Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Month: June 2025

eshwar khandre
ಬೆಂಗಳೂರು

ಬೆಂಗಳೂರಿನಲ್ಲಿ 4000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ!

ಬೆಂಗಳೂರು: ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್…

alamatti dam
ರಾಜ್ಯ

ಉಕ್ಕಿ ಹರಿಯತ್ತಿರುವ ಕೃಷ್ಣ ದಿನ: ಆಲಮಟ್ಟಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ

ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್ಸ್ ದಾಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸೋಮವಾರ ಭಾರೀ ಪ್ರಮಾಣದ ನೀರು…

nanjanagood
ರಾಜ್ಯ

45 ವರ್ಷದಲ್ಲೇ ಜೂನ್ ನಲ್ಲಿ ಕೆಆರ್ ಎಸ್ ಭರ್ತಿ: ನಂಜನಗೂಡು ಸ್ನಾನ ಘಟ್ಟ ಮುಳುಗಡೆ

ಮೈಸೂರು: ಕೇರಳ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಕಪಿಲಾ ಮತ್ತು ಕಾವೇರಿ ನದಿಗಳು ತುಂಬಿ ಹರಿಯುತ್ತಿವೆ. 45 ವರ್ಷಗಳ ನಂತರ ಇದೇ ಮೊದಲ ಬಾರಿ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲೇ ಭರ್ತಿಯಾಗುವ…

iran war
ವಿದೇಶ

ಇರಾನ್ 6 ವಾಯುನೆಲೆಗಳ ಮೇಲೆ ಇಸ್ರೇಲ್ ದಾಳಿ: 15 ವಿಮಾನ ಧ್ವಂಸ

ಇರಾನ್ ನ 6 ವಾಯುನೆಲೆಗಳ ದಾಳಿ ಮಾಡಲಾಗಿದ್ದು, 15 ವಿಮಾನಗಳನ್ನು ಧ್ವಂಸ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. 1979ರ ನಂತರ ಇಸ್ಲಾಮಿಕ್ ದೇಶದ ಮೇಲೆ ಅತೀ ದೊಡ್ಡ ದಾಳಿ ನಡೆಯುತ್ತಿದ್ದು, ಇಸ್ರೇಲ್ ಜೊತೆ ಕೈ ಜೋಡಿಸಿರುವ ಅಮೆರಿಕ 3 ಅಣು ಸ್ಥಾವರಗಳ…

ಜ್ಯೋತಿಷ್ಯ

ಜೂನ್ 22ರಿಂದ 29: ಈ ರಾಶಿಯವರು ಉತ್ತಮ ನಿರ್ಧಾರ ಕೈಗೊಳ್ಳಲು ಸಮಯ ಬಂದಿದೆ!

ಜೂನ್ 22ರಿಂದ ಜೂನ್ 29ರವರೆಗಿನ ರಾಶಿಗಳ ವಾರದ ಭವಿಷ್ಯ ಇಲ್ಲಿದೆ. ಮೇಷ ರಾಶಿ ಈ ವಾರ ನಿಮ್ಮ ನೆಚ್ಚಿನ ಸ್ಥಳಗಳಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಸಂಗಾತಿಯನ್ನು ಹುಡುಕುತ್ತಿರುವರಿಗೆ ಈ ವಾರ ಅದೃಷ್ಟ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ. ಮೇಷ ರಾಶಿಯವರಿಗೆ ಸಣ್ಣ…

Iran missile
ವಿದೇಶ

ಅಮೆರಿಕ ದಾಳಿ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ಅತೀ ದೊಡ್ಡ ಕ್ಷಿಪಣಿಯಿಂದ ದಾಳಿ!

ಅಮೆರಿಕ ದಾಳಿ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ತನ್ನ ಬತ್ತಳಿಕೆಯಲ್ಲಿದ್ದ ಅತೀ ದೊಡ್ಡ ಕ್ಷಿಪಣಿ ದಾಳಿ ನಡೆಸಿದೆ. ತನ್ನ ದೇಶದ ಮೂರು ಅಣು ಸ್ಥಾವರಗಳ ಮೇಲೆ ಅಮೆರಿಕ ಬಾಂಬರ್ ಗಳು ನಡಸಿದ ಬೆನ್ನಲ್ಲೇ ಇಸ್ರೇಲ್, ಖೋಮ್ ಶರಾರ್ -4 ಕ್ಷಿಪಣಿ ಬಳಸಿ…

ವಿದೇಶ

ಹುರ್ಮುಜ್ ಜಲಸಂಧಿ ಮಾರ್ಗ ಬಂದ್ ಮಾಡಲು ಇರಾನ್ ಸಂಸತ್ ನಿರ್ಧಾರ; ತೈಲ ದುಬಾರಿ?

