ಬೆಂಗಳೂರು: ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ಯೂ-ಸಿಟಿ (Q- ಸಿಟಿ (ಕ್ವಾಂಟಮ್) ನಗರಿ ಸ್ಥಾಪಿಸಲಾಗುವುದು ಎಂದು ವಿಜ್ಞಾನ...
ಹಾವೇರಿ: ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನ ಮದುವೆ ಆಗಲಿ ಅಡ್ಡಿ ಎಂಬ ಕಾರಣಕ್ಕೆ ಪ್ರಿಯಕರ ಜೊತೆ ಸೇರಿ ಪತಿಯನ್ನು ಕೆರೆಗೆ ತಳ್ಳಿ ಪತ್ನಿ ಕೊಲೆ ಮಾಡಿರುವ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಹರಿಹರ...
ನವದೆಹಲಿ: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇಕಡಾ 25ರಷ್ಟು ಹೆಚ್ಚುವರಿ ಆಮದು ಸುಂಕ ಮತ್ತು ದಂಡವನ್ನು ವಿಧಿಸುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಘೋಷಣೆಯು ಭಾರತದ ಜವಳಿ ರಫ್ತುದಾರರಿಗೆ ಭಾರೀ ಪೆಟ್ಟು...
ಮುಂಬೈ: ವಿಮಾನಗಳ ಸುರಕ್ಷತೆಯ ವಿಚಾರದಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಡೆಸಿದ ಪರಿಶೋಧನೆಯಲ್ಲಿ ಏರ್ ಇಂಡಿಯಾದ ವಿಮಾನಗಳಲ್ಲಿ 100 ದೋಷಗಳು ಕಂಡು ಬಂದಿದೆ.
ಪೈಲಟ್ ಸಿಬ್ಬಂದಿ ತರಬೇತಿ, ಸಿಮುಲೇಟರ್ ಅನುಮೋದನೆ ಇಲ್ಲದ ಸಿಮುಲೇಟರ್‌ಗಳ ಬಳಕೆ,...
ಚೆನ್ನೈ: ನೀಟ್ ಪರೀಕ್ಷೆಯನ್ನು ಬಲವಾಗಿ ವಿರೋಧಿಸುವ ತಮಿಳುನಾಡಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ತಾಯಿ-ಮಗಳು ಇಬ್ಬರೂ ವೈದ್ಯಕೀಯ ಕೋರ್ಸ್ ದಾಖಲಾತಿಗೆ ಅಗತ್ಯವಿರುವ ನೀಟ್ ಪರೀಕ್ಷೆ ಪಾಸಾಗಿದ್ದಾರೆ.
ವಿಶೇಷವೆಂದರೆ, ಕುಟುಂಬ ನೆಲೆಸಿರುವ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲೇ ಎಂಬಿಬಿಎಸ್...
ತಿರುಪತಿ ದೇವಸ್ಥಾನದ ಆವರಣದಲ್ಲಿ ರೀಲ್ಸ್, ವೀಡಿಯೋ ಚಿತ್ರೀಕರಣವನ್ನು ನಿಷೇಧಿಸಿ ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯಲು ದೇವಸ್ಥಾನದ ಆವರಣದಲ್ಲಿ ಅಸಭ್ಯ ಹಾಗೂ ಅಶ್ಲೀಲ ವೀಡಿಯೋಗಳ ಚಿತ್ರೀಕರಣ...
ಮೂರು ಬಾರಿಯ ತಮಿಳುನಾಡು ಮುಖ್ಯಮಂತ್ರಿ ಹಾಗೂ ಜಯಲಲಿತಾ ನೇತೃತ್ವದ ಎಐಎಡಿಎಂಕೆಯ ಮುಖ್ಯಸ್ಥ ಪನ್ನೀರ್ ಸೆಲ್ವಂ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದಾರೆ. ಇದರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ದೊಡ್ಡ ಆಘಾತ ಉಂಟುಮಾಡಿದೆ.
ಇತ್ತೀಚೆಗೆ ಎಐಎಡಿಎಂಕೆ...
ಬೆಂಗಳೂರು,: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಸಿಎಲ್,...
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೇಂದ್ರ...