Sunday, June 28, 2026
Google search engine

Monthly Archives: July, 2025

3 ತಿಂಗಳು ಡಿಜಿಟಲ್‌ ಅರೆಸ್ಟ್ ಮಾಡಿದ ವಂಚಕರು: ಹಿರಿಯ ವೈದ್ಯೆಯಿಂದ 19 ಕೋಟಿ ಲೂಟಿ!

ಮೂರು ತಿಂಗಳ ಕಾಲ ಹಿರಿಯ ವೈದ್ಯೆಯನ್ನು ಡಿಜಿಟಲ್‌ ಅರೆಸ್ಟ್‌ ಮೂಲಕ ಗೃಹ ಬಂಧನದಲ್ಲಿರಿದ್ದ ಸೈಬರ್‌ ವಂಚಕರು 19 ಕೋಟಿ ರೂ. ವಂಚಿಸಿದ ಘಟನೆ ಗುಜರಾತ್‌ ನಲ್ಲಿ ನಡೆದಿದೆ. ಗಾಂಧೀನಗರದ ಹಿರಿಯ ವೈದ್ಯೆಯನ್ನು ಮೂರು ತಿಂಗಳ...

ಸತತ 15ನೇ ಬಾರಿ ಟಾಸ್ ಸೋತ ವಿಶ್ವದಾಖಲೆ ಬರೆದ ಭಾರತ; ತಂಡದಲ್ಲಿ 4 ಬದಲಾವಣೆ!

ಓವಲ್: ನಿರ್ಣಾಯಕವಾದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡುವಂತೆ ಭಾರತ ತಂಡವನ್ನು ಆಹ್ವಾನಿಸಿದೆ. ಓವಲ್ ನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋಲುವ ಮೂಲಕ...

ಧರ್ಮಸ್ಥಳದಲ್ಲಿ 6ನೇ ಸ್ಥಳದ ಶೋಧಕಾರ್ಯ ಮುಕ್ತಾಯ: ತಲೆಬುರುಡೆ, 7-8 ಮೂಳೆ ಪತ್ತೆ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತುಹಾಕಿರುವ ಪ್ರಕರಣದ ತನಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ 6ನೇ ಸ್ಥಳದಲ್ಲಿ ಶೋಧ ಕಾರ್ಯ ಮುಕ್ತಾಯಗೊಂಡಿದ್ದು, ತಲೆಬುರುಡೆ ಸೇರಿದಂತೆ 7ರಿಂದ 8 ಮೂಳೆಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಿಂದ ಧರ್ಮಸ್ಥಳದ...

ಅಭಿಪ್ರಾಯ ರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು: ಈಶ್ವರ ಖಂಡ್ರೆ

ಬೆಂಗಳೂರು: ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಉದ್ಘಾಟನೆ ಹಾಗೂ...

2008 ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಎಂಪಿ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ದೋಷಮುಕ್ತ

ಮುಂಬೈ: ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳನ್ನು ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ದೋಷಮುಕ್ತಗೊಳಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಸೆಪ್ಟೆಂಬರ್ 29, 2008 ರಂದು...

Dharmasthala mass burial Case: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:  6ನೇ ಸ್ಥಳದಲ್ಲಿ ಮೂಳೆಗಳು ಪತ್ತೆ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ದೂರುದಾರ ನೀಡಿದ ಪ್ರಕರಣದ ಶವಗಳ ಮಹಜರು ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಮೂಳೆಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿ ಎಸ್...

ಪ್ರವಾಸಿಗರಿಗೆ ಸಿಹಿಸುದ್ದಿ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರಯಾಣ ದರ ಕಡಿತ

ಬೆಂಗಳೂರು: ಬೆಂಗಳೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಪ್ರಯಾಣ ದರ ಕಡಿತಗೊಳಿಸಿ ವಿಶೇಷ ಉಡುಗೊರೆ ನೀಡಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು...

ನಕಲಿ ಖಾತೆ ತೆರೆದು ರಮ್ಯಾಗೆ ನಿಂದನೆ: ನಿರ್ದೇಶಕ ಎಸ್.ನಾರಾಯಣ್‌ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್​​ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ ಎಂದು ಸ್ಯಾಂಡಲ್ ವುಡ್ ನಿರ್ದೇಶಕ ಎಸ್‌.ನಾರಾಯಣ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಗರದ...

ಬೆಂಗಳೂರಿನ ದೇಶದಲ್ಲೇ ಅತೀ ದೊಡ್ಡ ಸೈಬರ್‌ ದಾಳಿ: ಕ್ರಿಸ್ಪೊ ಕಂಪನಿಯ 378 ಕೋಟಿ ರೂ. ವಂಚನೆ

ಬೆಂಗಳೂರು:ಬೆಳ್ಳಂದೂರಿನ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ವ್ಯಾಲೆಟ್​​ ಹ್ಯಾಕ್​ ಮಾಡಿರುವ ಸೈಬರ್ ವಂಚಕರು 378 ಕೋಟಿ ರೂ (44 ಮಿಲಿಯನ್​ ಡಾಲರ್)​ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ...

ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆ; ಇಬ್ಬರ ರಕ್ಷಣೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಸಮುದ್ರದಲ್ಲಿ ಅಲೆಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರು ನಾಪತ್ತೆಯಾಗಿದ್ದು ಇಬ್ಬರನ್ನು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ರಕ್ಷಣೆಯಾದಾಗ ಮೀನುಗಾರನನ್ನು ಮನೋಹರ ಮೊಗೇರ ಹಾಗೂ ಬೆಳ್ನಿ...
- Advertisment -
Google search engine

Most Read