Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

dodderangegowda
ರಾಜ್ಯ

ಸಾಹಿತಿ ಪ್ರೊ. ದೊಡ್ಡರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚ ಸರ್ಕಾರದಿಂದ ಭರ್ತಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಪ್ರೊ.ದೊಡ್ಡ ರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್…

plane
ವಿದೇಶ

ಇರಾನ್ ದಾಳಿ ಬೆನ್ನಲ್ಲೇ 5 ಅರಬ್ ರಾಷ್ಟ್ರಗಳ ವಾಯುನೆಲೆ ಬಂದ್

ಕತಾರ್ ನ ದೋಹಾ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಅರಬ್ ರಾಷ್ಟ್ರಗಳ 5 ವಾಯುನೆಲೆಗಳನ್ನು ಬಂದ್ ಮಾಡಲಾಗಿದೆ. ಕತಾರ್, ಕುವೈತ್, ಇರಾಕ್, ಯುಎಇ ಮತ್ತು ಬಹರೇನ್ ವಾಯುನೆಲೆಗಳನ್ನು ಮುಚ್ಚಲಾಗಿದೆ. ಅಮೆರಿಕ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದ…

hd kumarswamy
ರಾಜಕೀಯ

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ. ದೆಹಲಿಯ ತಮ್ಮ…

ಅಪರಾಧ

ಕಡಿಮೆ ಪಡೆದ ಮಗಳನ್ನು ಹೊಡೆದು ಕೊಂದ ಪಾಪಿ ತಂದೆ!

ನೀಟ್ ಪರೀಕ್ಷೆಗೆ ನಡೆದ ಅಭ್ಯಾಸ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ 17 ವರ್ಷದ ಮಗಳನ್ನು ತಂದೆಯೇ ಹೊಡೆದು ಕೊಂದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಹ್ಲಿಯಲ್ಲಿ ನಡೆದಿದೆ. ಕಳೆದ ವರ್ಷ 10ನೇ ತರಗತಿಯಲ್ಲಿ ಶೇ. 92.60ರಷ್ಟು ಅಂಕ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ…

ವಿದೇಶ

ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ!

ಕತಾರ್ ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ತನ್ನ ಮೇಲೆ ನಡೆದ ದಾಳಿಗೆ ಪ್ರತಿದಾಳಿ ನಡೆಸಿದೆ. ಕತಾರ್ ರಾಜಧಾನಿ ದೋಹಾದಲ್ಲಿ ದೊಡ್ಡ ಸ್ಫೋಟ ಸಂಭವಿಸಿದ್ದು, ಅಮೆರಿಕ ರಾಯಭಾರ ಕಚೇರಿ ಕೂಡ ಇಲ್ಲಿ ಇದೆ. ಇರಾನ್…

ವಿದೇಶ

700 ರೂ.ನಲ್ಲಿ 130 ಕಿ.ಮೀ. ಹಾರಿದ ಜಗತ್ತಿನ ಮೊದಲ ಎಲೆಕ್ಟ್ರಿಕ್ ಪ್ರಯಾಣಿಕ ವಿಮಾನ

ಕಾರು, ಬೈಕ್ ನಂತರ ಇದೀಗ ವಿಶ್ವದ ಮೊದಲ ಪ್ರಯಾಣಿಕ ಎಲೆಕ್ಟ್ರಿಕ್ ವಿಮಾನಗಳು ಅಭಿವೃದ್ದಿಪಡಿಸಲಾಗಿದೆ. ಈ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಜಗತ್ತು ಸುತ್ತುವ ಅವಕಾಶ ಪ್ರವಾಸಿಗರಿಗೆ ಲಭ್ಯವಾಗಲಿದೆ. ಹೌದು, ಬೆಟಾ ಟೆಕ್ನಾಲಿಜಿಸ್ ಅಲಿಯಾ ಸಿಎಕ್ಸ್ 300 ಜಗತ್ತಿನ ಮೊದಲ ಪ್ರಯಾಣಿಕರ ಎಲೆಕ್ಟ್ರಿಕ್…

ಅಪರಾಧ

ಪ್ರೇಯಸಿಯ ಕಿರುಕುಳ ತಾಳಲಾರದೇ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೇ ಯುವಕ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಜೂನ್13ರಂದು ರಾಜಘಟ್ಟ ಗ್ರಾಮದ ಕೆರೆ ಬಳಿ ಸೆಲ್ಫಿ ವಿಡಿಯೋ ಮಾಡಿ ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವತಿ…

rishab pant
ಕ್ರೀಡೆ

ರಾಹುಲ್, ಪಂತ್ ಶತಕದ ಆಸರೆ: ಇಂಗ್ಲೆಂಡ್ ಬೌಲರ್ ಗಳಿಗೆ ಬರೆ

ಆರಂಭಿಕ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸಿಡಿಸಿದ ಶತಕಗಳ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹಿಡಿತ ಸಾಧಿಸಿದ್ದು, ಕುತೂಹಲ ಘಟ್ಟ ತಲುಪಿದೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಸೋಮವಾರ ಭಾರತ ಎರಡನೇ ಇನಿಂಗ್ಸ್…

ಕ್ರೀಡೆ

ಕೆಎಲ್ ರಾಹುಲ್ ಶತಕ: ಕುತೂಹಲ ಘಟ್ಟದತ್ತ ಮೊದಲ ಟೆಸ್ಟ್

ಆರಂಭಿಕ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯ ಕುತೂಹಲದತ್ತ ದಾಪುಗಾಲಿರಿಸಿದೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಸೋಮವಾರ ಕೆಎಲ್ ರಾಹುಲ್ ಶತಕ…

heart attack
ಆರೋಗ್ಯ

ಯುವ ಸಮುದಾಯದ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ವರದಿ

ಬೆಂಗಳೂರು: ಆರೋಗ್ಯವಂತ ಯುವ ಸಮುದಾಯ ಏಕಾಏಕಿ ಹೃದಯಾಘಾತದಿಂದ ಮೃತಪಡಲು ಕೋವಿಡ್ ಲಸಿಕೆ ಕಾರಣವಲ್ಲ ಎಂದು 10 ನುರಿತ ವೈದ್ಯರ ತಂಡ ವರದಿ ನೀಡಿದೆ. ಯುವಜನತೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಕಾಲಿಕ ಸಾವಿಗೆ ಕೋವಿಡ್ ಲಸಿಕೆ ಕಾರಣ ಎಂಬ…