ಪ್ರೇಮಿಸಿದ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ನೊಂದ ಪ್ರತಿಭಾವಂತ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಅಮದಳ್ಳಿಯ ಟೋಲ್‌ನಾಕಾದಲ್ಲಿ ಜಿತೆಂದ್ರ ಜಗದೀಶ ಪಡ್ತಿ (20) ಆತ್ಮಹತ್ಯೆ...
ನವದೆಹಲಿ: ಭಾರತದ ಗಡಿಯಿಂದ ಕೇವಲ 50 ಕಿ.ಮೀ. ದೂರದಲ್ಲಿರುವ ಯಾರ್ಲುಂಗ್ ತ್ಸಾಂಗ್ಪೋದಲ್ಲಿ (ಬ್ರಹ್ಮಪುತ್ರಗೆ ಚೀನಾ ಹೆಸರು) ಚೀನಾದ ರಹಸ್ಯ ಮೆಗಾ ಅಣೆಕಟ್ಟನ್ನು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು "ಟೈಮ್ ಬಾಂಬ್"...
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ತೆರಿಗೆ ನೀತಿಯು ವೀಸಾ ಶುಲ್ಕಗಳಲ್ಲಿ ಭಾರೀ ಏರಿಕೆಯ ಪ್ರಸ್ತಾಪ ಹೊಂದಿದೆ.
ಜುಲೈ 4 ರಂದು ಸಹಿ ಹಾಕಿದ 'ಬಿಗ್ ಬ್ಯೂಟಿಫುಲ್ ಬಿಲ್' ಅಡಿಯಲ್ಲಿ, ಯುಎಸ್ ಅಧ್ಯಕ್ಷ...
ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿ...
ಸಿನಿಮೀಯ ರೀತಿಯಲ್ಲಿ ವಿಜಯಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬ್ಯಾಂಕಿನ 10.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿಸಿದ್ದ 12 ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ಮೂಲದ ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್...
ಹುಲಿಗಳ ಸಾವು, ಕೋತಿಗಳ ಮಾರಣಹೋಮ ನಂತರ ಇದೀಗ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಚಿರತೆಯ ಶವ ಪತ್ತೆಯಾಗಿದೆ.
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ...
ಲಾರ್ಡ್ಸ್: ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ ಸಿಡಿಸಿದ ಶತಕದ ಹೊರತಾಗಿಯೂ ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್...
ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಾಜಿ ನಾಯಕ ಜೋ ರೂಟ್ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 99 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ...
ಮಲ್ಲಿಕಾರ್ಜುನ ಖರ್ಗೆ ದೀಕ್ಷೆ ಕೊಟ್ಟಿದ್ದಾರೆ. ಆ ದೀಕ್ಷೆಯನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ದೆಹಲಿಯಿಂದ ಶುಕ್ರವಾರ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ...
ಬಾಂಗ್ಲಾದೇಶದಲ್ಲಿ ಜುಲೈ 24ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಗೆ ಪಾಲ್ಗೊಳ್ಳಲು ಭಾರತ ಮತ್ತು ಶ್ರೀಲಂಕಾ ನಿರಾಕರಿಸಿದೆ. ಇದರಿಂದ ಮುಂಬರುವ ಏಷ್ಯಾಕಪ್ ಟೂರ್ನಿ ನಡೆಯುವುದು ಅನುಮಾನವಾಗಿದೆ.
ಬಾಂಗ್ಲಾದೇಶದ ರಾಜಕೀಯ ಬೆಳವಣಿಗೆ ಹಾಗೂ ಅಲ್ಲಿನ ಅಸ್ಥಿರ...