನ್ನು…