Sunday, June 28, 2026
Google search engine

Monthly Archives: July, 2025

5 ವರ್ಷ ನಾನೇ ಸಿಎಂ, ಅಧಿಕಾರ ಹಂಚಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ. ಪವರ್ ಷೇರಿಂಗ್ ವಿಷಯ ಪ್ರಸ್ತಾಪವೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಸ್ಥಾನ...

ಪ್ರತಿಷ್ಠಿತ ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಪಡೆದ ರಾಜ್ಯ ಸರ್ಕಾರ!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಗಾಳಿ ಆಂಜನೇಯ ದೇವಸ್ಥಾನವನ್ನು ಸರಕಾರದ ಸುಪರ್ದಿಗೆ ಪಡೆದು ಕರ್ನಾಟಕ ಮುಜರಾಯಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ದೇವಸ್ಥಾನದಲ್ಲಿ ಭಾರೀ ಭ್ರಷ್ಟಾಚಾರ ಪತ್ತೆಯಾದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಈ ಆದೇಶ ಹೊರಡಿಸಿದ್ದು,...

ಇಂದಿನಿಂದ 3ನೇ ಟೆಸ್ಟ್: ಲಾರ್ಡ್ಸ್ ಪಂದ್ಯಕ್ಕೆ ಬುಮ್ರಾ, ಆರ್ಚರ್ ವಾಪಸ್!

ಲಂಡನ್: ಮೊದಲೆರಡು ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಗುರುವಾರದಿಂದ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಗೆದ್ದು ಮೇಲುಗೈ ಸಾಧಿಸುವ...

ಆರ್ ಸಿಬಿ ಆಟಗಾರ ಯಶ್ ದಯಾಳ್ ಗೆ ಐಪಿಎಲ್ ನಿಷೇಧದ ಭೀತಿ

ಗಾಜಿಯಾಬಾದ್: ಆರ್ ಸಿಬಿ ತಂಡದ ವೇಗದ ಬೌಲರ್ ಯಶ್ ದಯಾಳ್, ಲೈಂಗಿಕ ಶೋಷಣೆ ಆರೋಪದಿಂದ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಾಜಿಯಾಬಾದ್ನ ಮಹಿಳೆಯೊಬ್ಬರು ದಯಾಳ್ ವಿರುದ್ಧ ಶಾದಿಯ ಆಮಿಷದಡಿಯಲ್ಲಿ ಐದು ವರ್ಷಗಳ ಕಾಲ ದೈಹಿಕ, ಮಾನಸಿಕ...

ಗುರು ಪೂರ್ಣಿಮೆಯ ಮಹತ್ವ, ಆಚರಣೆ ಬಗ್ಗೆ ತಿಳಿಯಿರಿ!

ಗುರುಗಳ ಮಹತ್ವದ ದಿನವಾದ ಜುಲೈ 10ರಂದು ನಾಡಿನೆಲ್ಲೆಡೆ ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಈ ದಿನ ವಿಶೇಷವಾಗಿ ನೆನಪು ಮಾಡಿಕೊಳ್ಳುವುದಲ್ಲದೇ ಗುರುಗಳನ್ನು ಗೌರವಿಸಿ ಆಧರಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ. ಗುರು ಪೂರ್ಣಿಮೆ ಅರ್ಥ ಗುರು ಪೂರ್ಣಿಮೆ ಎಂಬ...

ಐಪಿಎಲ್ ನಲ್ಲಿ ಭ್ರಷ್ಟಾಚಾರ: ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಬಂಧನ

ಐಪಿಎಲ್ ಪಂದ್ಯಗಳ ಟಿಕೆಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಗನ್ ಮೋಹನ್ ರಾವ್ ಅವರನ್ನು ಸಿಐಡಿ ಬಂಧಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಟಿ-20 ಟೂರ್ನಿಯ 2025ರ ಆವೃತ್ತಿಯ ಹೈದರಾಬಾದ್ ನ ರಾಜೀವ್...

2 ಮಹತ್ವದ ಪ್ರಯೋಗ ಯಶಸ್ವಿ: ಇಸ್ರೋದ ಮೊದಲ ಮಾನವ ಬಾಹ್ಯಾಕಾಶಯಾನಕ್ಕೆ ಮಹತ್ವದ ಹೆಜ್ಜೆ

ಮಹೇಂದ್ರಗಿರಿ: ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಯಾನ `ಗಗನಯಾನ'ದತ್ತ ಮತ್ತೊಂದು ಮಹತ್ವದ ಹೆಜ್ಜೆ ಹಾಕಿದೆ. ಜುಲೈ 3ರಂದು ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರಪಲ್ಶನ್ ಸಂಕೀರ್ಣದಲ್ಲಿ ಗಗನಯಾನ ಸೇವಾ ಘಟಕದ ಚಾಲನೆ ವ್ಯವಸ್ಥೆಯ ಎರಡು...

ಏಷ್ಯಾದ ಶತಾಯುಷಿ ಆನೆ ವತ್ಸಲಾ ಇನ್ನಿಲ್ಲ

ಭೋಪಾಲ್: ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯ ಶಿಬಿರದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಏಷ್ಯಾದ ಅತ್ಯಂತ ಹಿರಿಯ ಶತಾಯುಷಿ ಆನೆ ವತ್ಸಲಾ ಸಾವನ್ನಪ್ಪಿದೆ. ಮೃತ ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು....

40 ಖಾತೆಗಳಲ್ಲಿ 106 ಕೋಟಿ ರೂ.: ಮತಾಂತರ ಗ್ಯಾಂಗ್ ಮಾಸ್ಟರ್ ಮೈಂಡ್ ಚಂಗೂರು ಬಾಬಾ ಅರೆಸ್ಟ್

ಒಂದು ಕಾಲದಲ್ಲಿ ಸೈಕಲ್ ಮೇಲೆ ತಾಯಿತಾ, ಉಂಗುರ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇದೀಗ ನೂರಾರು ಕೋಟಿಯ ಸಿರಿವಂತನಾಗಿದ್ದು, ದೇಶದಲ್ಲಿನ ಮತಾಂತರ ಗ್ಯಾಂಗ್ ಮಾಸ್ಟರ್ ಮೈಂಡ್ ಚಂಗೂರು ಬಾಬಾ ಈಗ ಪೊಲೀಸರ...

`ಋತುಮತಿ’ ಪತ್ತೆ ಹಚ್ಚಲು 5-10ನೇ ತರಗತಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕರು!

ಬಾತ್ ರೂಮ್ ನಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ ಋತುಮತಿಯಾದ ಬಾಲಕಿ ಯಾರು ಎಂದು ಪತ್ತೆ ಹಚ್ಚಲು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ...
- Advertisment -
Google search engine

Most Read