ಅಮೆರಿಕ ತನ್ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಬಾಂಬ್ ದಾಳಿ ಮಾಡಿದ ಬೆನ್ನಲ್ಲೇ ಪ್ರಮುಖ ತೈಲ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್ ಸಂಸತ್ ತೀರ್ಮಾನಿಸಿದೆ. ಇರಾನ್ ಸರ್ಕಾರಿ ಮಾಧ್ಯಮ ಪ್ರೆಸ್ಟವಿ ಭಾನುವಾರ ಈ ವರದಿ ಮಾಡಿದೆ. ಇದರಿಂದ ಅಂತಾರಾಷ್ಟ್ರೀಯ…

kodi mutt swamiji
ಜ್ಯೋತಿಷ್ಯ

ʼಸೂಳೆಯ ಮಗನುಟ್ಟಿ ಆಳುವನು, ಯುದ್ಧವಿಲ್ಲದೆ ಪುರವೆಲ್ಲ ಕೂಳಾದೀತು: ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

ತಾಳೆಗರಿ ನೋಡಿ ಭವಿಷ್ಯ ನುಡಿಯುವುದರಲ್ಲಿ ಖ್ಯಾತರಾದ ಕೋಡಿಮಠದ ಶ್ರೀಗಳು ಇದೀಗ ಮತ್ತೊಂದು ಸ್ಫೋಟಕ ಹಾಗೂ ಭೀಕರ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೋಡಿಮಠದ ಶ್ರೀಗಳು ನುಡಿದ ಭವಿಷ್ಯಗಳು ನಿಜವಾಗುತ್ತಿರುತ್ತದೆ. ಇತ್ತೀಚೆಗೆ ನಡೆದ ವಿಮಾನ ದುರಂತ ಹಾಗೂ ಇಸ್ರೇಲ್- ಇರಾನ್ ಯುದ್ಧ ಹಾಗೂ…

ವಿದೇಶ

ಅಡಗುದಾಣ ಸೇರಿದ ಇರಾನಿ ಸುಪ್ರೀಂ ಖಮೈನಿ, ಉತ್ತರಾಧಿಕಾರಿಯಾಗಿ ಮೂವರ ಹೆಸರು ಶಿಫಾರಸು

ಇಸ್ರೇಲ್ ವಿರುದ್ಧ ಯುದ್ಧ 10ನೇ ದಿನಕ್ಕೆ ಕಾಲಿಡುತ್ತಿದ್ದು, ಅಮೆರಿಕ ಕೂಡ ದಾಳಿ ನಡೆಸುವ ಭೀತಿ ಹಿನ್ನೆಲೆಯಲ್ಲಿ ಇರಾನ್ ಸುಪ್ರೀಂ ಅಯತ್ತುಲ್ಲಾ ಅಲಿ ಖಮೈನಿ ಅಡಗುದಾಣಕ್ಕೆ ತೆರಳಿದ್ದಾರೆ. ಅಣು ಸ್ಥಾವರ ಧ್ವಂಸ ಮಾಡುವುದಾಗಿ ಅಮೆರಿಕ ಘೋಷಿಸಿದ ಬೆನ್ನಲ್ಲೇ ಖಮೈನಿ ಅತ್ಯಂತ ಆಳವಾದ ಬಂಕರು…

ಕ್ರೀಡೆ

11 ವರ್ಷದ ಹಿಂದಿನ ಧೋನಿ ದಾಖಲೆ ಮುರಿದ ಪಂತ್, ಪಲ್ಟಿ ಹೊಡೆದು ಸಂಭ್ರಮ!

ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಡ್ ಪಂದ್ಯದಲ್ಲಿ ಶತಕ ಸಿಡಿಸಿ 11 ವರ್ಷಗಳ ಹಿಂದಿನ ಧೋನಿ ದಾಖಲೆ ಮುರಿದಿದ್ದಾರೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 65 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ…